ಕೋಲಾರ I ಕನ್ನಡ ಧ್ವನಿ ಪುಸ್ತಕದಲ್ಲಿ ಅಂಬೇಡ್ಕರ್ ಬರಹ ಭಾಷಣಗಳು
ಫೆ.೧೯ ಮಾಲೂರಿನ ಹೊಂಡಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಮೊದಲ ಸಂಪುಟದ ಧ್ವನಿ ಪುಸ್ತಕ ಬಿಡುಗಡೆ ದೇಶದಲ್ಲಿಯೇ ಮೊಟ್ಟ ಮೊದಲ ಪ್ರಯತ್ನ ಅಂಬೇಡ್ಕರ್ ಬರಹ ಮತ್ತು ಭಾಷಣಗಳನ್ನು ಕರ್ನಾಟಕ ಸರಕಾರ ಈಗಾಗಲೇ ೨೨ ಸಂಪುಟಗಳಲ್ಲಿ ಪ್ರಕಟಿಸಿದೆ. ಆದರೆ, ಓದುವ ಹವ್ಯಾಸ ಕಡಿಮೆಯಾಗುತ್ತಿರುವ…
ಎಲ್‌ಟಿಟಿಇ ನಾಯಕ ವೇಲುಪಿಳ್ಳೈ ಪ್ರಭಾಕರನ್ ಬದುಕಿದ್ದಾರಂತೆ !? ಸ್ಪೋಟಕ ಮಾಹಿತಿ ಹೊರ ಹಾಕಿದ ತಮಿಳು ಹೋರಾಟಗಾರ ನೆಡುಮಾರನ್ ಹೇಳಿಕೆ
ತಮಿಳುನಾಡು : ಶ್ರೀಲಂಕಾ ಸರ್ಕಾರ ನಡೆಸಿದ ದಾಳಿಯ ವೇಳೆ ೨೦೦೯ರಲ್ಲಿ ಎಲ್‌ಟಿಟಿಇ ಮುಖ್ಯಸ್ಥ ವೇಲುಪಳ್ಳಯ ಪ್ರಭಾರನ್ ಮರಣಹೊಂದಿದ್ದಾರೆ ಎಂದು ಘೋಷಣೆ ಮಾಡಲಾಗಿತ್ತು. ಇದೀಗ ಇದ್ದಕ್ಕಿದ್ದಂತೆ ಸ್ಪೋಟಕ ಮಾದರಿಯಲ್ಲಿ ಪ್ರಭಾಕರನ್ ಬದುಕಿರುವ ಬಗ್ಗೆ ತಮಿಳು ಹೋರಾಟಗಾರ ನೆಡುಮಾರನ್ ತಿಳಿಸಿದ್ದಾರೆ. ಪ್ರಭಾಕರನ್ ಬದುಕಿದ್ದಾರೆಂಬ ನೆಡುಮಾರನ್…
ಕೋಲಾರ I ಸಿದ್ದರಾಮುಯ್ಯ ಬಲಿಷ್ಟ ಜೆಡಿಎಸ್ ಮತ್ತು ಲೋಕಲ್ ಕುರುಬ ವರ್ತೂರು ಪ್ರಕಾಶ್ ನಡುವೆ ಸಿಕ್ಕಿಕೊಂಡಿದ್ದಾರೆ-ಸಿ.ಎಂ.ಇಬ್ರಾಹಿಂ
ಬಲಿಷ್ಟ ಜೆಡಿಎಸ್ ಹಾಗೂ ಲೋಕಲ್ ಕುರುಬ ವರ್ತೂರು ಪ್ರಕಾಶ್ ನಡುವೆ ಸಿಕ್ಕಿಹಾಕಿಕೊಂಡು ಸೋಲಿನ ಭಯದಲ್ಲಿ ಒದ್ದಾಡುತ್ತಿರುವ ಸಿದ್ದರಾಮಯ್ಯ-ಇಬ್ರಾಹಿಂ ವ್ಯಂಗ್ಯ ಕೋಲಾರ ಲೋಕಲ್ ಕುರುಬ ವರ್ತೂರು ಪ್ರಕಾಶ್, ಬಲಿಷ್ಟ ಜೆಡಿಎಸ್ ನಡುವೆ ಯಾರ‍್ಯಾರೋ ಮಾತು ಕೇಳಿ ಸಿದ್ದರಾಮಯ್ಯ ಕೋಲಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಒಳಗೂ…
ಕೋಲಾರ I ತ್ರಿಪುರ ರಾಜ್ಯದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಿಪಿಐ(ಎಂ) ಮನವಿ
ತ್ರಿಪುರ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯನ್ನು ನಿಷ್ಪಕ್ಷಪಾತ ಚುನಾವಣೆ ನಡೆಸಲು ಹಾಗೂ ಎಡ ಮತ್ತು ಜಾತ್ಯಾತೀತ ಪ್ರಜಾಪ್ರಭುತ್ವ ಶಕ್ತಿಗಳ ಮೇಲಿನ ಅರೆ ಫ್ಯಾಸಿಸ್ಟ್ ದಬ್ಬಾಳಿಕೆ ನಡೆಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ವತಿಯಿಂದ ತಹಶೀಲ್ದಾರ್…
ಕೋಲಾರದ ಎಲ್ಲಾ ಬೇಡಿಕೆ ಈಡೇರಿಸುತ್ತೇನೆ : ಸಿದ್ದರಾಮಯ್ಯ
ಮಹಿಳಾ ಸಂಘಗಳಿಗೆ ಬಡ್ಡಿ ರಹಿತಸಾಲವನ್ನು ೧ ಲಕ್ಷಕ್ಕೇರಿಸುತ್ತೇವೆ, ರೈತರಿಗೆ ಬಡ್ಡಿ ರಹಿತವಾಗಿ ೩ ಲಕ್ಷ ಸಾಲವನ್ನು ೫ ಲಕ್ಷಕ್ಕೇರಿಸುತ್ತೇವೆ, ರೈತರಿಗೆ ೧೦ ಲಕ್ಷದವರೆಗೆ ಶೇ.೩ಬಡ್ಡಿ ಸಾಲವನ್ನು ೨೦ ಲಕ್ಷದವರೆವಿಗೂ ಹೆಚ್ಚಿಸುತ್ತೇವೆ, ಸೀಶಕ್ತಿ ಸಾಲವನ್ನು ಪ್ರಾಮಾಣಿಕವಾಗಿ ಮರುಪಾವತಿ ಮಾಡಿದವರ ಉಳಿಕೆ ಕಂತುಗಳನ್ನು ಮನ್ನಾ…
ಕೋಲಾರ I ವೇಮಗಲ್‌ನಲ್ಲಿ ದೇವಾಲಯ, ಮಸೀಧಿಗೆ ಭೇಟಿ ನೀಡಿದ ಸಿದ್ದರಾಮಯ್ಯ
ಕೋಲಾರ ತಾಲೂಕಿನ ವೇಮಗಲ್ ಕ್ರೀಡಾಂಗಣದಲ್ಲಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಸೋಮವಾರ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೇಮಗಲ್‌ನಲ್ಲಿ ವಿವಿಧ ದೇವಾಲಯಗಳು, ಮಸೀಧಿಗೆ ಭೇಟಿ ನೀಡಿದರು. ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸಿದ್ದರಾಮಯ್ಯರನ್ನು ರಾಮಸಂದ್ರ ಗಡಿಯಲ್ಲಿ ಅಭಿಮಾನಿಗಳು ಹೂಮಾಲೆ ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ…
ಕೋಲಾರ I ಸಿದ್ದರಾಮಯ್ಯ ಚುನಾವಣಾ ವಾರ್ ರೂಮ್ ಸಜ್ಜು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದ್ದು, ಕೋಲಾರ ನಗರದಲ್ಲಿ ಚುನಾವಣಾ ವಾರ್ ರೂಮ್ ಸಜ್ಜಾಗಿದೆ. ಕೋಲಾರ ನಗರದ ಟೇಕಲ್ ರಸ್ತೆಯಲ್ಲಿ ಕಿಲಾರಿಪೇಟೆಯ ಮುನಿವೆಂಕಟ್ ಯಾದವ್ ಹೊಸದಾಗಿ ನಿರ್ಮಿಸಿದ್ದ ಕಟ್ಟಡವನ್ನು ವಾರ್ ರೂಮ್‌ಗಾಗಿ ಸಜ್ಜುಗೊಳಿಸಲಾಗುತ್ತಿದೆ. ಇತ್ತೀಚಿಗಷ್ಟೇ ಈ…
ಕೋಲಾರ I ಸಿದ್ದರಾಮಯ್ಯ ಸ್ಪರ್ಧಿಸಿದರೂ ಕೋಲಾರದಲ್ಲಿ ಜೆಡಿಎಸ್ ಗೆಲುವು ಖಚಿತ-ನಿಖಿಲ್‌ಕುಮಾರಸ್ವಾಮಿ
ಪ್ರತಿಸ್ಪರ್ಧಿ ಯಾರೇ ಇರಲಿ ಕೋಲಾರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿದ್ದು, ಸಿದ್ದರಾಮಯ್ಯ ಮಾತ್ರವಲ್ಲ ಯಾರೇ ಎದುರಾಳಿಯಾದರೂ ಸಿಎಂಆರ್.ಶ್ರೀನಾಥ್ ಗೆಲುವು ಖಚಿತ ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಕೋಲಾರ ತಾಲ್ಲೂಕಿನ ತಿಪ್ಪೇನಹಳ್ಳಿಯಲ್ಲಿ ಭಾನುವಾರ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು,…
*ರೈಲು ನಾಗರೀಕತೆ ಬೇಕು, ಹೈವೇ ನಾಗರೀಕತೆ ಸಾಕು.*
ಎಲ್ಲಿಂದ ಎಲ್ಲಿಗೆ ಹೋದರೂ ಒಂದಲ್ಲ ಒಂದು ಕಡೆ ಹೈವೇ ಕಾಮಗಾರಿ ನಡೆಯುತ್ತಿದೆ. ಕಣ್ಣರಳಿಸಿ ದೊಡ್ಡ ದನಿಯಲ್ಲಿ ನಮ್ಮೂರಿಗೆ ಹೈವೇ ರೋಡ್ ಆಗ್ತಿದೆ, ಬೈ ಪಾಸ್ ಆಗ್ತಿದೆ, ಮೇಲು ಸೇತುವೆ ಆಗ್ತಿದೆ,ಕೆಳ ಸೇತುವೆ, ಸುರಂಗ ಆಗ್ತಿದೆ ಅಂತೆಲ್ಲ ಲೋಕಾರೂಡಿ ಮಾತುಗಳ ನಡು ನಡುವೆ…
ಕೋಲಾರ I ವೇಮಗಲ್‌ನ ಫೆ.೧೩ ರ ಕಾಂಗ್ರೆಸ್ ಸಮಾವೇಶಕ್ಕಾಗಿ ಮಹಿಳೆಯರಿಗೆ ಆಮಿಷ – ವರ್ತೂರು ಪ್ರಕಾಶ್ ಆರೋಪ
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರವಾಗಿ ವೇಮಗಲ್‌ನಲ್ಲಿ ಫೆ ೧೩ರಂದು ನಡೆಸುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಬರುವ ಮಹಿಳೆಯರಿಗೆ ಭರ್ಜರಿಆಮಿಷ ಒಡ್ಡಲಾಗುತ್ತಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಗಂಭೀರ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ…