• Fri. Oct 18th, 2024

ದೇಶ

  • Home
  • ಕೋಲಾರ I ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಕೋಲಾರ I ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಜರುಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಕವಿತ ಎಂದು ಗುರುತಿಸಲಾಗಿದೆ. ಮಹಿಳೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಶ್ರೀನಿವಾಸ್‌ ಎಂದು ಗುರುತಿಸಲಾಗಿದೆ. ಈತ…

ರಾಗಿ ಖರೀದಿ ಕೇಂದ್ರ ದಲ್ಲಾಳಿಗಳಿಗೆ ಕಡಿವಾಣ ಹಾಕಿ – ರೈತ ಸಂಘ ಮನವಿ

ರಾಗಿ ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳಿಗೆ ಕಡಿವಾಣ ಹಾಕಿ ರೈತರ ಬೆವರ ಹನಿಗೆ ತಕ್ಕ ಬೆಂಬಲ ಬೆಲೆ ರೈತರಿಗೆ ಸಿಗಬೇಕೆಂದು ರೈತ ಸಂಘದಿಂದ ರಾಗಿ ಖರೀದಿ ಕೇಂದ್ರದ ಅಧಿಕಾರಿಗಳ ಮುಖಾಂತರ ಜಿಲ್ಲಾ ವ್ಯವಸ್ಥಾಪಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಹಗಲು ರಾತ್ರಿ ಎನ್ನದೆ ಬಿಸಿಲು…

ಜೆಡಿಎಸ್ ಗೆಲ್ಲಿಸಲು ಭೋವಿ ಸಮಾಜ ಒಗ್ಗಟ್ಟಾಗಿ – ಮಂಗಮ್ಮ ಮುನಿಸ್ವಾಮಿ

ಚುನಾವಣೆ ಸಂದರ್ಭದಲ್ಲಿ ಭೋವಿ ಸಮುದಾಯದ ಮೇಲೆ ಬರುವ ಆರೋಪವನ್ನು ದೂರವಾಗಿಸುವ ನಿಟ್ಟಿನಲ್ಲಿ ಮತದಾರರು ಆಸೆ, ಆಮಿಷಗಳಿಗೆ ಒಳಗಾಗದೆ ಜೆಡಿಎಸ್ ಪಕ್ಷದ ಗೆಲುವಿಗಾಗಿ ಒಗ್ಗಟ್ಟು ಪ್ರದರ್ಶಿಸಿ ಹೊಸ ಸಂದೇಶ ನೀಡಬೇಕೆಂದು ಭೋವಿ ಸಮಾಜದ ಹಿರಿಯ ಮುಖಂಡೆ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮ…

ಮಾ.೧ರಿಂದ ನೌಕರರ ಅನಿರ್ಧಿಷ್ಠ ಮುಷ್ಕರ-ಆರೋಗ್ಯ ಇಲಾಖೆ ನೌಕರರ ಬೆಂಬಲ ತುರ್ತು ಚಿಕಿತ್ಸೆ,ಐಸಿಯುಗೆ ವಿನಾಯಿತಿ-ಜಿಲ್ಲಾಸ್ಪತ್ರೆಯೂ ಬಂದ್-ಜಿ.ಸುರೇಶ್‌ಬಾಬು

ಏಳನೇ ವೇತನ ಆಯೋಗದ ವರದಿ ಜಾರಿ, ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.೧ ರಿಂದ ನಡೆಸುತ್ತಿರುವ ಅನಿರ್ಧಿಷ್ಟ ಮುಷ್ಕರಕ್ಕೆ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ತುರ್ತು ಚಿಕಿತ್ಸೆ,ಐಸಿಯು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಲಿದೆ…

ಕಳೆದು ಹೋಗಿರುವ ಚೆಕ್‌ಡ್ಯಾಂ, ಸಮುದಾಯ ಭವನಗಳ ಹುಡುಕಿಕೊಡಿ-ರೈತ ಸಂಘ ಮನವಿ

ಕೆಆರ್‌ಐಡಿಎಲ್ ಇಲಾಖೆಯಡಿ ಜಿಲ್ಲಾದ್ಯಂತ ಕಳೆದುಹೋಗಿರುವ ಚೆಕ್ ಡ್ಯಾಂ, ಸಮುದಾಯ ಭವನಗಳನ್ನು ಹುಡುಕಿಕೊಟ್ಟು ಕೋಟಿಕೋಟಿ ಭ್ರಷ್ಟಾಚಾರವೆಸಗಿರುವ ಆಸ್ತಿಯನ್ನು ಹರಾಜು ಹಾಕಿ ಕಾಮಗಾರಿಗಳನನ್ನು ಪೂರ್ಣಗೊಳಿಸಬೇಕೆಂದು ರೈತಸಂಘದಿಂದ ಭೂಸೇನಾ ಇಲಾಖೆಯೆದುರು ಹೋರಾಟ ಮಾಡಿ ಕಾರ್ಯಪಾಲಕ ಅಭಿಯಂತರರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಟೆಂಡರ್ ಇಲ್ಲದೆ ಕಾಮಗಾರಿ ನಿರ್ವಹಿಸುವ…

ಹಣಬೆ ನಾ ಪಾಪೇಗೌಡರ ಚುಟುಕು ಚಕೋರಿ ಕೃತಿ ಲೋಕಾರ್ಪಣೆ

ಮುಚ್ಚಿಟ್ಟ ಜಗತ್ತಿನ ಸೌಂದರ್ಯವನ್ನು ಹೊರತಂದು, ಹೊಸತನ್ನು ತೋರುವ ಶಕ್ತಿ ಕಾವ್ಯಕ್ಕಿದೆ ಎಂದು ಕವಿ ಯೂಸುಫ್ ಅಭಿಪ್ರಾಯಪಟ್ಟರು. ಕೋಲಾರ ನಗರದ ರೋಟರಿ ಭವನದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಹಣಬೆ ನಾ ಪಾಪೇಗೌಡ ರವರ ಚುಟುಕು ಚಕೋರಿ ಕೃತಿ ಲೋಕಾರ್ಪಣೆ ಮಾಡಿ…

ಕರ್ನಾಟಕ ರಾಜ್ಯ ಸರ್ಕಾರಿ ಅಭಿಯೋಜಕರ ಸಂಘಕ್ಕೆ ಕೋಲಾರದ ಅಶ್ವಥನಾರಾಯಣಗೌಡ ಅಧ್ಯಕ್ಷ

ಕರ್ನಾಟಕ ರಾಜ್ಯ ಸರ್ಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್ ಅಸೋಸಿಯೇಟ್) ಸಂಘದ ರಾಜ್ಯಾಧ್ಯಕ್ಷರಾಗಿ ಇದೇ ಪ್ರಥಮ ಬಾರಿಗೆ ಕೋಲಾರದ ಕೆ.ವಿ.ಅಶ್ವಥನಾರಾಯಣಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಕೋಲಾರ ಮೂಲದ ಅದರಲ್ಲೂ ಕಿರಿಯ ವಯಸ್ಸಿನ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕೆ.ವಿ,ಅಶ್ವಥನಾರಾಯಣಗೌಡ ಅವರು, ಮುಳಬಾಗಿಲು…

ರಸ್ತೆ ಉಬ್ಬಿಗೆ ವೈಟ್ ಟ್ಯಾಪಿಂಗ್ ಇಲ್ಲದೆ ಅಫಘಾತಗಳು ಸಂಭವಿಸುತ್ತಿದೆ, ಸಂಬoಧಪಟ್ಟ ಇಲಾಖೆ ಸ್ಪಂಧಿಸದಿದ್ದರೆ ರಸ್ತೆತಡೆ ಎಚ್ಚರಿಕೆ ನೀಡಿರುವ ಸಾರ್ವಜನಿಕರು.

ವಾಹನಗಳ ಅತಿ ವೇಗ ಹಾಗೂ ಅಫಘಾತ ತಪ್ಪಿಸಲು ಮುಂಜಾಗೃತವಾಗಿ ಅಳವಡಿಸಿರುವ ರಸ್ತೆ ಉಬ್ಬಿನಿಂದ ವಾಹನ ಸವಾರರಿಗೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದ್ದು ರಸ್ತೆ ಉಬ್ಬಿಗೆ ವೈಟ್ ಟ್ಯಾಪಿಂಗ್ ಹಾಗೂ ಐಡೆಂಟಿಫಿಕೇಷನ್ ಇಲ್ಲದೆ ವಾಹನ ಸವಾರರು ಅತಿವೇಗವಾಗಿ ಬಂದು ರಸ್ತೆ ಉಬ್ಬಿನಿಂದ ಕೆಳಗೆ ಬಿದ್ದು…

ನಿರಂತರ ಶ್ರಮದ ಮೂಲಕ ಸಾಧಕರಾಗಿ ಕೌಶಲ್ಯ ಬೆಳೆಸಿಕೊಳ್ಳಿ-ಕೆ.ಎಸ್.ಗಣೇಶ್

ನಿರಂತರ ಶ್ರಮದ ಮೂಲಕ ಸಾಧಕರಾಗಿ ಮುಂದಿನ ದಿನಗಳಲ್ಲಿ ಎದುರಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಲು ಅಗತ್ಯವಾದ ಕೌಶಲ್ಯ ಬೆಳೆಸಿಕೊಳ್ಳಿ ಎಂದು‌ ಕೋಲಾರ ಚಿಕ್ಕಬಳ್ಳಾಪುರ ವಿವಿದ್ದೋದ್ಧಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್ ತಿಳಿಸಿದರು ಕೋಲಾರ ನಗರದ ಶಂಕರ ವಿದ್ಯಾಲಯದಲ್ಲಿ ವಿದ್ಯಾರ್ಥಿ…

ಅರಾಭಿಕೊತ್ತನೂರಿನಲ್ಲಿ ಜೆಡಿಎಸ್ ಸಂಘಟನಾ ಸಮಾವೇಶ – ಜನರ ಸಮಸ್ಯೆಗಳೇ ನನ್ನ ಪ್ರಣಾಳಿಕೆ -ಸಿಎಂಆರ್ ಶ್ರೀನಾಥ್

ಕ್ಷೇತ್ರದ ಜನರ ಸಮಸ್ಯೆಗಳೇ ನನ್ನ ಪ್ರಣಾಳಿಕೆಯಾಗಿದ್ದು, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರ ಸ್ವಾಭಿಮಾನ, ಪ್ರಾಮಾಣಿಕತೆ ಬಳಸಿಕೊಂಡು ಗೆದ್ದು ವಂಚಿಸಿದ ಮುಖಂಡರಿಗೆ ಬುದ್ದಿ ಕಲಿಸಿ ಎಂದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕರೆ ನೀಡಿದರು. ಕೋಲಾರ…

You missed

error: Content is protected !!