• Fri. Oct 18th, 2024

ಬಂಗಾರಪೇಟೆ

  • Home
  • ಕೋಲಾರ I ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಸಂಸ್ಥಾಪನಾ ದಿನ

ಕೋಲಾರ I ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಸಂಸ್ಥಾಪನಾ ದಿನ

ಪತ್ರಕರ್ತರಿಗೆ ಸ್ವಾಭಿಮಾನವೇ ಸರ್ವಶ್ರೇಷ್ಟವಾಗಿದೆ. ಅದನ್ನು ಪ್ರತಿಯೊಬ್ಬರೂ ತಮ್ಮ ವೃತ್ತಿಯಲ್ಲಿ ಮಾತ್ರವಲ್ಲ ಜೀವನದಲ್ಲೂ ಅಳವಡಿಸಿಕೊಂಡು ಬೆಳೆಸುವಂತಾಗ ಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕರೆ ನೀಡಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಥಮವಾಗಿ ಆಯೋಜಿಸಿದ್ದ…

ಕೋಲಾರ I ಕನ್ನಡ ಧ್ವನಿ ಪುಸ್ತಕದಲ್ಲಿ ಅಂಬೇಡ್ಕರ್ ಬರಹ ಭಾಷಣಗಳು

ಫೆ.೧೯ ಮಾಲೂರಿನ ಹೊಂಡಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಮೊದಲ ಸಂಪುಟದ ಧ್ವನಿ ಪುಸ್ತಕ ಬಿಡುಗಡೆ ದೇಶದಲ್ಲಿಯೇ ಮೊಟ್ಟ ಮೊದಲ ಪ್ರಯತ್ನ ಅಂಬೇಡ್ಕರ್ ಬರಹ ಮತ್ತು ಭಾಷಣಗಳನ್ನು ಕರ್ನಾಟಕ ಸರಕಾರ ಈಗಾಗಲೇ ೨೨ ಸಂಪುಟಗಳಲ್ಲಿ ಪ್ರಕಟಿಸಿದೆ. ಆದರೆ, ಓದುವ ಹವ್ಯಾಸ ಕಡಿಮೆಯಾಗುತ್ತಿರುವ…

ಕೋಲಾರ I ಬಜೆಟ್‌ನಲ್ಲಿ ವಿದರ್ಭ ಮಾದರಿ ಪ್ಯಾಕೇಜ್ ನೀಡಿ -ರೈತ ಸಂಘ ಮನವಿ

ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ನೀಡುವ ಜೊತೆಗೆ ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ಪಡೆದು ಟೊಮೇಟೊ ಮಾರುಕಟ್ಟೆ ಅಭಿವೃದ್ಧಿಗೆ ೧೦೦ ಕೋಟಿ ವಿಶೇಷ ಅನುದಾನ ನೀಡಬೇಕೆಂದು ರೈತಸಂಘದಿಂದ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ…

ರಾಜಿಯೂ ಸಾಮರಸ್ಯತೆಗೆ ಕೀಲಿ: ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮಿ

ರಾಜಿ-ಸಂಧಾನದ ಮೂಲಕ ನಿಮ್ಮ ನಡುವೆ ವ್ಯಾಜ್ಯಗಳನ್ನು ಕಂದಾಯ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಿ ಎಂದು ಕೋಲಾರ  ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಿ ಕರೆ ನೀಡಿದರು. ಕೋಲಾರದ ಉಪ ವಿಭಾಗಾಧಿಕಾರಿ ಕಚೇರಿಯ ಮುಂದೆ ಏರ್ಪಡಿಸಿದ್ದ ಕಂದಾಯ ಅದಾಲತ್‌ಗೆ ಚಾಲನೆ ನೀಡಿ ಅವರು ಮಾಡಿದರು. ಹಲವಾರು ಕಾರಣಗಳಿಂದಾಗಿ ಜಮೀನುಗಳಿಗೆ…

ಕೋಲಾರ I ಬಿಸಿಯೂಟ ಮಾತೆಯರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗಳಲ್ಲಿ ಮನವಿ

ಕೋಲಾರ ತಾಲೂಕು ಬಿಸಿಯೂಟ ಮಾತೆಯರು ಕೋಲಾರ ಉಪ ವಿಭಾಗ ಅಽ॑ಕಾರಿ ವೆಂಕಟಲಕ್ಷ್ಮಿ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಹಲವು ಬೇಡಿಕೆಗಳ ಮನವಿ ಪತ್ರವನ್ನು ರವಾನಿಸಿ ೧೭ರ ಬಜೆಟ್ ನಲ್ಲಿ ಬೇಡಿಕೆಗಳು ಈಡೇರಿಸಬೇಕೆಂದು ಒತ್ತಾಯಿಸಲಾಯಿತು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮುನಿಯಪ್ಪ ರವರಿಗೆ ಹಾಗೂ ಬಿಸಿಯೂಟ…

ಕೋಲಾರ I ಸಿದ್ದರಾಮುಯ್ಯ ಬಲಿಷ್ಟ ಜೆಡಿಎಸ್‌ ಮತ್ತು ಲೋಕಲ್‌ ಕುರುಬ ವರ್ತೂರು ಪ್ರಕಾಶ್‌ ನಡುವೆ ಸಿಕ್ಕಿಕೊಂಡಿದ್ದಾರೆ-ಸಿ.ಎಂ.ಇಬ್ರಾಹಿಂ

ಬಲಿಷ್ಟ ಜೆಡಿಎಸ್ ಹಾಗೂ ಲೋಕಲ್ ಕುರುಬ ವರ್ತೂರು ಪ್ರಕಾಶ್ ನಡುವೆ ಸಿಕ್ಕಿಹಾಕಿಕೊಂಡು ಸೋಲಿನ ಭಯದಲ್ಲಿ ಒದ್ದಾಡುತ್ತಿರುವ ಸಿದ್ದರಾಮಯ್ಯ-ಇಬ್ರಾಹಿಂ ವ್ಯಂಗ್ಯ ಕೋಲಾರ ಲೋಕಲ್ ಕುರುಬ ವರ್ತೂರು ಪ್ರಕಾಶ್, ಬಲಿಷ್ಟ ಜೆಡಿಎಸ್ ನಡುವೆ ಯಾರ‍್ಯಾರೋ ಮಾತು ಕೇಳಿ ಸಿದ್ದರಾಮಯ್ಯ ಕೋಲಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಒಳಗೂ…

ಕೋಲಾರ I ಡಾ.ಜಿ ಶಿವಪ್ಪ ಅರಿವು ಅವರ “ನೆಲದ ಕನಸು ಜಿಲ್ಲೆಯ ಅಗತ್ಯಗಳು” ಕೃತಿ ಬಿಡುಗಡೆ

ಜನರ ಬದುಕಿಗೆ ಅಸರೆಯಾಗುವ ನಿಟ್ಟಿನಲ್ಲಿ ಯೋಜನೆಗಳನ್ನು ಸರಕಾರಗಳು ಹಾಗೂ ಜನಪ್ರತಿನಿಧಿಗಳು ರೂಪಿಸಿದರೇ ಮಾತ್ರವೇ ಸಾಮಾನ್ಯ ವರ್ಗದ ಜನರು ಕೂಡ ನೆಮ್ಮದಿಯ ಬದುಕು ಕಾಣಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು. ಕೋಲಾರ ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಸೋಮವಾರ…

ಕೋಲಾರ I ತ್ರಿಪುರ ರಾಜ್ಯದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಿಪಿಐ(ಎಂ) ಮನವಿ

ತ್ರಿಪುರ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯನ್ನು ನಿಷ್ಪಕ್ಷಪಾತ ಚುನಾವಣೆ ನಡೆಸಲು ಹಾಗೂ ಎಡ ಮತ್ತು ಜಾತ್ಯಾತೀತ ಪ್ರಜಾಪ್ರಭುತ್ವ ಶಕ್ತಿಗಳ ಮೇಲಿನ ಅರೆ ಫ್ಯಾಸಿಸ್ಟ್ ದಬ್ಬಾಳಿಕೆ ನಡೆಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ವತಿಯಿಂದ ತಹಶೀಲ್ದಾರ್…

ಕೋಲಾರ I ಅರಹಳ್ಳಿ ಪಂಚಾಯ್ತಿಯಿಂದ ಕೋಡಿಕಣ್ಣೂರು ಶಾಲೆಯಲ್ಲಿ ಗಣಿತ ಸ್ಪರ್ಧೆ

ಕೋಲಾರ ತಾಲೂಕಿನ ಅರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋಡಿಕಣ್ಣೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಣಿತ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಅರಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆ ಉಷಾರಾಮಾಂಜನೇಯವಹಿಸಿ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿದರು. ಅಕ್ಷರ ಫೌಂಡೇನ್‌ನಎಚ್.ಬಿ.ಕಣ್ಲೆ, ಉಪಾಧ್ಯಕ್ಷೆ ಪಿ.ವಿ.ಗಾಯಿತ್ರಮ್ಮ,…

ಕೋಲಾರದ ಎಲ್ಲಾ ಬೇಡಿಕೆ ಈಡೇರಿಸುತ್ತೇನೆ : ಸಿದ್ದರಾಮಯ್ಯ

ಮಹಿಳಾ ಸಂಘಗಳಿಗೆ ಬಡ್ಡಿ ರಹಿತಸಾಲವನ್ನು ೧ ಲಕ್ಷಕ್ಕೇರಿಸುತ್ತೇವೆ, ರೈತರಿಗೆ ಬಡ್ಡಿ ರಹಿತವಾಗಿ ೩ ಲಕ್ಷ ಸಾಲವನ್ನು ೫ ಲಕ್ಷಕ್ಕೇರಿಸುತ್ತೇವೆ, ರೈತರಿಗೆ ೧೦ ಲಕ್ಷದವರೆಗೆ ಶೇ.೩ಬಡ್ಡಿ ಸಾಲವನ್ನು ೨೦ ಲಕ್ಷದವರೆವಿಗೂ ಹೆಚ್ಚಿಸುತ್ತೇವೆ, ಸೀಶಕ್ತಿ ಸಾಲವನ್ನು ಪ್ರಾಮಾಣಿಕವಾಗಿ ಮರುಪಾವತಿ ಮಾಡಿದವರ ಉಳಿಕೆ ಕಂತುಗಳನ್ನು ಮನ್ನಾ…

You missed

error: Content is protected !!