ವಿಚಾರಣೆಯಲ್ಲಿದ್ದ ಕರ್ನಾಟಕ ಪೋಲಿಸರ ಬಿಡುಗಡೆಗೆ ಕೇರಳ ಪೋಲಿಸರ ತೀರ್ಮಾನ.
ಪ್ರಕರಣವೊಂದರ ತನಿಖೆಗೆ ಹೋಗಿದ್ದ ವೇಳೆ ಆರೋಪಿಗಳಿಂದ ಸ್ವೀಕರಿಸಿದ್ದ ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದಿದ್ದ ಕರ್ನಾಟಕ ಪೊಲೀಸರನ್ನು ಬಿಡುಗಡೆ ಮಾಡಲು ಕೇರಳದ ಪೊಲೀಸರು ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳದ ಮಲಯಾಳಂ ಸುದ್ದಿವಾಹಿನಿಗಳು, ಸಿಆರ್‌ಪಿಸಿ 41ರ ಅಡಿಯಲ್ಲಿ ನೋಟಿಸ್ ನೀಡಿದ ನಂತರ…
ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೋಲಿಸರ ಬಂಧನ.
ಪ್ರಕರಣವೊಂದರ ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ತಂಡವನ್ನು ಲಂಚ ಪಡೆದ ಆರೋಪದ ಮೇಲೆ ಕೇರಳ ಪೊಲೀಸರು ಬಂಧಿಸಿರುವ ವಿಪರ್ಯಾಸದ ಘಟನೆ ವರದಿಯಾಗಿದೆ. ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಕರ್ನಾಟಕ ಪೊಲೀಸರು ಬೆಂಗಳೂರಿನ…
ಆ.4ರಂದು ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಗೊಳ್ಳಲಿದೆ ಕಾಡುಗಳ್ಳ ವೀರಪ್ಪನ್ ಬಯೋಪಿಕ್.
ಆ.4ರಂದು ನಲ್ಲಿ ಬಿಡುಗಡೆಗೊಳ್ಳಲಿದೆ ಕಾಡುಗಳ್ಳ ವೀರಪ್ಪನ್ . ಕರ್ನಾಟಕ ಮತ್ತು ತಮಿಳುನಾಡಿನ ಕಾಡುಗಳಲ್ಲಿ ವಾಸವಿದ್ದ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಕುರಿತ ಕಥೆಯು ನೆಟ್‌ಫ್ಲಿಕ್ಸ್(Netflix)ನಲ್ಲಿ ಬರಲು ಸಿದ್ಧವಾಗಿದೆ. ಆಗಸ್ಟ್ 4ರಂದು ಬಿಡುಗಡೆಗೊಳಿಸಲಿರುವ ‘ದಿ ಹಂಟ್ ಫಾರ್ ವೀರಪ್ಪನ್’ ಡಾಕ್ಯುಮೆಂಟರಿಯ ಟೀಸರ್ ಹಾಗೂ…
ಗ್ಯಾರಂಟಿ ಯೋಜ ಮುಂದಿಟ್ಟುಕೊಂಡು ಲೋಕಸಭೆ ಎದುರಿಸೋಣ ಬನ್ನಿ:ಮೋದಿಗೆ ಸಿಎಂ ಸಿದ್ದು ಸವಾಲ್.
ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಗ್ಯಾರಂಟಿ ಯೋಜನೆಗಳ ಬಗೆಗೆ ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು”…
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ
ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಭಾಷಣ ಮಾಡುವ ಸಂದರ್ಭದಲ್ಲಿ ಅನಗತ್ಯವಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಆರಗ…
ವಿಕಲಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ರಾಜೇಂದ್ರ ಸರಳ ಆಚರಣೆ,ಕಷ್ಟದಲ್ಲಿರುವವರಿಗೆ ನೆರವಾಗುವುದರಿಂದ ಆತ್ಮತೃಪ್ತಿ
ವಿಕಲಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ರಾಜೇಂದ್ರ, ಸರಳ ಆಚರಣೆ,ಕಷ್ಟದಲ್ಲಿರುವವರಿಗೆ ನೆರವಾಗುವುದರಿಂದ ಆತ್ಮತೃಪ್ತಿ ಕೋಲಾರ: ಹುಟ್ಟು ಹಬ್ಬದ ನೆಪದಲ್ಲಿ ಮೋಜು ಮಸ್ತಿ ಮಾಡದೆ ಸಮಾಜ ಮುಖಿ ಕೆಲಸಗಳನ್ನು ಮಾಡುವ ಮೂಲಕ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡರೆ ಆತ್ಮತೃಪ್ತಿ ದೊರೆಯುತ್ತದೆಯೆಂದು ಕರ್ನಾಟಕ ರಾಜ್ಯ ಅರಣ್ಯ…
ಟೊಮೆಟೊ ಬೆಲೆ ಏರಿಕೆ ಪರಿಣಾಮ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆಯ ರೂ. ೧.೨೪ ಕೋಟಿ ಸೆಸ್ ಸಂಗ್ರಹ
ಟೊಮೆಟೊ ಬೆಲೆ ಏರಿಕೆ ಪರಿಣಾಮ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆಯ ರೂ. ೧.೨೪ ಕೋಟಿ ಸೆಸ್ ಸಂಗ್ರಹ * ಪ್ರತಿ ರೂ. ೧೦೦ ವಹಿವಾಟಿಗೆ ೬೦ ಪೈಸೆ ಸೆಸ್ * ನಿತ್ಯ ೧೫ ರಾಜ್ಯಗಳಿಗೆ ಟೊಮೆಟೊ ಸರಬರಾಜು * ತಿಂಗಳೊ0ದರಲ್ಲಿ…
ಪಶುಸಂಗೋಪನಾ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ದ ಜಿಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ: ಚಿಕ್ಕನಾರಾಯಣ,
ಪಶುಸಂಗೋಪನಾ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ದ ಜಿಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ ಚಿಕ್ಕನಾರಾಯಣ, ಕೋಲಾರ: ಜಿಲ್ಲೆಯ ಪಶುಸಂಗೋಪನಾ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ಸೇರಿದಂತೆ ಇತರೆ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಂದಿನ…
ಕೂತಾಂಡಹಳ್ಳಿ ಗ್ರಾಮಸ್ಥರ ಮನವಿಗೆ 24 ಗಂಟೆಯಲ್ಲಿ ಸ್ಪಂದಿಸಿದ ಶಾಸಕ ಕೊತ್ತೂರು ಮಂಜುನಾಥ್,
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೂತಾಂಡಹಳ್ಳಿ ಗ್ರಾಮದಲ್ಲಿ ಸುಮಾರು ದಿನಗಳಿಂದ ಇದ್ದ ಕುಡಿಯುವ ನೀರಿನ ಸಮಸ್ಯೆಗೆ ಗ್ರಾಮಸ್ಥರು ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದ 24 ಗಂಟೆಯಲ್ಲಿ ಗ್ರಾಮಕ್ಕೆ ಬೋರ್ ವೇಲ್ ಕಳಸಿ ನೀರಿನ ಸಮಸ್ಯೆಗೆ ಸ್ವಂದಿಸಿದ್ದಾರೆ. ಈ ಸಂದರ್ಭದಲ್ಲಿ…
ಮಣಿಪುರ ಡಿಜಿಪಿ ಖುದ್ದು ಹಾಜರಾಗಬೇಕು:ಸುಪ್ರೀಂ ಕೋರ್ಟ್.
ಮಣಿಪುರ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಮಣಿಪುರ ಆಡಳಿತ ವ್ಯವಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಣಿಪುರದ ಡಿಜಿಪಿ ಖುದ್ದು ಹಾಜರಾಗುವಂತೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಹಿಂಸಾಚಾರದ ಕುರಿತಂತೆ ಅಲ್ಲಿನ ಪೊಲೀಸರಿಂದ…