• Wed. May 15th, 2024

ದೇಶ

  • Home
  • “ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್  ಆಕ್ರೋಶ.

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್  ಆಕ್ರೋಶ.

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್  ಆಕ್ರೋಶ. “ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ” ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರಿಗೆ ತಾಕೀತು ಮಾಡಿರುವುದಾಗಿ ವರದಿಗಳು ತಿಳಿಸಿವೆ. ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ‘ಇಂಡಿಯಾ’…

ಐಪಿಎಲ್ ಇತಿಹಾಸದಲ್ಲೇ 20.5ಕೋಟಿಗೆ ಹೈದರಾಬಾದ್ ಪಾಲಾದ ಪ್ಯಾಟ್ ಕಮ್ಮಿನ್ಸ್.

ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗುವ ಮೂಲಕ ಸುದ್ದಿಯಾಗಿದ್ದಾರೆ. 20.50 ಕೋಟಿಗೆ ಸನ್‌ ರೈಸರ್ಸ್‌ ಹೈದರಾಬಾದ್ ತಂಡದ ಪಾಲಾದ 2023ರ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ, 2024ರ ಐಪಿಎಲ್‌ನಲ್ಲಿ…

ಪ್ರಧಾನಿ Narendra Modi ರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ.

ಮುಖ್ಯಮಂತ್ರಿ Siddaramaiah ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577…

ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು: 90 ವಿಪಕ್ಷಗಳ ಸಂಸದರ ಅಮಾನತು.

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ 30 ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿತ್ತು. ಇದೀಗ ರಾಜ್ಯ ಸಭೆಯಿಂದ ಕೂಡ…

ತಮಿಳುನಾಡಿನ  4 ಜಿಲ್ಲೆಗಳಲ್ಲಿ ಭಾರೀ ಮಳೆ:ಶಾಲಾ-ಕಾಲೇಜುಗಳಿಗೆ ರಜೆ.

ಮಿಚಾಂಗ್ ಚಂಡಮಾರುತದ ಪರಿಣಾಮ ಅಸ್ತವ್ಯಸ್ತಗೊಂಡಿದ್ದ ಜೀವನ ಚೇತರಿಸಿಕೊಳ್ಳುವ ಹೊತ್ತಿಗೆ ತಮಿಳುನಾಡಿನ ಜನತೆ ಮಳೆಯ ಆರ್ಭಟಕ್ಕೆ ಸಿಲುಕಿದ್ದಾರೆ. ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳು ಜಲಾವೃತವಾಗಿವೆ. ರಾಜ್ಯದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ, ತೆಂಕಶಿ ಮತ್ತು ವಿರುದನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಎಲ್ಲಾ ಶಾಲಾ-ಕಾಲೇಜುಗಳು,…

ಬಾಲಮಂದಿರದಿoದ ಕಾಣೆಯಾಗಿದ್ದ ಬಾಲಕ ೭ ವರ್ಷದ ಬಳಿಕ ಯುವಕನಾಗಿ ಪತ್ತೆ ಮಾಡಿದ- ಕ್ರೈಂ ಪಿ.ಎಸ್‌.ಐ. ಜೆ.ಪರಿಮಳ ಮತ್ತು ತ0ಡ

ಕೆಜಿಎಫ್., ಡಿ. ೧೬ : ಆಂಡ್ರಸನ್‌ಪೇಟೆ ಪೊಲೀಸ್ ಠಾಣೆ ಸರಹದ್ದಿನ ಬಾಲಕರ ಸರ್ಕಾರಿ ಬಾಲಮಂದಿರದಿ0ದ ೨೦೧೬ರಲ್ಲಿ ನಾಪತ್ತೆಯಾಗಿದ್ದ ಬಾಲಕ/ಯುವಕನನ್ನು ೭ ವರ್ಷದ ಬಳಿಕ ಪತ್ತೆ ಮಾಡುವಲ್ಲಿ ಸಿಇಎನ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ೨೦೧೬ರ ಸೆ.೫ ರಂದು ಸಂಜೆ ಕೆ.ಜಿ.ಎಫ್ ಮಸ್ಕಂನಲ್ಲಿನ ಬಾಲಕರ…

ಶಾಲಾ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಕೋಲಾರದ ಮಾಲೂರು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಕೋಲಾರ: ಶಾಲಾ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಹೇಸಿಗೆ ತೆಗೆಸಿರುವ ಅಮಾನವೀಯ ಘಟನೆ ಕೋಲಾರದ ಮಾಲೂರು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಜರುಗಿದೆ. ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ.…

ಸಂಸತ್ ಭದ್ರತಾ ಲೋಪ:ಬಂಧಿತ ನಾಲ್ವರು 7 ದಿನ ಪೊಲೀಸ್ ಕಸ್ಟಡಿಗೆ.

ಸಂಸತ್‌ನಲ್ಲಿ ಬುಧವಾರ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ನಾಲ್ವರು ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಲೋಕಸಭೆಯೊಳಗೆ ಬಂಧಿತರಾದ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ ಮತ್ತು ಅಮೋಲ್…

ಹೊಸ ಸಂಸತ್ ಭವನದಲ್ಲಿ ತೀವ್ರ ಸ್ವರೂಪದ ಭದ್ರತಾ ಲೋಪ ?

ಲೋಕಸಭಾ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಸಂಸತ್ತಿನ ಒಳಗೆ ಇಬ್ಬರು ಆಗಂತುಕರು ಪ್ರವೇಶಿಸಿ ಬಣ್ಣದ ಅನಿಲ ( ಕಲರ್ ಗ್ಯಾಸ್ ) ಸಿಡಿಸಿರುವ ಆತಂಕಕಾರಿ ಘಟನೆ ಇಂದು ನಡೆದಿದೆ. ಸಂಸತ್ತಿನ ಮೇಲೆ ದಾಳಿ ನಡೆದ 22 ವರ್ಷಗಳ ನಂತರದ…

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ.

ತೆಲಂಗಾಣದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಹೈದರಾಬಾದ್‌ನ ಎಲ್‌ಬಿ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಹನ್ನೆರಡು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಅವಿಭಜಿತ ತೆಲಂಗಾಣದಲ್ಲಿ ‘ಸೀತಕ್ಕ’ ಎಂದೇ ಜನಪ್ರಿಯರಾಗಿರುವ,…

You missed

error: Content is protected !!