ರಾಜಕೀಯ ಲಾಭಕ್ಕಾಗಿ ಜಾತಿ ಧರ್ಮ ಪ್ರಸ್ತಾಪಿಸಿ, ಪ್ರಚೋದನೆ ನೀಡಿ, ಬಡ ಮಕ್ಕಳನ್ನು ಬಲಿಪಶು ಮಾಡಬೇಡಿ: ಅಫ್ರೋಜ್ ಪಾಷ
ಕೋಲಾರ,ಅ.೦೭: ಸೌಹಾರ್ದಕ್ಕೆ ಹೆಸರಾದ ಕೋಲಾರ ಸರ್ವಜನಾಂಗೀಯ ತೋಟವಾಗಿದೆ. ರಾಜಕಾರಣಿಗಳು ತಮ್ಮ ತೆವಲುಗಳಿಗೆ ಜಾತಿ, ಧರ್ಮಗಳ ಬಗ್ಗೆ ಪ್ರಸ್ತಾಪಿಸಿ, ಯುವ ಜನತೆಯನ್ನು ಪ್ರಚೋದಿಸಿ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತಂದು ಬಡ ಮಕ್ಕಳನ್ನು ಬಲಿಪಶುಗಳನ್ನಾಗಿ ಮಾಡಬಾರದು ಎಂದು ನಗರಸಭೆ ಮಾಜಿ ಅಧ್ಯಕ್ಷ ಅಫ್ರೋಜ್…
ತಿಪ್ಪೆಗಳ ಮದ್ಯೆ ಇಂದಿರಾ ಕ್ಯಾಂಟೀನ್-ಜಿಲ್ಲಾಡಳಿತದ ನಿರ್ಲಕ್ಷ್ಯ.
ಕೋಲಾರ:ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅತ್ಯಂತ ಮುದ್ದಿನ ಹಾಗೂ ಮಹತ್ವದ ಯೋಜನೆ. ರಾಜ್ಯವನ್ನು ಹಸಿವು ಮುಕ್ತಗೊಳಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದ ಜನ ಸಾಮಾನ್ಯರು ಹಸಿವಿನಿಂದ ನರಳದಂತೆ ತಡೆದು ಪ್ರತಿಯೊಬ್ಬ ಪ್ರಜೆಗೂ ಕಡಿಮೆ ದರದಲ್ಲಿ ಮೂರು ಹೊತ್ತು ಊಟ…
ಕ್ರಿಕೆಟ್ ವಿಶ್ವಕಪ್ ನಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದ ದಕ್ಷಣ ಆಫ್ರಿಕಾ.
ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ತಂಡವು 428 ರನ್‌ಗಳನ್ನು ದಾಖಲಿಸುವ ಮೂಲಕ ವಿಶ್ವಕಪ್‌ನ ಇತಿಹಾಸದಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆ ಮೂಲಕ ಈ ಹಿಂದೆ 2015ರಲ್ಲಿ…
ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಮೊದಲ ದಲಿತ ಮಹಿಳೆ ಬೀನಾ.
ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನದ (ಎನ್‌ಸಿಡಿಎಚ್‌ಆರ್) ಪ್ರಧಾನ ಕಾರ್ಯದರ್ಶಿ ಬೀನಾ ಜಾನ್ಸನ್ ಅವರು ಸೆ. 18 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ ಮೊದಲ ದಲಿತ ಮಹಿಳೆಯಾಗಿದ್ದಾರೆ. ಬಡತನವನ್ನು ನಿರ್ಮೂಲನೆ ಮಾಡಬೇಕಾದರೆ…
ಕಾವೇರಿ ವಿವಾದ, ಮಂಡ್ಯದಲ್ಲಿ ಸಮಾಧಿ ಮಾಡಿಕೊಂಡು ರೈತ ಪ್ರತಿಭಟನೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರೊಬ್ಬರು ಗುಂಡಿಯಲ್ಲಿ ಕೂತು ತಲೆಯವರೆಗೆ ಮಣ್ಣು ಮುಚ್ಚಿಕೊಂಡು ಸಮಾಧಿ ಮಾಡಿಕೊಂಡು ಪ್ರತಿಭಟಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದ ಸಂದರ್ಭದಲ್ಲಿಯೂ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ರಾಜ್ಯದ…
ಏಕದಿನ ವಿಶ್ವಕಪ್ ಕ್ರಿಕೆಟ್ ಹಬ್ಬ ಶುರು:ದಿಗ್ಗಜರ ಆಟದ ರಸದೌತಣಕ್ಕೆ ಸಿದ್ದ…
ಕ್ರಿಕೆಟ್ ಜಗತ್ತಿನಲ್ಲಿ ಮಾರ್ದನಿಸಿದ್ದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023ರ ಹಬ್ಬಕ್ಕೆ ಇನ್ನೇನು ಕ್ಷಣಗಣನೆ. ಭಾರತದಲ್ಲಿ ನಡೆಯುತ್ತಿರುವ ಪುರುಷರ ಬ್ಯಾಟು – ಚೆಂಡಾಟದ 14ನೇ ವಿಶ್ವಕಪ್ ಅಭಿಮಾನಿಗಳಿಗೆ ರಸದೌತಣವಾದರೆ ಪ್ರತಿ ತಂಡದ ಆಟಗಾರರಿಗೆ ತನ್ನ ದೇಶ ಕಪ್ ಗೆಲ್ಲಬೇಕೆಂಬ ಮಹತ್ವಾಕಾಂಕ್ಷೆ. ಮೈದಾನದಲ್ಲಿ ಉಭಯ…
Asian Games:ನಲ್ಲಿ ಬೆಳ್ಳಿ ಪದಕ ಗೆದ್ದ ಶ್ರೀನಿವಾಸಪುರದ ಯುವತಿ ದಿವ್ಯಾ.
ಕೋಲಾರ:ಚೀನಾದಲ್ಲಿ ನಡೆಯುತ್ತಿರುವ ಏಷಿಯನ್ ಗೇಮ್ಸ್ ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಯುವತಿ ದಿವ್ಯಾ ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತನ್ನ ಛಾಪು ಮೂಡಿಸುತ್ತಿದ್ದು, ದಿವ್ಯಾ ಬೆಳ್ಳಿ…
ಬೆಂಗಳೂರಿನ HALನಿಂದ ಮೊದಲ LCA ತರಬೇತು ವಿಮಾನ ಏರ್‌ಪೋರ್ಸ್‌ಗೆ ಹಸ್ತಾಂತರ.
ಬೆಂಗಳೂರು:ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ತನ್ನ ಮೊದಲ ಲಘು ಯುದ್ಧ ವಿಮಾನ (ಎಲ್‌ಸಿಎ) ಟ್ವಿನ್-ಸೀಟರ್ ಟ್ರೈನರ್ ಆವೃತ್ತಿಯ ವಿಮಾನವನ್ನು ಬುಧವಾರ ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) ಹಸ್ತಾಂತರಿಸಲಿದೆ. ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ಏರ್ ಚೀಫ್ ಮಾರ್ಷಲ್…
‘ತನಿಖಾ ಸಂಸ್ಥೆ ಪ್ರತೀಕಾರ ತೀರಿಸಿಕೊಳ್ಳಲು ಸಾಧ್ಯವಿಲ್ಲ’:ED’ಗೆ ಸುಪ್ರೀಂ ಛೀಮಾರಿ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಬ್ಬರ ಬಂಧನವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯ(ED)ಕ್ಕೆ ಛೀಮಾರಿ ಹಾಕಿದೆ. ತನಿಖಾ ಸಂಸ್ಥೆ ಪ್ರತೀಕಾರ ತೀರಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಅದು ನ್ಯಾಯಯುತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗುರುಗ್ರಾಮ್ ಮೂಲದ…
AsianGames,ಏಷ್ಯನ್ ಗೇಮ್ಸ್:ಮುಂದುವರೆದ ಭಾರಯತೀಯರ ಚಿನ್ನದ ಬೇಟಿ.
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು ಚಿನ್ನದ ಬೇಟೆಯನ್ನು ಮುಂದುವರೆಸಿದ್ದು, ಮಂಗಳವಾರ ಒಟ್ಟು ಎರಡು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಭಾರತದ ಅಥ್ಲೀಟ್ ಪಾರೂಲ್ ಚೌಧರಿ ಹಾಗೂ ಜಾವೆಲಿನ್ ಎಸೆತಗಾರ್ತಿ ಅನ್ನು ರಾಣಿ ಚಿನ್ನ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ…