• Thu. Jun 8th, 2023

Uncategorized

  • Home
  • ನನಗೂ ಅಭ್ಯರ್ಥಿಯಾಗುವ ಆಸೆ ಇದೆ:ವೈ.ಎ.ನಾರಾಯಣಸ್ವಾಮಿ

ನನಗೂ ಅಭ್ಯರ್ಥಿಯಾಗುವ ಆಸೆ ಇದೆ:ವೈ.ಎ.ನಾರಾಯಣಸ್ವಾಮಿ

ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ಧ ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ  ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ನನಗೂ…

ಸ್ವಾಭಿಮಾನ ವೇದಿಕೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ

74 ನೇ ಗಣರಾಜ್ಯೋತ್ಸವ ನಿಮಿತ್ತ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನವ ಕರ್ನಾಟಕ ಸ್ವಾಭಿಮಾನ ವೇದಿಕೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ…

ಬಂಗಾರಪೇಟೆಯಲ್ಲಿ ರಸ್ತೆ ಸುರಕ್ಷತಾ ಸಪ್ತಹ.

  ಬಂಗಾರಪೇಟೆ ಪಟ್ಟಣದ ಅಕ್ಕಚ್ಚಮ್ಮ ಕಲ್ಯಾಣ ಮಂಟಪದಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೋಲಿಸ್ ನಿರೀಕ್ಷಕರಾದ ಸಂಜೀವರಾಯಪ್ಪ ವಹಿಸಿ  ಮಾತನಾಡಿ ಆಟೋ ಚಾಲಕರು ಸಾರ್ವಜನಿಕ ವಲಯದಲ್ಲಿ…

ಬಂಗಾರಪೇಟೆಯಲ್ಲಿ ವಿಧ್ಯಾರ್ಥಿಗಳಿಂದ ಕಲಿಕಾ ಹಬ್ಬ ಆಚರಣೆ.

  ಬಂಗಾರಪೇಟೆ ಪಟ್ಟಣದ ಬಾಯ್ಸ್ ಜೂನಿಯರ್ ಕಾಲೇಜ್ ಆವರಣದಲ್ಲಿ ಸಮೂಹ ಸಂಪನ್ಮೂಲ ದೇಶಿಹಳ್ಳಿ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಹಬ್ಬವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಂಕರಪ್ಪ ವಹಿಸಿದ್ದರು. ಈ ವೇಳೆ ಶಂಕರಪ್ಪ ಮಾತನಾಡುತ್ತಾ, ವಿದ್ಯಾರ್ಥಿಗಳಲ್ಲಿ ನಾನಾ ರೀತಿಯ ವಿಶೇಷ ಜ್ಞಾನ ಬಂಡಾರ…

ಮೆಥೋಡಿಸ್ಟ್ ಕ್ರೈಸ್ತ ಸಭಿಕರಿಂದ ಕರಾಳ ದಿನಾಚರಣೆ

ಕೋಲಾರ ನಗರ ಭಾರತೀಯ ಮೆಥೋಡಿಸ್ಟ್ ದೇವಾಲಯದ ಕೆಲವು ಕ್ರೈಸ್ತ ಸಭಿಕರು ಭಾನುವಾರ ಕರಾಳ ದಿನಾಚರಣೆಯನ್ನು ಆಚರಿಸಿದರು. ಮೆಥೋಡಿಸ್ಟ್ ಚರ್ಚ್ ಮೇಲ್ವಿಚಾರಕ ಹುದ್ದೆಯನ್ನು ರೆವರೆಂಡ್ ಪಿ.ಶಾಂತಕುಮಾರ್ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು. ಇದು ಪರಿಶುದ್ಧ ದೇವಾಲಯ, ಕಳ್ಳರಗವಿಯಲ್ಲ, ಇದು ಪರಿಶುದ್ಧ ದೇವಾಲಯ ವ್ಯಾಪಾರ ಸ್ಥಳವಲ್ಲ,…

ಕೆಜಿಎಫ್:16 ಗ್ರಾಪಂಗಳ ಬಡವರಿಗೆ 1200 ಮನೆಗಳ ಮಂಜೂರು:ಶಾಸಕಿ ರೂಪಕಲಾ.

ಸೊಸೈಟಿಗಳಿಗೆ ಇಂದು ಆಯಾ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ಸಾಲ ನೀಡುವಷ್ಟು ಶಕ್ತಿಯನ್ನು ಡಿಸಿಸಿ ಬ್ಯಾಂಕ್ ಮೂಲಕ ತುಂಬಿದ್ದು, ರೈತರು, ಮಹಿಳೆಯರು ಸ್ವಾವಲಂಭಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು. ಅವರು ತಾಲ್ಲೂಕಿನ ಕದರೀಪುರ ವಿಎಸ್‍‌ಎಸ್ಎಸ್‌ಎನ್ ಮೂಲಕ ಸೀತಂಪಲ್ಲಿ ಗ್ರಾಮದಲ್ಲಿ…

ಪೋಕ್ಸೊ ಕಾಯಿದೆಯಡಿ ಕೆಜಿಎಫ್ ನ ಆರೋಪಿಗೆ 20 ವರ್ಷ ಶಿಕ್ಷೆ.

  ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು…

ಡಿಸಿಸಿ ಬ್ಯಾಂಕ್ ಮಹಿಳೆಯರ ಸಬಲೀಕರಣಕ್ಕೆ ಸಹಕಾರಿ: ಎಂ.ರೂಪಕಲಾ.

 ಕೆಜಿಎಫ್ ವಿಧಾನ ಸಭಾ ಕ್ಷೇತ್ರದಲ್ಲಿ ಮಹಿಳೆಯರನ್ನು ಮುಖ್ಯ ವಾಹಿನಿಗೆ ತಂದು ಸ್ವಾವಲಂಭಿ ಜೀವನ ನಡೆಸಿಕೊಳ್ಳಲು ಡಿಸಿಸಿ ಬ್ಯಾಂಕ್ ಮೂಲಕ ನೂರಾರು ಕೋಟಿ ರೂ., ಹಣವನ್ನು ಬಡ್ಡಿ ರಹಿತ ಸಾಲವನ್ನಾಗಿ ನೀಡಲಾಗಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು. ಅವರು ಬೇತಮಂಗಲ ಗ್ರಾಮದ ಹೊಸ…

ಕಳಪೆ ಕಲ್ಲಂಗಡಿ ಬಿತ್ತನೆ ಬೀಜ -೩ ಎಕರೆ ಕಲ್ಲಂಗಡಿ ಬೆಳೆ ಹಾಳು- ರೈತನಿಗೆ ೧೦ ಲಕ್ಷ ರೂ ನಷ್ಟ

ಕಳಪೆ ಕಲ್ಲಂಗಡಿ ಬಿತ್ತನೆಬೀಜ ವಿತರಣೆ ಮಾರಾಟ ಮಾಡಿ ರೈತನಿಗೆ ವಂಚನೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೋಲಾರ ತಾಲೂಕು ಹೋಳೂರು ಹೋಬಳಿ ಕಮ್ಮಸಂದ್ರ ಗ್ರಾಮದ ೩ ಎಕರೆ ಜಮೀನಿನಲ್ಲಿ ಬೆಳೆದಿರುವ ಯುನಿಜೆನ್ ಕಂಪನಿಯ ನರ್ಗೀಸ್ ತಳಿಯ ಕಲ್ಲಂಗಡಿ ತೋಟ…

ಯುವಕರಿಗೆ ವರ್ತೂರು ಪ್ರಕಾಶ್‌ರಿಂದ ಕ್ರೀಡಾ ಸಲಕರಣೆ ವಿತರಣೆ

ಕೋಲಾರ ಕ್ಷೇತ್ರದ ಪ್ರತಿ ಗ್ರಾಮದಲ್ಲಿ ಯುವಕರನ್ನ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತರಬೇಕು ಎಂದು ಮಾಜಿ ಸಚಿವ ಆರ್.ವರ್ತೂರು ಪ್ರಕಾಶ್ ಹೇಳಿದರು. ಕೋಲಾರ ತಾಲೂಕಿನ ಬೈರಂಡಹಳ್ಳಿ ಗ್ರಾಮದ ಯುವಕರಿಗೆ ಕ್ರೀಡೆಗೆ ಬೇಕಾದ ಅಗತ್ಯ ವಸ್ತುಗಳು ಮತ್ತು ಆರ್ಥಿಕ ಸಹಾಯವನ್ನು…

You missed

error: Content is protected !!