• Sun. May 19th, 2024

Uncategorized

  • Home
  • *ದೇಗುಲ ಅಭಿವೃದ್ಧಿಗೆ ರಮೇಶ್ ಬಾಬು ಸಹಾಯದ ಭರವಸೆ.*

*ದೇಗುಲ ಅಭಿವೃದ್ಧಿಗೆ ರಮೇಶ್ ಬಾಬು ಸಹಾಯದ ಭರವಸೆ.*

ಕೆಜಿಎಫ್:ಕಮ್ಮಸಂದ್ರ ಗ್ರಾಮದ ಪುರಾತನ ಶ್ರೀ ವೇಣುಗೋಪಾಲ ಸ್ವಾಮಿ ದೇಗುಲ ಅಭಿವೃದ್ಧಿಗೆ ಗ್ರಾಮಸ್ಥರ ಬೇಡಿಕೆಯಂತೆ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಅವರು ತಾಲ್ಲೂಕಿನ ಬೇತಮಂಗಲ ಹೋಬಳಿಯ ಕಮ್ಮಸಂದ್ರ ಗ್ರಾಮಸ್ಥರ ಮನವಿ ಮೇರೆಗೆ ಕಮ್ಮಸಂದ್ರಕ್ಕೆ ಭೇಟಿ ನೀಡಿ ದೇವಾಲಯದ ಕಾಮಗಾರಿಯನ್ನು ವೀಕ್ಷಣೆ…

*ವಿರೋಧ ಪಕ್ಷದ ಶಾಸಕರಿಗೆ ರಾಜ್ಯ ಸರ್ಕಾರ ಅನುದಾನ ನೀಡಲ್ಲ:ರೂಪಕಲಾ.*

ಕೆಜಿಎಫ್:ಆಡಳಿತ ಪಕ್ಷದ ಶಾಸಕರು ಎಷ್ಟು ಅನುದಾನ ಕೇಳಿದರೂ ರಾಜ್ಯದಲ್ಲಿ  ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಬಿಡುಗಡೆ ಮಾಡುತ್ತದೆ, ಆದರೆ  ವಿರೋಧ ಪಕ್ಷದ ಶಾಸಕರು ಕಣ್ಣೀರಲ್ಲ, ರಕ್ತ ಸುರಿಸಿದರೂ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದು ಶಾಸಕಿ ರೂಪಕಲಾ ಆರೋಪಿಸಿದರು. ಬೆಮೆಲ್ ಕಾರ್ಖಾನೆ ಬಳಿ ನಡೆಯುತ್ತಿದ್ದ ಡಬಲ್…

*ಮಾರ್ಚ್ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ.*

ಶ್ರೀನಿವಾಸಪುರ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಜುಲೈ ಒಂದು…

*ಕೆ.ಡಿ.ಪಿ ಸಭೆಗೆ ಗೈರು:ಅಧಿಕಾರಿಗಳಿಗೆ ನೋಟಿಸ್.*

ಬಂಗಾರಪೇಟೆ:ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಾದ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ಗೈರುಹಾಜರಾಗುವ ಮೂಲಕ ಅಧಿಕಾರಿಗಳು ತಮ್ಮ ಬೇಜವಾಬ್ದಾರಿ ವರ್ತನೆಯನ್ನು ತೋರಿದ್ದಾರೆ, ಇವರ ವಿರುದ್ಧ ನೋಟಿಸ್ ಜಾರಿ ಮಾಡಲಾಗುವುದು ಹಾಗೂ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗುವುದು, ಎಂದು ಚಿಕ್ಕಅಂಕಂಡಹಳ್ಳಿ ಗ್ರಾಮ…

ಕೆಜಿಎಫ್:ಪ್ರಾಂಶುಪಾಲ ರಮೇಶ್ ನಾಯಕ್ ವರ್ಗಾವಣೆಯಾದ ಹಿನ್ನಲೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿ ಬಿಲ್ಕೋಟ್ಟರು.

ಕೆಜಿಎಫ್:ಪ್ರಾಂಶುಪಾಲ ರಮೇಶ್ ನಾಯಕ್ ವರ್ಗಾವಣೆಯಾದ ಹಿನ್ನಲೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿ ಬಿಲ್ಕೋಟ್ಟರು. ಕೆಜಿಎಫ್ ತಾಲ್ಲೂಕು ಬೇತಮಂಗಲ ಸಮೀಪದ ಬಂಗಾರು ತಿರುಪತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಮೇಶ್ ನಾಯಕ್ ವರ್ಗಾವಣೆಯಾದ ಹಿನ್ನಲೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿ ಬಿಲ್ಕೋಟ್ಟರು.

ಕೋಲಾರ I ಎಸ್‌ ಎನ್‌ ಆರ್‌ ಆಸ್ಪತ್ರೆ ಶಿಥಿಲ ನೀರಿನ ಟ್ಯಾಂಕ್‌ ಧ್ವಂಸ

ಕೋಲಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಶಿಥಿಲ ನೀರಿನ ಟ್ಯಾಂಕ್ ಸುರಕ್ಷಿತವಾಗಿ ಧರೆಗುಳಿಸಿ ಧ್ವಂಸಗೊಳಿಸಿದ ಸಿಬ್ಬಂದಿ ಕೋಲಾರ ನಗರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆ ಆರವಣದಲ್ಲಿದ್ದ ಹಳೆಯ ಹಾಗೂ ಶಿಥಿಲಗೊಂಡಿದ್ದ ಎತ್ತರದ ನೀರಿನ ಟ್ಯಾಂಕನ್ನು ಸುರಕ್ಷಿತವಾಗಿ ಧರೆಗುರುಳಿಸಿ ಧ್ವಂಸಗೊಳಿಸಲಾಯಿತು. ಸುಮಾರು ೩೦ ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ೫೦…

ಬಂಗಾರಪೇಟೆ:ಜನಪರ ವೇದಿಕೆಯಿಂದ ಪ್ರತಿಭಟನೆ.

ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಾಮರಸ್ಯಕ್ಕಾಗಿ ರಾಜ್ಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಯೋಜನೆಗಳ ಜಾರಿಗೊಳಿಸಲು ಪ್ರತಿಭಟಿಸಿ ತಹಸಿಲ್ದಾರ್ ದಯಾನಂದ್ ಅವರಿಗೆ ಮನೆ ಪತ್ರವನ್ನು ಸಲ್ಲಿಸಲಾಯಿತು. ಈ ಪ್ರತಿಭಟನೆಯ ನೇತೃತ್ವವನ್ನು ಜನಪದ ವೇದಿಕೆ ತಾಲೂಕು ಸಂಚಾಲಕ ಪಿ. ಶ್ರೀನಿವಾಸ್ ಅವರು ವಹಿಸಿ…

ಬಂಗಾರಪೇಟೆಯಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ.

ಬಂಗಾರಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶ್ರಮಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಎ.ಐ.ಯು.ಟಿ.ಯು.ಸಿ) ಸಂಘಟನೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ರಾಜ್ಯ ಉಪಾಧ್ಯಕ್ಷರಾದ…

ಕೆಜಿಎಫ್:ಸ್ಥಳೀಯರನ್ನು ಗೆಲ್ಲಿಸಿ ಡಾ.ಅರಿವಳಗನ್.

ಸ್ಥಳೀಯ ಅಭ್ಯರ್ಥಿಗಳಿಗೆ ಜನರ ಸಮಸ್ಯೆಗಳ ಅರಿವು ಇರುವುದರಿಂದ ಸಮಸ್ಯೆಗಳನ್ನು ಅವರ ಮನೆ ಬಾಗಿಲಿಗೆ ತೆರಳಿ ಹೇಳಿಕೊಳ್ಳಲು ಅವಕಾಶ ಇರುವುದರಿಂದ ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಸ್ಥಳೀಯ ಅಭ್ಯರ್ಥಿಗೆ ಮತ ನೀಡುವಂತೆ ಬಿಜೆಪಿ ಮುಖಂಡ ಡಾ. ಅರಿವಳಗನ್ ಮನವಿ ಮಾಡಿದರು.…

ಕೆಜಿಎಫ್: ಡಾ  ತಿಮ್ಮಯ್ಯ ಕಾಲೇಜಿನಲ್ಲಿ ಪದವಿ ಪ್ರಧಾನ ಕಾರ್ಯಕ್ರಮ.

ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಸಾಧನೆ ಮಾಡಬೇಕು, ಸಾಧನೆ ಮಾಡಿದವರ ಇತಿಹಾಸವನ್ನು  ಅರಿತುಕೊಳ್ಳುವ ಮೂಲಕ ಉನ್ನತ ಸಾಧನೆಗೆ ಪ್ರಯತ್ನಿಸಬೇಕೆಂದು ಬೆಂಗಳೂರಿನ ಗ್ಲೋಬಲ್ ಪಾರ್ಟ್‌ನರ್  ಇಕೋ ಸಿಸ್ಟಮ್ ಸೇಲ್ಸ್‌ನ  ಉಪಾಧ್ಯಕ್ಷ ಮಯೂರ್ ಭರತ್ ಹೇಳಿದರು. ಕೆಜಿಎಫ್‌  ನಗರದ ಡಾ.ತಿಮ್ಮಯ್ಯ ತಾಂತ್ರಿಕ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪದವಿ…

You missed

error: Content is protected !!