ಕೋಲಾರದಲ್ಲಿ ಮರ್ಯಾದ ಹತ್ಯೆ: ತಂದೆಯಿಂದಲೇ ಪುತ್ರಿಯ ಕೊಲೆ ಮೃತದೇಹವನ್ನು ಸಮಾಧಿಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ತಹಶೀಲ್ದಾರ್
ಕೋಲಾರ, ಆ. ೨೭ : ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದ ಹತ್ಯೆ ನಡೆದಿದ್ದು, ತಮ್ಮದಲ್ಲದೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ತೊಟ್ಲಿ ಗ್ರಾಮದ ನಿವಾಸಿ ರಮ್ಯಾ (೧೯) ಕೊಲೆಯಾದ ಯುವತಿ. ಈಕೆಯ ತಂದೆ…
ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಮ್ ಲ್ಯಾಂಡರ್.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಕಳೆದ ಜುಲೈ 14 ರಂದು ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ. ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ…
1.5 ವರ್ಷಕ್ಕೆ ಲೋಕ ಮೆಚ್ಚುವ ಸಾಧನೆ: ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರಿದ ಪುಟ್ಟ ಕಂದ.
ದಾವಣಗೆರೆ:ಸುಮಾರು 20 ದೇಶಗಳ ಧ್ವಜಗಳು, 25 ಕ್ಕೂ ಹೆಚ್ಚು ಪಕ್ಷಿಗಳು, 25 ಕ್ಕೂ ಅಧಿಕ ತರಕಾರಿಗಳು 30 ಕ್ಕೂ ಅಧಿಕ ಪ್ರಾಣಿಗಳು 18 ಹೆಸರಾಂತ ಪರ್ವತಗಳು, ಪ್ರಾಣಿಗಳು ಹಾಗೂ ವರ್ಣಮಾಲೆಗಳನ್ನ ಗುರುತಿಸುವಲ್ಲಿ ದಾವಣಗೆರೆಯ 1 ವರ್ಷ 3 ತಿಂಗಳ ಕಂದ ನಿಪುಣನಾಗಿದ್ದಾನೆ.…
ಕೆಐಎಡಿಬಿ ಕೈಗಾರಿಕೆಗಳನ್ನು ಸ್ಥಾಪನೆಗೆ ವಶಪಡಿಸಿಕೊಂಡ ಜಮೀನಿಗೆ ಪರಿಹಾರಕ್ಕೆ ಅಧಿಕಾರಿಗಳಿಂದ ಲಂಚದ ಬೇಡಿಕೆ – ರೈತರ ಆಕ್ರೋಶ
ಮಾಲೂರು : ತಾಲೂಕಿನ ಭಾವನಹಳ್ಳಿಯಲ್ಲಿ ಕೆಐಎಡಿಬಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ನೂರಾರು ಎಕರೆ ಜಮೀನು ವಶಪಡಿಸಿಕೊಂಡಿದ್ದು ಪರಿಹಾರ ವಿತರಣೆ ಮಾಡಲು ಒಂದು ಎಕರೆಗೆ ೫ ರಿಂದ ೧೦ ಲಕ್ಷ ರೂ. ರೈತರ ಬಳಿ ಲಂಚಕ್ಕೆ ಒತ್ತಾಯಿಸುತ್ತಿದ್ದು ಈ ಸಂಬಂಧ ನೊಂದ ಜಮೀನು…
ಬೆಂಗಳೂರಿನಲ್ಲಿ 300 kmph ವೇಗದಲ್ಲಿ ಬೈಕ್ ಓಡಿಸಿದ ಭೂಪ:ಬೈಕ್ ವಶ.
ಬೆಂಗಳೂರಿನ ಎಲೆಕ್ಟ್ರಾನ್ ಸಿಟಿ ಫ್ಲೈಓವರ್‌ನಲ್ಲಿ 300 kmph ವೇಗದಲ್ಲಿ ಬೈಕ್ ಓಡಿಸುತ್ತಿದ್ದವನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಆ ಮೂಲಕ ತನ್ನ ಜೀವ ಮತ್ತು ಇತರರ ಜೀವಗಳೊಂದಿಗೆ ಚೆಲ್ಲಾಟವಾಡಿದ ಆರೋಪದ ಮೇಲೆ ಪೊಲೀಸರು ಆತನ ಬೈಕ್ ವಶಪಡಿಸಿಕೊಂಡಿದ್ದಾರೆ. ಸ್ವತಃ ತಾನೇ ದೇಹಕ್ಕೆ ಕ್ಯಾಮರ…
ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಕೋಲಾರ, ೨೨ ಆಗಸ್ಟ್ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ನಗರದ ಅಲಮೀನ್ ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕೋಲಾರ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಪುಟ್‌ಬಾಲ್ ಪಂದ್ಯದಲ್ಲಿ ಕೋಲಾರ…
ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದು ಅನುಮೋದನೆ.
ಪ್ರಜಾಪ್ರಭುತ್ವಕ್ಕೆ ಬೆದರಿಕೆ ಮತ್ತು ಸಮಾಜದ ಧ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಹಾಗೂ ಕಾನೂನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಗೃಹ…
ಇಸ್ರೋ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ:ಇಬ್ಬರು ಅಭ್ಯರ್ಥಿಗಳು ಅರೆಸ್ಟ್.
ಇಸ್ರೋ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ವಂಚನೆ ಮಾಡಿದ್ದಕ್ಕಾಗಿ ಹರಿಯಾಣದ ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಾತಿಗಾಗಿ ಇಸ್ರೋ ನಡೆಸಿದ ಪರೀಕ್ಷೆಯಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು…
Chandrayaan-3: ಚಂದ್ರಯಾನ-2 & ಚಂದ್ರಯಾನ-3 ಮಿಲನ ಸಕ್ಸಸ್!
ಹೆಜ್ಜೆ ಹೆಜ್ಜೆಗೂ ಯಶಸ್ಸು, ತಡೆಯಲಾಗದ ಕೌತುಕಗಳು. ಹೀಗೆ ಭಾರತದ ಚಂದ್ರಯಾನ-3 ಯಶಸ್ವಿಯಾಗಿ ಸಾಗಿದೆ. ಭಾರತ ತನ್ನ ಎಲ್ಲಾ ಬಾಹ್ಯಾಕಾಶ ಯೋಜನೆಗಳಲ್ಲೂ ಯಶಸ್ಸನ್ನ ಕಾಣುತ್ತಿದ್ದು, ಈಗ ಚಂದ್ರಯಾನ ಕೂಡ ಗೆಲುವಿನ ಹಾದಿ ಹಿಡಿದಿದೆ. ಬೆಳಗ್ಗೆಯಿಂದ ಖುಷಿ ವಿಚಾರವನ್ನೇ ಇಸ್ರೋ ಹಂಚಿಕೊಳ್ಳುತ್ತಿದ್ದು ಈಗ ಮತ್ತೊಂದು…
ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ:ಸಿಎಂ ಸಿದ್ದರಾಮಯ್ಯ.
ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿಕ್ಷಣ ನೀತಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ…