ಅ:14ಕ್ಕೆ ಅಮೇರಿಕಾದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರ ಬೃಹತ್ ಪ್ರತಿಮೆ ಅನಾವರಣ.
ಉತ್ತರ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅಕ್ಟೋಬರ್ 14 ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆಯೊಂದು ಅನಾವರಣಗೊಳ್ಳಲಿದೆ. ಈ ಪ್ರತಿಮೆಗೆ ‘ಸಮಾನತೆಯ ಪ್ರತಿಮೆ’ ಎಂದು ಹೆಸರಿಡಲಾಗಿದೆ. ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನ ದಕ್ಷಿಣ ಭಾಗದಲ್ಲಿನ 35 ಕಿ. ಮೀ.…
NEWS CLICK:ನ್ಯೂಸ್ ಕ್ಲಿಕ್ ಪ್ರಕರಣ:ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ.
ನ್ಯೂಸ್ ಕ್ಲಿಕ್ ಪೋರ್ಟಲ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯವರು ಮಾತನಾಡಿ ನನ್ನ ಮನೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ. ನನ್ನೊಂದಿಗೆ…
ಜಿಲ್ಲಾಡಳಿತ ವೈಫಲ್ಯ ಖಂಡಿಸಿ ಅ. ೩ ರಂದು ಬಿಜೆಪಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಜಿಲ್ಲಾಡಳಿತ ವೈಫಲ್ಯ ಖಂಡಿಸಿ ಅ. ೩ ರಂದು ಬಿಜೆಪಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕೋಲಾರ, ಅ.೦೧ : ಜಿಲ್ಲಾಡಳಿತ ವೈಫಲ್ಯ, ಕ್ಲಾಕ್ ಟವರ್ ತಲ್ವಾರ್ ದ್ವಾರ ಸೇರಿದಂತೆ ಸೆ.೨೫ರಂದು ನಡೆದ ಜನತಾ ದರ್ಶನ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ…
ತಮಿಳುನಾಡಿನಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ತಡೆದರೆ ಏನಾಗಬಹುದು:ಎನ್‌ಟಿಕೆ ಮುಖ್ಯಸ್ಥ ಸೀಮಾನ್
ಚೆನ್ನೈ, ಸೆಪ್ಟೆಂಬರ್ 30: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಬಂದ್ ನಡೆಯುತ್ತಿದ್ದ ವೇಳೆ ತಮ್ಮ ಸಿನಿಮಾ ಚಿತ್ತ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ತಮಿಳು ನಟ ಸಿದ್ಧಾರ್ಥ ಅವರು ನಡೆಸುತ್ತಿದ್ದ ಪತ್ರಿಕಾಗೋಷ್ಟಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಅವರಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಮಿಳುನಾಡಿನ ರಾಜಕಾರಣಿ…
ಆತ ನನ್ನ ಮಗನೇ ಇರಬಹುದು, ಗಲ್ಲಿಗೇರಿಸಿ:ಅತ್ಯಾಚಾರ ಆರೋಪಿಯ ತಂದೆ.
ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು ಉಜ್ಜಯಿನಿಯಲ್ಲಿ ಬಾಲಕಿಯ ಅತ್ಯಾಚಾರ ಆರೋಪಿಯ ತಂದೆ ಹೇಳಿದ್ದಾರೆ. ಅಲ್ಲದೆ, ತನ್ನ ಮಗನ ಪರವಾಗಿ ನ್ಯಾಯಾಲಯದಲ್ಲಿ ಯಾರೂ ವಾದಿಸಬಾರದು ಎಂದು ಸ್ಥಳೀಯ ವಕೀಲರ ಸಂಘಕ್ಕೆ ಮನವಿ ಮಾಡಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ…
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನ:ದೂರು ದಾಖಲು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವವರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್ರ್ ಹಾಗೂ ಬಿಜೆಪಿ ಕಾರ್ಯಕರ್ತ ದಾವಣಗೆರೆ ಎಂಬ…
ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧಎರಡು ಪ್ರತ್ಯೇಕ ಎಫ್‌ಐಆರ್ ದಾಖಲು
ಕೋಲಾರ,ಸೆ.೨೯ : ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋಲಾರ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲು ಮಾಡಲಾಗಿದೆ. ಸೆ.೨೮ರ…
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಕೋಲಾರದಲ್ಲೂ ಉತ್ತಮ ಪ್ರತಿಕ್ರಿಯೆ
ಕೋಲಾರ,ಸೆ.೨೯ : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಕೋಲಾರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ, ಮಳಿಗೆ, ಹೋಟೆಲ್, ಸಿನಿಮಾ ಮಂದಿರ ಗಳು ಓಪನ್ ಸಂಪೂರ್ಣ ಮುಚ್ಚಿಲಾಗಿತ್ತು ಒಟ್ಟಾರೆ ಬಂದ್ ಶಾಂತಿಯುತವಾಗಿ ನಡೆಯಿತು.…
ರಜನಿಕಾಂತ್ ಇಲ್ಲಿಗೆ ಬರಬಾರದು ಎಂದು ವಾರ್ನಿಂಗ್ ಕೊಟ್ಟ ವಾಟಾಳ್ ನಾಗರಾಜ್!
ಇತ್ತೀಚೆಗೆ ಬಿಡುಗಡೆಯಾಗಿ ವಿಶ್ವದಾದ್ಯಂತ ನೂರಾರು ಕೋಟಿ ಕಲೆಕ್ಷನ್ ಮಾಡಿರುವ ರಜನಿಕಾಂತ್ ಅಭಿನಯದ ಜೈಲರ್ ಕರ್ನಾಟಕದಲ್ಲೂ ಸಕತ್ ಕಮಾಲ್ ಮಾಡಿದೆ. ಆದರೆ, ಈಗ ಕಾವೇರಿ ವಿಚಾರದಲ್ಲಿ ಅದೇ ದೊಡ್ಡ ವಿವಾದವಾಗಿ ಪರಿಣಮಿಸಿದೆ. ರಜನಿಕಾಂತ್ ಅವರನ್ನು ನಟ ದರ್ಶನ್ ಪರೋಕ್ಷವಾಗಿ ಕಾಲೆಳೆದಿದ್ದರು. ಈಗ ಹೋರಾಟಗಾರ…
ಇರಾಕ್‌ನ ಮದುವೆ ಮಂಟಪದಲ್ಲಿ ಬೆಂಕಿ:ನೂರು ಜನಮರಣ-ಕಾರಣ ತಿಳಿಯಿರಿ.
ಬಾಗ್ದಾದ್:ಇರಾಕ್‌ನ ಹಮ್ದನಿಯಾಹ್ ಪಟ್ಟಣದಲ್ಲಿರುವ ಮದುವೆ ಮಂಟಪವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಮದುವೆ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. 150 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಬುಧವಾರ ಮುಂಜಾನೆ ಮಾಹಿತಿ…