• Mon. May 29th, 2023

ದೇಶ

  • Home
  • ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ

ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೋಲಾರ ನಗರಕ್ಕೆ ಆಗಮಸಿದಾಗ, ಕೋಲಾರ ಜಿಲ್ಲಾ ಸಂವಿಧಾನ ರಕ್ಷಣಾ ಪಡೆ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಾರ್ಚ್ ೩ರಂದು ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್ ಎಂದು ಕರೆಯಲಾಗುವ ಗೌರಿಬಿದನೂರಿನ ವಿದುರಾಶ್ವತ್ಥ…

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಮತ ಯಾರಿಗೆ?

ಕೋಲಾರ I ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೃಷ್ಟ-ಪೆನ್ನಾರ್ ಜೋಡಣೆ ಅನುಷ್ಠಾನಕ್ಕೆ ಆಂಜನೇಯ ರೆಡ್ಡಿ ಆಗ್ರಹ

ನೀರಾವರಿ ತಜ್ಞ ಡಾ. ಜಿ.ಎಸ್.ಪರಮಶಿವಯ್ಯನವರ ಪರಿಕಲ್ಪನೆಯ ನ್ಯಾಷನಲ್ ವಾಟರ್ ಡವೆಲಪ್‌ಮೆಂಟ್ ಏಜೆನ್ಸಿ ಶಿಫಾರಸ್ಸು ಮಾಡಿರುವ ಕೃಷ್ಣ ಮತ್ತು ಪೆನ್ನಾರ್ ನದಿಗಳ ಜೋಡಣೆಯ ಯೋಜನೆಯನ್ನು ತುರ್ತಾಗಿ ಅನುಷ್ಟಾನಗೊಳಿಸಿ ಬಯಲು ಸೀಮೆ ಪ್ರದೇಶದ ವ್ಯಾಪ್ತಿಗೆ ಸೇರಿದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು…

ಕೋಲಾರ ಹಾಲು ಒಕ್ಕೂಟದಿಂದ ಹಾಲು ಖರೀದಿ ದರ ೨.೧೦ ರೂ ಹೆಚ್ಚಳ ರೈತರಿಂದ ಖರೀದಿಸುವ ಪ್ರತಿ ಲೀಟರ್‌ಗೆ ೩೩.೯೦ ರೂ ನಿಗದಿ, ರಾಜ್ಯದಲ್ಲೇ ಅತಿ ಹೆಚ್ಚು

ಕೋಲಾರ ಹಾಲು ಒಕ್ಕೂಟವು ಮಾರ್ಚ್ ೧೬ ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಹಾಲಿಗೆ ೨.೧೦ ರೂ.ಗಳನ್ನು ಹೆಚ್ಚಿಸಿ ಹಾಲು ಖರೀದಿ ದರವನ್ನು ಪರಿಷ್ಕರಿಸಿದ್ದು, ರಾಜ್ಯದ ೧೪ ಹಾಲು ಒಕ್ಕೂಟಗಳಿಗಿಂದ ಅತ್ಯಂತ ಹೆಚ್ಚಿನ ಬೆಲೆ ನೀಡುತ್ತಿದೆಯೆಂದು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ…

ಕೋಲಾರ I ಬಡ ರೋಗಿಗಳು ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಪ್ರಯೋಜನ ಪಡೆದುಕೊಳ್ಳ ಬೇಕು : ರೋಟರಿ ಸುಧಾಕರ್

ಹಲವು ಕಾರಣಗಳಿಂದ ಕ್ಯಾನ್ಸರ್ ವ್ಯಾಪಕವಾಗಿ ಹರಡುತ್ತಿದ್ದು,ರೋಗ ತಪಾಸಣೆ ಹಾಗೂ ಚಿಕಿತ್ಸೆ ವೆಚ್ಚ ದುಬಾರಿಯಾಗಿರುವುದರಿಂದ ರೋಗಿಗಳಿಗೆ ಅನುಕೂಲ ಆಗಲೆಂದು ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದ್ದು,ಶಿಬಿರದ ಅನುಕೂಲವನ್ನು ಬಡ ರೋಗಿಗಳು ಪಡೆದುಕೊಳ್ಳುವಂತೆ ರೋಟರಿ ಕೋಲಾರ ಸೆಂಟ್ರಲ್ ಕಾರ್ಯದರ್ಶಿ ಸುಧಾಕರ್ ತಿಳಿಸಿದರು. ಕೋಲಾರ ನಗರದ ಮುನಿಸಿಪಲ್…

ಕೋಲಾರ I ನಾಪತ್ತೆಯಾಗಿರುವ ಮುನಿರತ್ನ, ನಾಗೇಶ್‌ರನ್ನು ಹುಡುಕಿಕೊಡಿ – ರೈತಸಂಘ

ಕೋಲಾರ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ನಾಪತ್ತೆ ಆಗಿರುವ ಉಸ್ತುವಾರಿ ಸಚಿವ ಮುನಿರತ್ನ ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕ ಎಚ್.ನಾಗೇಶ್ ನಾಪತ್ತೆಯಾಗಿದ್ದು ಹುಡುಕಿಕೊಡಬೇಕೆಂದು ರೈತ ಸಂಘದ ರಾಜ್ಯ ಉಪಾಧಕ್ಷ ಕೆ.ನಾರಾಯಣಗೌಡ ಮುಖ್ಯ ಮಂತ್ರಿಗಳನ್ನು ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದ್ದಾರೆ. ಈ ಕುರಿತು…

ಕೋಲಾರ I ಸೇವಾದಳ ಮಂಜುನಾಥ್ ನಿಧನಕ್ಕೆ ಸಂತಾಪ

ಕೋಲಾರ ಜಿಲ್ಲಾ ಭಾರತ ಸೇವಾದಳ ಸಂಪನ್ಮೂಲ ವ್ಯಕ್ತಿಯಾಗಿ ಸೇವಾದಳ ಶಿಬಿರಗಳಲ್ಲಿ ಸಕ್ರಿಯ ತರಬೇತುದಾರರಾಗಿ ಭಾಗವಹಿಸುತ್ತಿದ್ದ ಸೇವಾದಳ ಮಂಜುನಾಥ್ ಎರಡು ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದು ಅವರಿಗೆ ಭಾರತ ಸೇವಾದಳ ಜಿಲ್ಲಾ ಸಮಿತಿ ಸಂತಾಪ ವ್ಯಕ್ತಪಡಿಸಿತು. ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಶನಿವಾರ…

ಕೋಲಾರ I ೫೫ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನವಾದ ಭವ್ಯ ರಥಕ್ಕೆ ಚಾಲನೆ ಸುಗಟೂರಿನಲ್ಲಿ ವೈಭವದ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ

ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಇತಿಹಾಸ ಪ್ರಸಿದ್ದ ಕೋದಂಡ ರಾಮಸ್ವಾಮಿಯ ಬ್ರಹ್ಮ ರಥೋತ್ಸವ ಈ ಬಾರಿ ಅತ್ಯಂತ ವೈಭವದಿಂದ ನಡೆದಿದ್ದು, ಸುಮಾರು ೫೫ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ೩೬ ಅಡಿ ಎತ್ತರದ ಸುಂದರ ಹೊಸ ರಥಕ್ಕೆ ಚಾಲನೆ ನೀಡಿದ್ದು, ಸಹಸ್ರಾರು…

ಕೋಲಾರದಲ್ಲಿ ಮಾ.15 ಪ್ರಬುದ್ಧ ಭಾರತಕ್ಕಾಗಿ ಸಮಾವೇಶ-ಹೆಣ್ಣೂರು ಶ್ರೀನಿವಾಸ್

ಸಂವಿಧಾನದ ಮೂಲ ಆಶಯವಾದ ಸಾರ್ವಭೌಮ ಸಮಾಜವಾದಿ, ಧರ್ಮನಿರಪೇಕ್ಷ,ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಭಾಗ ಮಟ್ಟದ ಪ್ರಬುದ್ಧ ಭಾರತಕ್ಕಾಗಿ ಬೃಹತ್ ಸಮಾವೇಶವನ್ನು ಇದೇ ತಿಂಗಳ 15 ರ ಬುಧವಾರ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್…

ಮಹಿಳೆಗೆ ನಿಂದಿಸಿ ಅವಮಾನ ಮಾಡಿರುವ ಸಂಸದ ಮುನಿಸ್ವಾಮಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಇಲ್ಲವೇ ರಾಜೀನಾಮೆ ನೀಡಬೇಕು:: ಡಾ.ಪುಷ್ಪ ಅಮರನಾಥ್

ಒಬ್ಬ ಬಡ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಬಿ.ಜೆ.ಪಿ ಸಂಸದ ಎಸ್.ಮುನಿಸ್ವಾಮಿ  ನಿಜವಾಗಿಯೂ ಮಹಿಳೆಯರ ಮೇಲೆ ಗೌರವ ಇದ್ದರೆ ನೊಂದ ಮಹಿಳೆ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಇಲ್ಲವೇ ರಾಜೀನಾಮೆ ನೀಡಬೇಕು ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ…

You missed

error: Content is protected !!