ಕೆ. ರಾಕೇಶ್ ಎಂಬ ವಿದ್ಯಾರ್ಥಿಯ ಕೊಲೆ ಖಂಡಿಸಿ ಜುಲೈ 31ರಂದು ಚಲ್ದಿಗಾನಹಳ್ಳಿ ಗ್ರಾಮದಿಂದ ಶ್ರೀನಿವಾಸಪುರ ತಾಲ್ಲೂಕು ಕಛೇರಿಯವರೆಗೂ ಕಾಲ್ನಡಿಗೆ ಜಾಥಾ
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ. ರಾಕೇಶ್ ಕೊಲೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಜುಲೈ 31ರಂದು ಚಲ್ದಿಗಾನಹಳ್ಳಿ ಗ್ರಾಮದಿಂದ ಶ್ರೀನಿವಾಸಪುರ ತಾಲ್ಲೂಕು ಕಛೇರಿಯವರೆಗೂ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದ ಅಡಿಯಲ್ಲಿ ಪ್ರತಿಭಟನೆ…
ಜಿಲ್ಲೆಗೆ ಹಂಚಲಾಗಿರುವ ಅನುದಾನವನ್ನು ಅಧಿಕಾರಿಗಳು ಸದ್ಬಳಕೆ ಮಾಡಿಕೊಳ್ಳಬೇಕು- ದಿನೇಶ್ ಗುಂಡೂರಾವ್.
ಕೋಲಾರ ಜು.೨೬ : ಜಿಲ್ಲೆಗೆ ಮೊದಲ ತ್ರೆಮಾಸಿಕದಲ್ಲಿ ಬಿಡುಗಡೆ ಮಾಡಲಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ರವರು ತಿಳಿಸಿದರು. ಇಂದು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ…
ಜಿಲ್ಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಇ.ಎಸ್.ಐ ಆಸ್ಪತ್ರೆಗೆ ರೈತ ಸಂಘದಿoದ ಆರೋಗ್ಯ ಸಚಿವರಿಗೆ ಮನವಿ
ಕೋಲಾರ ಜು-೨೬,: ಕೋಲಾರ ಜಿಲ್ಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದಿ ಇ.ಎಸ್.ಐ ಆಸ್ಪತ್ರೆಯಲ್ಲಿ ಮಂಜೂರು ಮಾಡಬೇಕೆಂದು ರೈತ ಸಂಘದಿoದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ…
ಜಿಲ್ಲೆಗೆ ಹಂಚಲಾಗಿರುವ ಅನುದಾನವನ್ನು ಅಧಿಕಾರಿಗಳು ಸದ್ಬಳಕೆ ಮಾಡಿಕೊಳ್ಳಬೇಕು- ದಿನೇಶ್ ಗುಂಡೂರಾವ್.
ಕೋಲಾರ ಜು.೨೬ : ಜಿಲ್ಲೆಗೆ ಮೊದಲ ತ್ರೆ?ಮಾಸಿಕದಲ್ಲಿ ಬಿಡುಗಡೆ ಮಾಡಲಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ರವರು ತಿಳಿಸಿದರು. ಇಂದು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ…
ಶಾಸಕ ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ : ಸಂಸದ ಎಸ್.ಮುನಿಸ್ವಾಮಿ
ಕೋಲಾರ, ಜುಲೈ. ೨೬ : ಉಗ್ರಗಾಮಿ ಹಾಗೂ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡಿದವರ, ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವುದು ಗಮನಿಸಿದರೆ ಉಗ್ರಗಾಮಿ ಸಂಘಟನೆ ಮುಖ್ಯಸ್ಥರಂತೆ ಕಾಣುತ್ತಿದ್ದಾರೆಂದು ಕೋಲಾರ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಡಾ.ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ…
ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ ಅವರ ವೈಯಕ್ತಿ ಅಭಿಪ್ರಾಯ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ ಅವರ ವೈಯಕ್ತಿಕ ಅಭಿಪ್ರಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೋಲಾರದ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕರಿಗೆ ತೊಂದರೆ ಆಗಿದೆಯೇನೊ…
ನ್ಯಾಯಾಲಯದ ಕೊಠಡಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಿ:ತಮಿಳುನಾಡು ಕಾಂಗ್ರೇಸ್.
ತಮಿಳುನಾಡು ಮತ್ತು ಪುದುಚೇರಿಯ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇತರ ನಾಯಕರ ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದು ಮದ್ರಾಸ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಹೊರಡಿಸಿದ ಸುತ್ತೋಲೆಯ ಬಗ್ಗೆ ತಮಿಳುನಾಡು ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗ ಬೇಸರ ವ್ಯಕ್ತಪಡಿಸಿದೆ. ಸಂವಿಧಾನದ…
ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ:ಕಠಿಣ ಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ.
ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮೇಲೆ ಮಾನವ ಮಲವನ್ನು ಬಳಿದಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಜುಲೈ 24) ಒತ್ತಾಯಿಸಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಖರ್ಗೆ, ಇದು ಒಂದು ತಿಂಗಳ…
ಯರಗೋಳ್ ಡ್ಯಾಂ ಉದ್ಘಾಟನೆಗೆ ಸರ್ಕಾರ ನಿಗದಿಪಡಿಸದೇ ಇದ್ದರೆ ಆಗಸ್ಟ್ ೧೪ರ ಮದ್ಯ ರಾತ್ರಿ ರೈತಸಂಘದಿoದ ಯರಗೋಳ್ ಡ್ಯಾಂ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು-ಮರಗಲ್ ಶ್ರೀನಿವಾಸ್
ಬಂಗಾರಪೇಟೆ: ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಯರಗೋಳ್ ಡ್ಯಾಂ ಅನ್ನು ಲೋಕಾರ್ಪಣೆ ಮಾಡಲು ದಿನಾಂಕ ನಿಗಧಿ ಮಾಡದೇ ಇದ್ದರೆ ೧೪ ರಂದು ರಾತ್ರಿ ೧೨ ಗಂಟೆಗೆ ಯರಗೋಳ್ ಡ್ಯಾಂ ಮುಂದೆ ಖಾಲಿ ಬಿಂದಿಗೆಗಳೊoದಿಗೆ ನಮ್ಮ ಕುಡಿಯುವ ನೀರು ನಮಗೆ ಕೊಡಿ…
ಸೌದಿ ಅರೇಬಿಯಾದಲ್ಲಿ ಚಿನ್ನ ಗೆದ್ದ ಕೋಲಾರದ ಚಿನ್ನದ ಹುಡುಗಿ ಕುಮಾರಿ.ಕೀರ್ತನಾ ಪಾಂಡಿಯನ್
ಸೌದಿ ಅರೇಬಿಯಾದಲ್ಲಿ ನಡೆದ ಸ್ನೂಕರ್ ವಿಶ್ವಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ಯುವತಿ ಕುಮಾರಿ.ಕೀರ್ತನಾ ಪಾಂಡಿಯನ್ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ, ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಹಿಂದೆ ವಿಶ್ವಚಾಂಪಿಯನ್ ಟೂರ್ನಿಯಲ್ಲಿ ಕಂಚು, ಬೆಳ್ಳಿ ಪದಕ ಗೆದ್ದು ಸಾಧನೆ…