• Fri. Mar 29th, 2024

Uncategorized

  • Home
  • ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ

ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ

ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ ಕೋಲಾರ,ಜ.೨೫: ಪರಿಶಿಷ್ಟ ಜಾತಿಗೆ ಸೇರಿದವನೆಂದು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಮೀಸಲು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಸಕ…

ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

-ಕೆ.ಎಸ್.ಗಣೇಶ್ ಕೋಲಾರ:ನೆಲ ಸಂಸ್ಕೃತಿಯ ಹುಡುಕಾಟದ ಭಾಗವಾಗಿ ಆರಂಭವಾಗಿ, ಜನಪದ ಸಾಂಸ್ಕೃತಿಕ ಚಟುವಟಿಕೆಗಳ ತವರಾಗಿರುವ ಆದಿಮ ಸಾಂಸ್ಕೃತಿಕ ಕೇಂದ್ರವು ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮವನ್ನು ದಕ್ಷಿಣ ಭಾರತದ ಪಂಚ ರಾಜ್ಯಗಳ ಸಾಂಸ್ಕೃತಿಕ ಸಂಗಮವಾಗಿ ರೂಪಿಸಲು ಸಜ್ಜಾಗುತ್ತಿದೆ. ದಿನಕ್ಕೊಂದು ರೂಪಾಯಿ! ಮನೆಗೊಂದು ಹುಂಡಿ,…

ಸ್ಮಶಾನ ಮತ್ತು ಶಾಲೆಗೆ ಜಮೀನು ಮಂಜೂರಿಗಾಗಿ ರೈತಸಂಘದಿಂದ ಪ್ರತಿಭಟನೆ.

ಬಂಗಾರಪೇಟೆ.ಡಿ.೧೯:ತಾಲೂಕಿನ ಗಡಿಭಾಗದ ಕದಿರಿನತ್ತ ಗ್ರಾಮದ ಸ್ಮಶಾನಕ್ಕೆ ಮಂಜೂರಾಗಿರುವ ಸರ್ವೇ ನಂ. ೧೩ರಲ್ಲಿ ೨ ಎಕರೆ ಗೋಮಾಳ ಜಮೀನನ್ನು ಗುರುತಿಸಿ ಅಭಿವೃದ್ಧಿ ಮಾಡುವ ಜೊತೆಗೆ ಅದೇ ಸರ್ವೇ ನಂಬರ್‌ನಲ್ಲಿ ೩ ಎಕರೆ ಜಮೀನನ್ನು ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಂಜೂರು ಮಾಡುವಂತೆ ರೈತಸಂಘ ಹಾಗೂ…

ತೆಲಂಗಾಣ:ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್;ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು.

ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದನ್ನು ವಿರೋಧಿಸಿ ತೆಲಂಗಾಣ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರಿಗೆ ಪ್ರಮಾಣ ವಚನ…

ಜಿಲ್ಲೆಯ ಮೂರು ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗರಿ.

ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ, ಕ್ರೀಡೆಯಲ್ಲಿ  ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ…

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ.

2023-24ನೇ ಸಾಲಿನಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನು ಕೂಡ ಸರಕಾರ ಗುರುತಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು…

ದೊಡ್ಡವಲಗಮಾದಿ ಜಾತಿ ನಿಂದನೆ ಪ್ರಕರಣ:ಎಸ್.ಪಿ ಶಾಂತರಾಜು ಭೇಟಿ.

ಬಂಗಾರಪೇಟೆ ತಾಲ್ಲೂಕು ದೊಡ್ಡವಲಗಮಾದಿಯಲ್ಲಿ ನಡೆದಿದ್ದ ಹಲ್ಲೆ ಮತ್ತು ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಕೆಜಿಎಫ್ ಎಸ್.ಪಿ ಕೆ.ಎಂ.ಶಾಂತರಾಜುರವರು ಇಂದು ಸಂಜೆ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತ ಅಮರೇಶ್ ರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಕೂಲಿ ಕಾಸು…

ದೊಡ್ಡವಲಗಮಾದಿಯಲ್ಲಿ ಜಾತಿ ನಿಂದನೆ, ಮಾರಣಾಂತಿಕ ಹಲ್ಲೆ:ದೂರು ದಾಖಲು.

ಕೋಲಾರ,ಅಕ್ಟೋಬರ್.೨೦:ಗಾರೆ ಕೆಲಸ ಮಾಡಿ ಕೂಲಿ ಕೇಳಿದಕ್ಕೆ ಜಾತಿ ನಿಂದನೆ ಮಾಡಿ, ಕೈಕಾಲು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ಜರುಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಅಮರೇಶ್ ಎಂಬಾತನೇ…

ತಿಪ್ಪೆಗಳ ಮದ್ಯೆ ಇಂದಿರಾ ಕ್ಯಾಂಟೀನ್-ಜಿಲ್ಲಾಡಳಿತದ ನಿರ್ಲಕ್ಷ್ಯ.

ಕೋಲಾರ:ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅತ್ಯಂತ ಮುದ್ದಿನ ಹಾಗೂ ಮಹತ್ವದ ಯೋಜನೆ. ರಾಜ್ಯವನ್ನು ಹಸಿವು ಮುಕ್ತಗೊಳಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದ ಜನ ಸಾಮಾನ್ಯರು ಹಸಿವಿನಿಂದ ನರಳದಂತೆ ತಡೆದು ಪ್ರತಿಯೊಬ್ಬ ಪ್ರಜೆಗೂ ಕಡಿಮೆ ದರದಲ್ಲಿ ಮೂರು ಹೊತ್ತು ಊಟ…

ಚಂಡು ಹೂ ಬೆಲೆ ಕುಸಿತ:ರೈತ ಕಂಗಾಲು.

ಕೋಲಾರ:ಕೋಲಾರ ಜಿಲ್ಲೆಯಾದ್ಯಂತ ಚೆಂಡು ಹೂವಿನ ಬೆಲೆ ಕುಸಿದಿದ್ದು, ನೊಂದ ರೈತರು ಹೂಗಳನ್ನ ರಸ್ತೆಗಳಲ್ಲಿ ಮತ್ತು ತಿಪ್ಪೆಗಳಲ್ಲಿ ಸುರಿಯುತ್ತಿದ್ದಾರೆ. ಕೋಲಾರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್  ರಸ್ತೆ ಬದಿಯಲ್ಲಿ ರಾಶಿ ರಾಶಿ ಚೆಂಡು ಹೂಗಳನ್ನು ಸುರಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿದೆ. ಮಾರುಕಟ್ಟೆಗೆ ಹೂಗಳನ್ನ…

You missed

error: Content is protected !!