ಕೇದಾರನಾಥದಲ್ಲಿ ಸಿಲುಕಿದ ಚಿತ್ರದುರ್ಗದ ಮೂಲದ ಮೂವರು ಮಹಿಳೆಯರು.
ಚಿತ್ರದುರ್ಗ:ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದ ಚಿತ್ರದುರ್ಗದ ಮೂವರು ಮಹಿಳೆಯರು ಕೇದಾರ ಬಳಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೀತಾ, ಅಂಬಿಕಾ ಹಾಗೂ ರತ್ನಮ್ಮ ಕೇದಾರ ಬಳಿ ಸಿಲುಕಿಕೊಂಡವರಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ 40 ಜನರ ತಂಡದೊಂದಿಗೆ ಚಿತ್ರದುರ್ಗದ ಮೂವರು ಮಹಿಳೆಯರು…
ನೀರು ಹರಿಸುವ ವಿಚಾರದಲ್ಲಿ ತಮಿಳುನಾಡು ಆತುರಪಡುವ ಅಗತ್ಯವಿಲ್ಲ:ಡಿ.ಕೆ. ಶಿವಕುಮಾರ್.
ಬೆಂಗಳೂರು:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಾವು ನ್ಯಾಯಾಲಯದ ನೀರು ಹಂಚಿಕೆ ಸೂತ್ರವನ್ನು ಗೌರವಿಸುತ್ತೇವೆ. ತಮಿಳುನಾಡಿನವರು ಇಷ್ಟು ಆತುರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಅಗತ್ಯ ಇರಲಿಲ್ಲ ಎಂದು ಬೃಹತ್ ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಬಡಾವಣೆ ಪರಿಶೀಲನೆ…
ಮೂಲಸೌಕರ್ಯಕ್ಕೆ ರೆಹಮಾನ್ ಮನವಿ, ತಮಿಳುನಾಡು ಸಿಎಂ ಹೇಳಿದ್ದೇನು?
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಸಂಗೀತ ಕಛೇರಿ ಆಗಸ್ಟ್ 12 ರಂದು ಚೆನ್ನೈನಲ್ಲಿ ನಡೆಯಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅದನ್ನು ಮುಂದೂಡಲಾಗಿದೆ. ಅದೇ ಬಗ್ಗೆ ಅಭಿಮಾನಿಗಳಿಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಆದರೆ, ಅಭಿಮಾನಿಗಳು ಹೆಚ್ಚು…
ಕಮಿಷನ್ ಆರೋಪ:ಪ್ರಿಯಾಂಕ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಬಿಜೆಪಿ.
ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಶೇ.50 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ (ಟ್ವಿಟರ್) ಖಾತೆಗಳ…
ನೇಪಾಳದಲ್ಲಿ ಟೊಮೆಟೊ ಬೆಲೆ ಕೆಜಿ 10 ರೂ:ಭಾರತಕ್ಕೆ ರಪ್ತು ಮಾಡಲು ಸಿದ್ದತೆ.
ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ 242 ರೂ.ವರೆಗೂ ಮಾರಾಟವಾಗುತ್ತಿದೆ. ದೇಶದಲ್ಲಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದೆ, ದೇಶವು ಟೊಮೆಟೊ ಬಿಕ್ಕಟ್ಟು ಎದುರಿಸುತ್ತಿದೆ. ಹೀಗಾಗಿ, ಭಾರತಕ್ಕೆ ಟೊಮೆಟೊ ಪೂರೈಸಲು ನೇಪಾಳ ಸಿದ್ದವಾಗಿದೆ. ಆದರೆ, ಮಾರುಕಟ್ಟೆ ಮತ್ತು ಇತರ ಅಗತ್ಯ ಸೌಲಭ್ಯಗಳಿಗೆ ಸುಲಭ…
ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಮುಖಂಡ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ಅಭಿನಯದ ‘ಓಎಂಜಿ 2(ಓ ಮೈ ಗಾಡ್ 2) ಚಿತ್ರವು ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದ್ದು, ಮೊದಲ ದಿನವೇ 10 ಕೋಟಿ ಗಳಿಸಿದೆ. ಆದರೆ, ಚಿತ್ರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸುತ್ತಿರುವ…
ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ನಾಗವೇಣಿ ಗಣೇಶ್ ಉಪಾಧ್ಯಕ್ಷರಾಗಿ ಜಿ.ಮಂಜುನಾಥ್ ಆಯ್ಕೆ
ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ನಾಗವೇಣಿ ಗಣೇಶ್ ಅಧ್ಯಕ್ಷರಾಗಿಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಿ.ಮಂಜುನಾಥ್ ಆಯ್ಕೆ ಆಗಿರುತ್ತಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ…
ಹೊಸ ಭಾಷ್ಯ ಬರೆದ ಅರಾಭಿಕೊತ್ತನೂರು ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ, ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮಹಿಳೆ ರೇಣುಕಾಂಭ ಅಧ್ಯಕ್ಷರಾಗಿ ಆಯ್ಕೆ
ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ರೇಣುಕಾಂಭ ಕೆ.ಮುನಿರಾಜ, ಉಪಾಧ್ಯಕ್ಷರಾಗಿ ಆರ್.ನಾಗೇಂದ್ರ(ನಾಗೇಶ್) ಆಯ್ಕೆಯಾಗಿದ್ದಾರೆ. ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಒಟ್ಟು ೨೦ ಸದಸ್ಯರನ್ನೊಳಗೊಂಡಿದ್ದು, ಸಾಮಾನ್ಯರಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಿಶಿಷ್ಟ ಜಾತಿಯ ರೇಣುಕಾಂಭ ೧೨…
ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.
ಗೆ 6 ತಿಂಗಳು ವಿಧಿಸಿದ . ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು ಜೈಲು…
ಉರಿಗಿಲಿ ಗ್ರಾಮ ಪಂಚಾಯ್ತಿ ಕಾಂಗ್ರೆಸ್ ತೆಕ್ಕೆಗೆ, ಅಧ್ಯಕ್ಷರಾಗಿ ಅನು ಮುನಿರಾಜು ಉಪಾಧ್ಯಕ್ಷರಾಗಿ ಗೀತಾ ಮಂಜುನಾಥ್ ಆಯ್ಕೆ
ಉರಿಗಿಲಿ ಗ್ರಾಮ ಪಂಚಾಯ್ತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅನು ಮುನಿರಾಜು ಹಾಗೂ ಉಪಾಧ್ಯಕ್ಷರಾಗಿ ಗೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ೧೫ ಸದಸ್ಯರ ಬಲ ಇರುವ ಉರಿಗಿಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ…