• Thu. Oct 31st, 2024

ದೇಶ

  • Home
  • NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ.

NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯರ ನೇತೃತ್ವದ ರಾಜ್ಯ ಸರ್ಕಾರವು, ‘ರಾಜ್ಯ ಶಿಕ್ಷಣ ನೀತಿ’ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ. ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್‌ದೇವ್ ಥೋರಟ್ ಅವರ…

ಕೃಷ್ಣ ಜನ್ಮಭೂಮಿ ಪ್ರಕರಣ:ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಶಾಹಿ ಈದ್ಗಾ ಮಸೀದಿಯ ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ. ಅರ್ಜಿದಾರರು ಶಾಹಿ ಈದ್ಗಾ ಮಸೀದಿಯ ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಕೋರಿದ್ದರು. ಈ ಕುರಿತು…

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ:HDK.

ಬೆಂಗಳೂರು:ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಮಳೆಯ ಕೊರತೆಯಿಂದ…

ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು.

ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ…

ಕೋಲಾರ ಪತ್ರಿಕೆ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಕೆ.ಪ್ರಹ್ಲಾದರಾವ್ ನಿಧನ

ಕೋಲಾರ ಜಿಲ್ಲೆಯ ಮೊದಲ ಸ್ಥಳೀಯ ದಿನ ಪತ್ರಿಕೆಯಾಗಿ ಮನೆ ಮಾತಾಗಿದ್ದ ಕೋಲಾರ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಆದ ಕೆ.ಪ್ರಹ್ಲಾದರಾಯರು, ಅಕ್ಟೋಬರ್ ೯ ಸೋಮವಾರ ತಡರಾತ್ರಿ ತಮ್ಮ ಕೊನೆಯ ಉಸಿರೆಳೆದಿದ್ದು, ಪತ್ರಕರ್ತರಿಗೆ ಅತೀವ ದುಖಃ ತಂದಿದೆ. ಕಳೆದ ನಲವತ್ತು ವರ್ಷಗಳಿಂದ…

ಪತ್ರಕರ್ತರಲ್ಲಿ ಎಷ್ಟು ಮಂದಿ ದಲಿತರು, ಒಬಿಸಿಗಳಿದ್ದಾರೆ? ರಾಹುಲ್ ಪ್ರಶ್ನೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಅಲ್ಲಿ ಹಾಜರಿದ್ದ ಪತ್ರಕರ್ತರಲ್ಲಿ ದಲಿತರು, ಆದಿವಾಸಿಗಳು ಅಥವಾ ಇತರೆ ಹಿಂದುಳಿದ ವರ್ಗಗಳ ಎಷ್ಟು ಮಂದಿ ಇದ್ದಾರೆ ಎಂದು ಕೈ ಎತ್ತುವಂತೆ ಆಗ್ರಹಿಸಿದ್ದಾರೆ. ಸಮಾಜದ ದುರ್ಬಲ ವರ್ಗಗಳಿಗೆ ಸೇರಿದ ಜನರಿಗೆ ದೇಶದ ಸಂಸ್ಥೆಗಳಲ್ಲಿ…

ಅ.12 ರಂದು ಕೋಲಾರದಲ್ಲಿ ಖ್ಯಾತ ಗಾಯಕಿ ಶಮಿತಾ ಮಲ್ನಾಡ್ ನೇತೃತ್ವದಲ್ಲಿ ಸಂಗೀತ ರಸಸಂಜೆ : ಓಂಶಕ್ತಿ ಚಲಪತಿ

ಕೋಲಾರ: ನಗರದ ಪ್ರವಾಸಿ ಮಂದಿರದ ಮುಂದೆ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ಪ್ರಸಿದ್ಧ ಖ್ಯಾತ ಗಾಯಕಿ ಶಮಿತಾ ಮಲ್ನಾಡ್ ನೇತೃತ್ವದಲ್ಲಿ ಅಕ್ಟೋಬರ್ 12 ರಂದು ಗುರುವಾರ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡ ಹಾಗೂ ಕುಡಾ ಮಾಜಿ…

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಿದ ಸಿಎಂ ಜಗನ್ ಮೋಹನ್‌ ರೆಡ್ಡಿ.

ಅಮರಾವತಿ:ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣೆಗೆ ದಿನಾಂಕ ಘೋಷಿಸಿದ ಬೆನ್ನಲ್ಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಮುಖ್ಯಸ್ಥರೂ ಆಗಿರುವ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024…

ಚಂದ್ರಬಾಬುನಾಯ್ಡು ಜಾಮೀನು ಅರ್ಜಿ ವಜಾಗೊಳಿಸಿದ ಹೈ ಕೋರ್ಟ್.

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ವಿವಿಧ ಪ್ರಕರಣಗಳಲ್ಲಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ. ”ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು…

5 States Election:5 ರಾಜ್ಯಗಳ ವಿಧಾನಸಭಾ ಚುನಾವಣೆ ಡೇಟ್ ಫಿಕ್ಸ್.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ  ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಡ, ರಾಜಸ್ಥಾನ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣೆಗಳ  ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವದೆಹಲಿಯಲ್ಲಿ  ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ…

You missed

error: Content is protected !!