ಕರ್ನಾಟಕದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೇ?
ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಎಂಟು ತಿಂಗಳುಗಳು ಬಾಕಿ ಉಳಿದಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯದಿಂದ ಸಂಸತ್ತಿನ ಮೇಲ್ಮನೆ ಪ್ರವೇಶಿಸುವ ಸಾಧ್ಯತೆಯಿದೆ. ಕರ್ನಾಟಕದ ನಾಲ್ವರು ರಾಜ್ಯಸಭಾ ಸದಸ್ಯರಾದ ಜಿ ಸಿ ಚಂದ್ರಶೇಖರ್, ಸೈಯದ್ ನಾಸೀರ್ ಹುಸೇನ್,…
ಜಿಲ್ಲಾದ್ಯಂತ ಅರಣ್ಯ ಭೂಮಿ ಒತ್ತುವರಿ ಹಗರಣ ಸಿಬಿಐಗೆ ಒಪ್ಪಿಸಿ : ರೈತ ಸಂಘ
ಕೋಲಾರ: ಜಿಲ್ಲಾದ್ಯಂತ ಒತ್ತುವರಿ ಆಗಿರುವ ಅರಣ್ಯ ಭೂಮಿ ಹಗರಣವನ್ನು ಸಿ.ಬಿ.ಐಗೆ ಒಪ್ಪಿಸುವಂತೆ ಅರಣ್ಯ ಸಚಿವರನ್ನು ಒತ್ತಾಯಿಸಿ ಜು.೨೬ರಂದು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಶ್ರೀನಿವಾಸಪುರದಲ್ಲಿ ತರ್ನ ಹಳ್ಳಿ ಪ್ರಗತಿಪರ ರೈತ ತಾಲ್ಲೂಕು ಅಧ್ಯಕ್ಷ ಆಂಜಿನಪ್ಪರವರ ತೋಟದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ…
ಸಿನಿಮಾಗಳು ಸಾಮಾಜಿಕ ಹೊಣೆಗಾರಿಕೆಯ ಆಲೋಚನೆಗಳನ್ನು ಹುಟ್ಟು ಹಾಕುವಂತಿರಬೇಕು- ಗಿರೀಶ್ ಕಾಸರವಳ್ಳಿ
ಕೋಲಾರ: ಸಿನಿಮಾಗಳು ವಾದ ಹುಟ್ಟುಹಾಕಬಾರದು, ಅವು ಸಾಮಾಜಿಕ ಹೊಣೆಗಾರಿಕೆಯ ಹೊಸ ಆಲೋಚನೆಯನ್ನು ಹುಟ್ಟು ಹಾಕುವಂತಿರಬೇಕು ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಂಜೆ ಡಾ.ಎಲ್.ಬಸವರಾಜು ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ…
ಟ್ವಿಟರ್ ಹಕ್ಕಿಗೆ ಶೀಘ್ರ ಗುಡ್ ಬೈ:ಚೀನಾ ಆಪ್ ಸ್ವರೂಪ ನೀಡಲು ಮುಂದಾದ ಮಸ್ಕ್.
ಟ್ವಿಟರ್ ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ ಆ್ಯಪ್ ಲೋಗೋ ಹಾಗೂ ಬ್ರಾಂಡ್ ಸ್ವರೂಪವನ್ನು ಬದಲಾಯಿಸಲು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಜುಲೈ 23) ಟ್ವೀಟ್ ಮಾಡಿರುವ ಅವರು, “ಶೀಘ್ರದಲ್ಲೇ ನಾವು ಟ್ವಿಟರ್ ಬ್ರಾಂಡ್‌ಗೆ ಮತ್ತು ಕ್ರಮೇಣ ಎಲ್ಲ ಪಕ್ಷಿಗಳಿಗೆ ವಿದಾಯ ಹೇಳುತ್ತೇವೆ” ಎಂದಿದ್ದಾರೆ. ಎಲ್ಲವೂ…
ಇಂದ್ರಧನುಷ್ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು – ಹರ್ಷವರ್ಧನ್
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ ಮಾರಕ ರೋಗಗಳಾದ ಗಂಟಲು ಮಾರಿ, ದಡಾರ, ಪೋಲಿಯೋ, ಡಿಫ್ತೀರಿಯಾ, ಹೆಪಟೈಟಿಸ್ ಬಿ, ಧನುರ್ವಾಯು ಹಾಗೂ ಬಾಲ ಕ್ಷಯ ರೋಗ, ದಡಾರ ರುಬೆಲ್ಲಾ, ನಿಮೊಕಾಕಲ್ ನಿಮೋನಿಯ, ರೋಟಾ ವೈರಸ್ ಮೆದಳು ಜ್ವರ ಈ…
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೇಷ್ಮೆ ಅಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ
ರೇಷ್ಮೆ ಗೂಡಿಗೆ ಮತ್ತು ರೇಷ್ಮೆ ನೂಲಿಗೆ ಬೆಂಬಲ ಬೆಲೆಯನ್ನು ನೀಡುವ ಜತೆಯಲ್ಲಿ ರೇಷ್ಮೆ ಬೆಳೆಗಾರರ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ರೇಷ್ಮೆ…
ಕೋಲಾರದಲ್ಲಿ ರೌಡಿಗಳ ಶೀಟರ್ ಗಳ ಪರೇಡ್, ಮುಂದೆ ಯಾವುದೇ ಪ್ರಕರಗಳಲ್ಲಿ ಕಂಡು ಬಂದರೆ ಗಡಿಪಾರು ಮಾಡುವುದಾಗಿ ಎಸ್ಪಿ ನಾರಾಯಣ್ ಖಡಕ್ ಎಚ್ಚರಿಕೆ
ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೋಲಾರದಲ್ಲಿ ರೌಡಿಗಳ ಪರೇಡ್ ನಡೆಸಿದರು. ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎಸ್ಪಿ ನಾರಾಯಣ್ ಅವರ ನೇತೃತ್ವದಲ್ಲಿ ಜಿಲ್ಲೆಯ ರೌಡಿಗಳ ಪರೇಡ್ ಮಾಡಿದರು. ಜಿಲ್ಲೆಯಾದ್ಯಂತ ಸಾರ್ವಜನಿಕ…
ಮಾಲೂರಿನ ಕ್ರೈಸ್ಟ್ ಕಾಲೇಜ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ
ಮಾಲೂರಿನ ಕ್ರೈಸ್ಟ್ ಕಾಲೇಜ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ ಪರಿಸರ ದಿನಾಚರಣೆ ಜಾಗೃತಿ ಅಂಗವಾಗಿ ಪ್ಲಾಸ್ಟಿಕ್ ನಿರ್ಮೂಲನೆ ಕುರಿತು ಮಾಲೂರಿನ ಆಲಂಬಾಡಿ ಗೇಟ್‌ನ ಕ್ರೈಸ್ಟ್ ಕಾಲೇಜ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆ ರೂಪಿಸಿದ ೨೭೧ ಭಾಷೆಗಳ…
ಏಕದಿನ ವಿಶ್ವಕಪ್ ಟ್ರೋಪಿಯೊಂದಿಗೆ ಕಾಣಿಸಿಕೊಂಡ ನಟ ಶಾರುಖ್ ಖಾನ್.
ಬಾಲಿವುಡ್‌ನಲ್ಲಿ ‘ಕಿಂಗ್ ಖಾನ್’ ಎಂದೇ ಗುರುತಿಸಿಕೊಂಡಿರುವ ಶಾರುಖ್ ಖಾನ್, ಭಾರತದಲ್ಲಿ ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಪ್ರಚಾರ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ. ಐಸಿಸಿ ಗುರುವಾರ ಬಿಡುಗಡೆ ಮಾಡಿರುವ 2 ನಿಮಿಷ, 13 ಸೆಕೆಂಡ್ಗಳ ವಿಶ್ವಕಪ್ ಪ್ರಚಾರ ವಿಡಿಯೋದಲ್ಲಿ ಶಾರುಖ್…
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ:ಪೂರ್ಣೇಶ್ ಮೋದಿಗೆ ಸುಪ್ರೀಂ ನೋಟಿಸ್.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಶುಕ್ರವಾರ (ಜು 21) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಪೂರ್ಣೇಶ್ ಮೋದಿ ಹಾಗೂ ಗುಜರಾತ್ ಸರ್ಕಾರಕ್ಕೆ…