• Fri. Apr 26th, 2024

Uncategorized

  • Home
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ವಿತರಣೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ವಿತರಣೆ.

ಕೆಜಿಎಫ್:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನವನ್ನು ಬೇತಮಂಗಲ ಪೊಲೀಸ್ ಠಾಣೆಯ ಪಿಎಸೈ ಸತೀಶ್ ವಿತರಣೆ ಮಾಡಿದರು. ಬೇತಮಂಗಲ ಗ್ರಾಮದ ಬಸ್ ನಿಲ್ಧಾಣದ ಕೆಜಿಎಫ್ ತಾಲ್ಲೂಕು ಕಛೇರಿಯಲ್ಲಿ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀ…

ಯರಗೋಳ ಡ್ಯಾಂ ಕಾಮಗಾರಿಯಲ್ಲಿ ಲೊಪದ ಆರೋಪ:ವರದಿಗೆ ಸಿಎಂ ಸೂಚನೆ.

ಬಂಗಾರಪೇಟೆ ತಾಲ್ಲೂಕಿನ ಯರಗೋಳ ಗ್ರಾಮದ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ 500 ಎಂ.ಸಿ.ಎಫ್.ಟಿ ಅಣೆಕಟ್ಟು ನಿರ್ಮಿಸುವ ಕಾಮಗಾರಿಯಲ್ಲಿ ಮತ್ತು ಪೈಪ್ ಲೈನ್ ಕಾಮಗಾರಿಯಲ್ಲಿ ನಡೆದಿರುವ ಲೊಪಗಳ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ.…

ವಯೋನಿವೃತ್ತಿ ಹೊಂದಿದ ಅಮರನಾರಾಯಣಗೆ ಬೀಳ್ಕೊಡುಗೆ.

ಮುಳಬಾಗಿಲು:ನಗರಸಭೆಯ ಕಛೇರಿಯಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಮುಖ್ಯಾಧಿಕಾರಿ ಶ್ರೇಣಿ-೧ ಅಮರನಾರಾಯಣ ಅವರನ್ನು ಪೌರಾಯುಕ್ತ ವಿ.ಶ್ರೀಧರ್, ನಗರಸಭೆ ಮಾಜಿ ಅಧ್ಯಕ್ಷ ರಿಯಾಜ್ ಅಹಮದ್ ಮತ್ತು ಸಿಬ್ಬಂದಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಪೌರಾಯುಕ್ತ ವಿ.ಶ್ರೀಧರ್ ಮಾತನಾಡಿ, ಹಲವಾರು ನಗರ ಸ್ಥಳೀಯ…

ಸರ್ಕಾರಿ ಸೇವೆಗೆ ಸೇರಿದ ಬಳಿಕ ನಿವೃತ್ತಿ ಸಹಜ:ಎಸ್.ಪಿ ಧರಣಿದೇವಿ.

ಕೆಜಿಎಫ್:ಸರ್ಕಾರಿ ಸೇವೆಗೆ ಸೇರಿದ ಬಳಿಕ ನಿವೃತ್ತಿ ಪ್ರತಿಯೊಬ್ಬ ನೌಕರರಿಗೆ ಒಂದು ದಿನ ಬಂದೇ ಬರುತ್ತದೆ. ಆದರೆ ಸೇವೆಯಲ್ಲಿರುವ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಎಲ್ಲರ ವಿಶ್ವಾಸಗಳಿಸುವುದು ಪ್ರಮುಖವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಧರಣಿದೇವಿ ಹೇಳಿದರು. ಅವರು ನಗರದ…

ನಗರವನದನು ಪ್ಲಾಸ್ಟಿಕ್ ಮುಕ್ತವನ್ನಾಗಿಸೋಣ: ಜೈನ್ ಕಾಲೇಜಿನ ಪ್ರಾಂಶುಪಾಲೆ.

ಕೆಜಿಎಫ್:ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ಸಂಕಲ್ಪ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣಬದ್ದರಾಗಬೇಕೆಂದು ಜೈನ್ ಕಾಲೇಜಿನ ಪ್ರಾಂಶುಪಾಲೆ ರೇಖಾ ಸೇಥಿ ಹೇಳಿದರು. ಅವರು ನಗರದ ಜೈನ್ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳ ಜಾಥಾಗೆ ಚಾಲನೆ…

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ.

ಕೋಲಾರ:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್,ಮಾಸಾಶನ ಹೆಚ್ಚಳ ಸೇರಿದಂತೆ ಎಲ್ಲಾ ಬೇಡಿಕೆಗಳ ಈಡೇರಿಕೆ ಜತೆಗೆ ಪತ್ರಕರ್ತರ ಒಳಿತಿಗಾಗಿ ಏನೆಲ್ಲಾ ಮಾಡಲು ಸಾಧ್ಯವೋ ಅದೆಲ್ಲವನ್ನು ಪ್ರಾಮಾಣಿಕವಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ಕತ್ತಿಯಿಂದ ವ್ಯಾಪಾರಿಯನ್ನು ಬೆದರಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು.

ಕತ್ತಿಯಿಂದ ಯನ್ನು . ಕೆಜಿಎಫ್ ನಗರದಲ್ಲಿ ಹಾಡುಹಗಲೇ ಕತ್ತಿ ಹಿಡಿದು ದಾಂದಲೆ ಮಾಡಿದ ಆರೋಪಿಯನ್ನು ರಾಬರ್ಟ್ ಸನ್ ಪೆಟ್ ಪೊಲೀಸರು ಬಂಧಿಸಿದ್ದಾರೆ. ಕೆಜಿಎಫ್ ನಗರದ ರಾಬರ್ಟಸನ್ ಪೇಟ್ 3ನೇ ಕ್ರಾಸ್ ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕ ಮೊಹಮ್ಮದ್ ಹಿದಾಯತ್ ಎಂಬುವರ ಮೇಲೆ…

ಕ್ರೀಡೆಗೆ ಪ್ರೋತ್ಸಾಹ: ಸ್ಪೋರ್ಟ್ಸ್ ಕಿಟ್ ಗಳ ವಿತರಣೆ.

ಕೆಜಿಎಫ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(A B V P) ಮುಖಂಡ ಶ್ರೀನಿವಾಸ್ ಕ್ರೀಡೆಯನ್ನು ಪ್ರೋತ್ಸಾಹಿಸಿ ಸ್ಪೋರ್ಟ್ಸ್ ಕಿಟ್ ಗಳನ್ನು ತಾಲ್ಲೂಕಿನ ಬಂಗಾರುತಿರುಪತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಶಾರ್ಥಿಗಳಿಗೆ ವಿತರಿಸಿದರು. ವಿದ್ಯಾರ್ಥಿಗಳಿಗೆ ವಾಲಿಬಾಲ್, ಕ್ರಿಕೆಟ್ ಬ್ಯಾಟ್, ಬಾಲ್, ಶಟಲ್ ಕಾಕ್…

ಕೆಂಪೇಗೌಡ ಜಯಂತಿಯನ್ನು ತಾಲೂಕು ಆಡಳಿತ ಕಡೆಗಣಿಸಿದೆ:ಹುಲಿಬೆಲೆ ಗ್ರಾಮಸ್ಥರ ಆರೋಪ. 

ಬಂಗಾರಪೇಟೆ:ಪ್ರತಿ ವರ್ಷ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು ಆದರೆ ಈ ವರ್ಷ ತಾಲೂಕು ಆಡಳಿತ ಕಡೆಗಣಿಸಿದೆ ಎಂದು ಹುಲಿಬೆಲೆ ಗ್ರಾಂದ ಜನಾರ್ದನ್ ಆರೋಪ ಮಾಡಿದ್ದಾರೆ. ಅವರು ಪಟ್ಟಣದ ಕೆಂಪೇಗೌಡರ ವೃತ್ತದ ಬಳಿ ಹುಲಿಬೆಲೆ ಹಾಗೂ ಅಬ್ಗಿರಿಹೊಸಹಳ್ಳಿ ಗ್ರಾಮಸ್ಥರಿಂದ ಕೆಂಪೇಗೌಡರ…

ಶಾಸಕ ಎಸ್.ಎನ್.ನಾರಾಯಣಸ್ವಾಮಿರಿಗೆ ಮಾಜಿ ಶಾಸಕ ಎಂ.ನಾರಾಯಣಸ್ವಾಮಿರಿಂದ ನೋಟೀಸ್.

ಬಂಗಾರಪೇಟೆ:ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಕೆಲವು ಕಾರಣಗಳಿಂದ ಕಣದಿಂದ ಹಿಂದೆ ಸರಿದಿದ್ದಕ್ಕೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನನ್ನ ವಿರುದ್ದ ಸುಳ್ಳು ಅಪಪ್ರಚಾರ ಮಾಡಿ ರಾಜಕೀಯವಾಗಿ ತೇಜೋವಧೆ ಮಾಡುತ್ತಿದ್ದು ಅದನ್ನು ಸಾಬೀತುಪಡಿಸಬೇಕು ಎಂದು ಮಾಜಿ…

You missed

error: Content is protected !!