• Tue. May 14th, 2024

ದೇಶ

  • Home
  • ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಇಲ್ಲ-ಪ್ರಹ್ಲಾದ್‌ ಜೋಶಿ.

ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಇಲ್ಲ-ಪ್ರಹ್ಲಾದ್‌ ಜೋಶಿ.

ಹುಬ್ಬಳ್ಳಿ:ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಆರಂಭದಿಂದಲೇ ತಪ್ಪು ಹೆಜ್ಜೆ ಆಗಿದ್ದು, ಈ ಕಾವೇರಿ ವಿಚಾರದಲ್ಲಿ ಪ್ರಧಾನಿ…

JDS-BJP Alliance:ಬಿಜೆಪಿ-ಜೆಡಿಎಸ್‌ ಮೈತ್ರಿ ಈಗ ಅಧಿಕೃತ:ಎನ್‌ಡಿಎಗೆ ಸ್ವಾಗತ ಎಂದ ಜೆಪಿ ನಡ್ಡಾ.

2024ರ ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್‌ ಈಗ ಅಧಿಕೃತವಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ. ಹಿರಿಯ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ…

National Cinema Day:ಅ.13 ಕ್ಕೆ ರಾಷ್ಟ್ರೀಯ ಸಿನಿಮಾ ದಿನ, ಟಿಕೆಟ್ ಬೆಲೆ ಇಳಿಕೆ!

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಮತ್ತು ದೇಶದಾದ್ಯಂತ ವಿವಿಧ ಚಿತ್ರಮಂದಿರಗಳು ಈ ಬಾರಿ ಅಕ್ಟೋಬರ್ 13 ರಂದು ರಾಷ್ಟ್ರೀಯ ಸಿನಿಮಾ ದಿನವನ್ನಾಗಿ ಆಚರಿಸುತ್ತಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಯೇ ರಾಷ್ಟ್ರೀಯ ಸಿನಿಮಾ ದಿನ ಆಚರಣೆಯಂದು 65 ಲಕ್ಷಕ್ಕೂ ಹೆಚ್ಚು ಸಿನಿ ಪ್ರೇಕ್ಷಕರು…

15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ:ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ.

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ…

ಐಸಿಸಿ ವಿಶ್ವಕಪ್ 2023: ಗೋಲ್ಡನ್ ಟಿಕೆಟ್ ಪಡೆದ ‘ಗೌರವಾನ್ವಿತ ಅತಿಥಿ’ ನಟ ರಜನಿಕಾಂತ್.

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಮುಂದಿನ ತಿಂಗಳು ನಡೆಯಲಿರುವ ಐಸಿಸಿ ವಿಶ್ವಕಪ್‌ಗೆ “ಗೌರವಾನ್ವಿತ ಅತಿಥಿ” ಎಂದು ಬಿಸಿಸಿಐ ತಿಳಿಸಿದೆ. ಅಮಿತಾಬ್ ಬಚ್ಚನ್ ಮತ್ತು ಸಚಿನ್ ತೆಂಡೂಲ್ಕರ್ ನಂತರ, ರಜನಿಕಾಂತ್ ಅವರಿಗೆ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ‘ಗೋಲ್ಡನ್ ಟಿಕೆಟ್’ ನೀಡಲಾಗಿದೆ.…

OBC ಮತ್ತು ಮುಸ್ಲೀಂ ಮಹಿಳೆಯರಿಗೆ ಮೀಸಲಾತಿ ಇಲ್ಲವೆಂದು ಮಸೂದೆ ವಿರುದ್ಧ ಮತ ಹಾಕಿದ ಇಬ್ಬರು ಸಂಸದರು.

ಲೋಕಸಭೆಯಲ್ಲಿ ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಂಗಳವಾರ ಮತದಾನದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. 454 ಮತಗಳು ಮಸೂದೆಯ ಪರವಾಗಿ ಬಂದರೆ, ಎರಡು ಮತಗಳು ಮಾತ್ರ ಮಸೂದೆಗೆ ವಿರುದ್ಧವಾಗಿ ಬಂದವು. 2024ರ ಲೋಕಸಭಾ ಚುನಾವಣೆ ನಂತರ ಜನಗಣತಿ ಮತ್ತು ಡಿಲಿಮಿಟೇಶನ್…

90 ಅಧಿಕಾರಿಗಳಲ್ಲಿ ಮೂವರು ಮಾತ್ರ OBCಗಳು:ಮಹಿಳಾ ಮೀಸಲಾತಿ, OBC ಸೇರಿಸಲು ರಾಹುಲ್ ಒತ್ತಾಯ.

ದೇಶಾದ್ಯಂತ ಇರುವ 90 ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಲ್ಲಿ ಒಬಿಸಿ ಸಮುದಾಯದವರ ಸಂಖ್ಯೆ ಕೇವಲ ಮೂವರು ಮಾತ್ರ. ಇವರು ಭಾರತದ ಬಜೆಟ್‌ನ ಶೇ.5 ರಷ್ಟು ಮಾತ್ರ ನಿಯಂತ್ರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಅವರು, “ಕಾರ್ಯದರ್ಶಿಗಳಲ್ಲಿ…

OBC ಮಹಿಳೆಯರಿಗೆ ಒಳಮೀಸಲಾತಿ ನೀಡದಿದ್ದರೆ ಮೀಸಲಾತಿನ ಉದ್ಧೇಶ ವಿಫಲ:ಸಿ.ಎಂ.ಸಿದ್ದು.

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳಾ ಮೀಸಲಾತಿ…

Cauvery Dispute:ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ-ಸುದೀಪ್.

ಈ ವರ್ಷ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಸಂಕಷ್ಟ ತಲೆದೋರಿದೆ. ಮಂಡ್ಯ ಭಾಗದ ರೈತರು ಕಾವೇರಿ, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈಗಾಗಲೇ ಹೋರಾಟ ಆರಂಭಿಸಿದ್ದಾರೆ. ನಮಗೆ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದ್ದಾರೆ.…

ಆರ್ಯ ಈಡಿಗ ಮಹಾಸಂಸ್ಥಾನಕ್ಕೆ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರೇ ಪೀಠಾಧ್ಯಕ್ಷರು-ಮಾಸ್ತಿ ಟಿ.ಸಿ.ರಮೇಶ್

ಕೋಲಾರ,ಸೆ.೨೦ : ಶ್ರೀ ರೇಣುಕಾ ಪೀಠ ಹಾಗೂ ಶ್ರೀ ನಾರಾಯಣಗುರು ಮಠದ ಆರ್ಯ ಈಡಿಗ ಮಹಾಸಂಸ್ಥಾನಕ್ಕೆ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರೇ ಪೀಠಾಧ್ಯಕ್ಷರು, ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಘೋಷಿಸಿದೆ ಎಂದು ಕೋಲಾರ ಜಿಲ್ಲಾ ಆರ್ಯ ಈಡಿಗ ಜನಾಂಗದ ಕೌಶಲ್ಯಾಭಿವೃದ್ಧಿ…

You missed

error: Content is protected !!