ಕಾರುಗಳಿಗೆ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವುದಿಲ್ಲ:ಹೆದ್ದಾರಿ ಸಚಿವ ನಿತಿನ್ ಗಡ್ಕರಿ.
ನವದೆಹಲಿ:ಕಾರುಗಳಿಗೆ ಆರು ಏರ್‌ಬ್ಯಾಗ್‌ಗಳನ್ನು ಸರ್ಕಾರ ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ವಾಹನ ಸವಾರರ ಸುರಕ್ಷತೆಗಾಗಿ 2023 ರ ಅಕ್ಟೋಬರ್‌ನಿಂದ ಆರು ಏರ್‌ಬ್ಯಾಗ್‌ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ ಕಳೆದ ವರ್ಷ…
ಮುಂಬೈನ GSB ಗಣಪತಿ, ಬರೋಬ್ಬರಿ 360 ಕೋಟಿ ಇನ್ಶೂರೆನ್ಸ್:ಸ್ವಯಂಸೇವಕರಿಗೂ ವಿಮೆ!
ಮುಂಬೈ ನಗರದಲ್ಲಿ ಗೌಡ ಸಾರಸ್ವತ ಸಮಾಜದ ವತಿಯಿಂದ ಆರಾಧಿಸಲ್ಪಡುವ ಗಣಪತಿ ದೇಶದಲ್ಲೇ ಅತ್ಯಂತ ಸಿರಿವಂತ ಗಣಪತಿ ಎಂದು ಹೆಸರಾಗಿದ್ದಾನೆ. ಮುಂಬೈ ನಗರದ ಕಿಂಗ್ಸ್ ಸರ್ಕಲ್‌ನಲ್ಲಿ ಆರಾಧಿಸುವ ಜಿಎಸ್‌ಬಿಯವರ ಗಣಪತಿ ಉತ್ಸವಕ್ಕೆ ಬರೋಬ್ಬರಿ 360 ಕೋಟಿ ರೂಪಾಯಿ ವಿಮೆ ಮಾಡಲಾಗಿದೆ. ಇದಕ್ಕಾಗಿ ನ್ಯೂ…
Cauvery:ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು:HDK ಕಿಡಿ.
ಬೆಂಗಳೂರು:ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿಯಾಗಿದೆ. ಯಾವ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ…
ಕೇಂದ್ರ ಸಚಿವರನ್ನು ಕೊಠಡಿಯಲ್ಲಿ ಕೂಡಿಹಾಕಿದ ಬಿಜೆಪಿ ಕಾರ್ಯಕರ್ತರು.
ಜಿಲ್ಲಾ ಘಟಕದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಶ್ಚಿಮ ಬಂಗಾಳ ಬಂಕುರಾದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕೂಡಿ ಹಾಕಿ ಬೀಗ ಹಾಕಿದರು. ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಮತ್ತು…
ಸನಾತನ ಧರ್ಮದ ವಿರುದ್ಧ ಮಾತನಾಡಿದರೆ ನಾಲಿಗೆ, ಕಣ್ಣು ಕೀಳಲಾಗುವುದು:ಕೇಂದ್ರ ಸಚಿವ.
ಸನಾತನ ಧರ್ಮದ ವಿರುದ್ಧ ಮಾತನಾಡಿದವರ ಕಣ್ಣು ಹಾಗೂ ನಾಲಿಗೆಯನ್ನು ಕೀಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಪೂರ್ವಜರು…
ಕಾವೇರಿ, ರಾಜ್ಯಕ್ಕೆ ಮತ್ತೆ ಅನ್ಯಾಯ:ತಮಿಳುನಾಡಿಗೆ 15 ದಿನ ನೀರು ಹರಿಸಲು ಸಭೆ ಸೂಚನೆ.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಮುಂದಿನ 15 ದಿನಗಳವರೆಗೆ ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಸೂಚನೆ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದಕ್ಕೆ ಕಾರಣವಾಗಿರುವ ಕಾವೇರಿ…
ಗೋವಾ: ರೈಲು ಪ್ರಯಾಣದ ವೇಳೆ ವಿಷಾಹಾರ ಸೇವನೆ ಮಾಡಿ 8 ಯುವಕರು ಅಸ್ವಸ್ಥ.
ಬೆಳಗಾವಿ:ರೈಲ್ವೆ ಪ್ರಯಾಣದ ವೇಳೆ ವಿಷಾಹಾರ ಸೇವನೆ ಮಾಡಿ 8 ಜನ ಯುವಕರು ಅಸ್ವಸ್ಥಗೊಂಡ ಘಟನೆ (ಸೆಪ್ಟೆಂಬರ್ 12) ತಡರಾತ್ರಿ ಗೋವಾದಲ್ಲಿ ನಡೆದಿದೆ. ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ 8 ಜನ ಯುವಕರು ಹಸಿವು ತಾಳಲಾರದೇ ಗೋವಾದಲ್ಲಿ ಊಟ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದಾರೆ.…
ಆಂದ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಳ್ಳಂಬೆಳಿಗ್ಗೆ ಬಂಧನ.
‘ಸ್ಕಿಲ್ ಡೆವಲಪ್ಮೆಂಟ್ ಹಗರಣ’ದಲ್ಲಿ ಭಾಗಿಯಾದ ಆರೋಪದಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಇಂದು (ಸೆ.9 ಶನಿವಾರ) ಮುಂಜಾನೆ ಆಂದ್ರಪ್ರದೇಶದ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ ‘ಸ್ಕಿಲ್ ಡೆವಲಪ್ಮೆಂಟ್ ಯೋಜನೆ’ಯಲ್ಲಿ…
ಸನಾತನ ಹೇಳಿಕೆ ವಿವಾದ:ಪ್ರಧಾನಿ ಮೋದಿ ಕರೆ ಸಂವಿಧಾನ ವಿರೋಧಿ:ಸಿಎಂ ಸಿದ್ದು ಕಿಡಿ.
‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.…
ಪೌರಾಣಿಕ ಪಾತ್ರಗಳಲ್ಲಿ ಎನ್‌ಟಿಆರ್ ಬಿಟ್ಟರೆ ಬೇರೆ ಯಾರೂ ಇಲ್ಲ ಚಂದ್ರಬಾಬು ನಾಯ್ಡು: ರೊಚ್ಚಿಗೆದ್ದ ಅಣ್ಣಾವ್ರ ಫ್ಯಾನ್ಸ್.
ಕರ್ನಾಟಕದ ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ತೆಲುಗು ಭಾಷಿಗರ ಪ್ರಾಬಲ್ಯ ಹೆಚ್ಚಿದೆ. ಇಲ್ಲಿನ ರಾಜಕೀಯ ಮುಖಂಡರು ಕೂಡ ಇದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದೇ ಹೆಚ್ಚು. ಇಂತಹ ಹಲವು ಉದಾಹರಣೆಗಳು ಆಗಾಗ ಸಿಗುತ್ತಲೇ ಇರುತ್ತವೆ. ಬಳ್ಳಾರಿ ಜಿಲ್ಲೆ ಕರ್ನಾಟಕದ ಪ್ರಮುಖ ಅಂಗ. ಆದರೆ, ಅದ್ಯಾಕೋ…