ಮಹಿಳಾ ಮೀಸಲಾತಿ ಮಸೂದೆ, ಒಬಿಸಿ ಕೋಟಾ ಕಡೆಗಣನೆ:ಉಮಾಭಾರತಿ ಅಸಮದಾನ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ‘ಮಹಿಳಾ ಮೀಸಲಾತಿ ಮಸೂದೆ’ಯನ್ನು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರ ಮಂಡಿಸಿದೆ. ಈ ಬೆನ್ನಲ್ಲೇ, ಮಸೂದೆಯಲ್ಲಿನ ಹಲವು ಅಂಶಗಳ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಸೂದೆಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ)…
ಮಹಿಳಾ ಮೀಸಲಾತಿ ಮಸೂದೆ:ಸೋನಿಯಾ, ರಾಹುಲ್ ಬೆಂಬಲ.
ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಂಗಳವಾರ(ಸೆ.19) ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷಿತ ಕಾನೂನಿಗೆ ಕಾಂಗ್ರೆಸ್ ಬದ್ಧವಾಗಿದೆ, ಅಲ್ಲದೆ ‘ಈ ಮಸೂದೆ ನಮ್ಮದು’ ಎಂದು ತಿಳಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಮಹತ್ವದ ಜಂಟಿ ಅಧಿವೇಶನಕ್ಕಾಗಿ ಸಂಸತ್ತಿಗೆ ಪ್ರವೇಶಿಸಿದ ಸೋನಿಯಾ ಗಾಂಧಿ, ಮಹಿಳಾ…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ:2029ಕ್ಕೆ ಜಾರಿ!
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು (ಸೆಪ್ಟೆಂಬರ್ 19) ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ವಿಧೇಯಕವನ್ನು ಮಂಡಿಸಿದರು. ವಿಧೇಯಕವನ್ನು ಮಂಡಿಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ನ…
ತಮಿಳುನಾಡಿಗೆ ಕಾವೇರಿ ನೀರು ಬಿಡಲು ನೀಡಿರುವ ಆದೇಶದಿಂದ ಕರ್ನಾಟಕಕ್ಕೆ ಪೆಟ್ಟು:HDD.
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಆರ್‌ಸಿ) ರಾಜ್ಯ ಸರ್ಕಾರಕ್ಕೆ ಮಾಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ. ಬೆಂಗಳೂರಿಗೆ ಕುಡಿಯುವ ನೀರು ಬೇಕಿದೆ, ಮುಂದೇನಾಗುತ್ತೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ…
ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಮತ್ತೆ ಸೂಚನೆ.
ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತೊಮ್ಮೆ ಆದೇಶಿಸಿದೆ. ನವದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸೋಮವಾರ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್…
ತಮಿಳುನಾಡು, ‘ಬಿಜೆಪಿ ಜೊತೆಗಿನ ಮೈತ್ರಿ ಮುರಿದಿದ್ದೇವೆ’ ಎಂದು ಘೋಷಿಸಿದ AIADMK.
ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ರಚನೆಯಾಗುತ್ತಿದ್ದಂತೆಯೇ ಎನ್‌ಡಿಎ ಮೈತ್ರಿಕೂಟವನ್ನು ಬಲಪಡಿಸಲು ಹೊರಟಿದ್ದ ಬಿಜೆಪಿ ಪ್ರಯತ್ನಕ್ಕೆ ತಮಿಳುನಾಡಿನಲ್ಲಿ ತೀವ್ರ ಹಿನ್ನಡೆಯಾಗಿದ್ದು, ‘ಬಿಜೆಪಿ ಜೊತೆಗಿನ ಮೈತ್ರಿ ಮುರಿದಿದ್ದೇವೆ’ ಎಂದು ಎಐಎಡಿಎಂಕೆ ಮುಖಂಡ ಡಿ ಜಯಕುಮಾರ್ ಮಾಧ್ಯಮಗಳ ಮುಂದೆ ಘೋಷಿಸಿದ್ದಾರೆ. ದಕ್ಷಿಣದ ರಾಜ್ಯಗಳಲ್ಲಿ ಈವರೆಗೆ ಬಿಜೆಪಿಯು…
Tirumala Brahmotsavam:ತಿರುಮಲ ಬ್ರಹ್ಮೋತ್ಸವ ಚಾಲನೆ-ದಿನಾಂಕ, ಮಾಹಿತಿ ಪಡೆಯಿರಿ.
ತಿರುಪತಿಯಲ್ಲಿ ಇಂದಿನಿಂದ ಬ್ರಹ್ಮೋತ್ಸವ ಆರಂಭವಾಗಿದ್ದು, ಇಂದು ಸಿಎಂ ಜಗನ್ ರೆಡ್ಡಿ ಅವರು ವೆಂಕಟೇಶ್ವರನಿಗೆ ರೇಷ್ಮೆ ವಸ್ತ್ರವನ್ನು ಅರ್ಪಿಸಲಿದ್ದಾರೆ. ಹಾಗಾದರೆ ಈ ಬ್ರಹ್ಮೋತ್ಸವ ಎಲ್ಲಿಯವರೆಗೂ ಇರಲಿದೆ ಹಾಗೂ ಭಕ್ತರ ದರ್ಶನ ವ್ಯವಸ್ಥೆ ಹೇಗಿರಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ತಿರುಪತಿಯಲ್ಲಿ ಇಂದಿನಿಂದ ಸೆಪ್ಟೆಂಬರ್…
ಇಂದಿನಿಂದ ಸಂಸತ್ತಿನ ಅಧಿವೇಷನ:ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ.
ಇಂದಿನಿಂದ ಸಂಸತ್ತಿನ :ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ. ಇಂದಿನಿಂದ(ಸೆ.18) ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಇಂದು ಸಂಸತ್ತಿನಲ್ಲಿ…
ಏಷ್ಯಾ ಕಪ್ ಫೈನಲ್, ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತ:ಮೈದಾನದ ಸಿಬ್ಬಂದಿಗೆ ಅರ್ಪಿಸಿದ ಸಿರಾಜ್.
ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗುಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಲಂಕಾಗೆ…
India Vs Sri Lanka: ಸಿರಾಜ್ ದಾಳಿಗೆ ನಲುಗಿದ ಶ್ರೀಲಂಕಾ: 50 ರನ್‌ಗಳಿಗೆ ಆಲೌಟ್.
ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಮೊಹಮ್ಮದ್ ಸಿರಾಜ್, ಬುಮ್ರಾ, ಪಾಂಡ್ಯ ಅಬ್ಬರಕ್ಕೆ ನಲುಗಿದ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಬಾಂಗ್ಲಾ…