• Fri. Oct 18th, 2024

ಬಂಗಾರಪೇಟೆ

  • Home
  • ಕೋಲಾರ I ವೇಮಗಲ್‌ನಲ್ಲಿ ದೇವಾಲಯ, ಮಸೀಧಿಗೆ ಭೇಟಿ ನೀಡಿದ ಸಿದ್ದರಾಮಯ್ಯ

ಕೋಲಾರ I ವೇಮಗಲ್‌ನಲ್ಲಿ ದೇವಾಲಯ, ಮಸೀಧಿಗೆ ಭೇಟಿ ನೀಡಿದ ಸಿದ್ದರಾಮಯ್ಯ

ಕೋಲಾರ ತಾಲೂಕಿನ ವೇಮಗಲ್ ಕ್ರೀಡಾಂಗಣದಲ್ಲಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಸೋಮವಾರ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೇಮಗಲ್‌ನಲ್ಲಿ ವಿವಿಧ ದೇವಾಲಯಗಳು, ಮಸೀಧಿಗೆ ಭೇಟಿ ನೀಡಿದರು. ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸಿದ್ದರಾಮಯ್ಯರನ್ನು ರಾಮಸಂದ್ರ ಗಡಿಯಲ್ಲಿ ಅಭಿಮಾನಿಗಳು ಹೂಮಾಲೆ ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ…

ಕೋಲಾರ I ಸಿದ್ದರಾಮಯ್ಯ ಚುನಾವಣಾ ವಾರ್ ರೂಮ್ ಸಜ್ಜು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದ್ದು, ಕೋಲಾರ ನಗರದಲ್ಲಿ ಚುನಾವಣಾ ವಾರ್ ರೂಮ್ ಸಜ್ಜಾಗಿದೆ. ಕೋಲಾರ ನಗರದ ಟೇಕಲ್ ರಸ್ತೆಯಲ್ಲಿ ಕಿಲಾರಿಪೇಟೆಯ ಮುನಿವೆಂಕಟ್ ಯಾದವ್ ಹೊಸದಾಗಿ ನಿರ್ಮಿಸಿದ್ದ ಕಟ್ಟಡವನ್ನು ವಾರ್ ರೂಮ್‌ಗಾಗಿ ಸಜ್ಜುಗೊಳಿಸಲಾಗುತ್ತಿದೆ. ಇತ್ತೀಚಿಗಷ್ಟೇ ಈ…

*ಅನೈತಿಕ ಸಂಬಂಧದ ಹಿನ್ನೆಲೆ ಹೆಂಡತಿಯಿಂದ ಗಂಡನ ಕೊಲೆ.*

ಬಂಗಾರಪೇಟೆ:ತನ್ನ ಪ್ರಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿಸಿ ಹೊಲದಲ್ಲಿ ಬಿಸಾಡಿರುವ ಘಟನೆ ದೋಣಿಮಡಗು ಗ್ರಾಪಂನ  ತನಿಮಡಗು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದ ವ್ಯಕ್ತಿಯನ್ನು ತನಿಮಡಗು ಗ್ರಾಮದ 50 ವರ್ಷದ ತಿಮ್ಮಪ್ಪ ಎಂದು ಗುರುತಿಸಲಾಗಿದ್ದು,ಮೃತ ತಿಮ್ಮಪ್ಪ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎನ್ನಲಾಗಿದ್ದು, ತಿಮ್ಮಪ್ಪ ಕೆಲ ತಿಂಗಳುಗಳ…

*ಮನೆಗಳಲ್ಲಿ ಕಳ್ಳತನ: ಆರೋಪಿ ಬಂಧನ.*

ಬಂಗಾರಪೇಟೆ:ಕಳೆದ ಆರು ತಿಂಗಳಿನಿಂದ ಕೆಜಿಎಫ್ ಪೊಲೀಸ್  ಜಿಲ್ಲೆಯ ಬಂಗಾರಪೇಟೆ ಹಾಗೂ ಕ್ಯಾಸಂಬಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನವಾಗಿದ್ದ 9 ಕೇಸುಗಳಲ್ಲಿ 26.67 ಲಕ್ಷ ಬೆಲೆ ಬಾಳುವ ಚಿನ್ನ, ಬೆಳ್ಳಿ ಆಭರಣಗಳ ಸಮೇತ ಆರೋಪಿಯನ್ನು ಬಂಧಿಸುವಲ್ಲಿ  ಪೋಲಿಸ್ ಇನ್ಸ್‍ಪೆಕ್ಟರ್ ಟಿ.ಸಂಜೀವರಾಯಪ್ಪ ನೇತೃತ್ವದ ತಂಡ ಯಶಸ್ವಿಯಾಗಿದ್ದಾರೆ.…

ಕೋಲಾರ I ಜಿಲ್ಲಾ ನ್ಯಾಯಾಲಯದಿಂದ ನಡೆದ ಲೋಕ್ ಅದಾಲತ್ ಯಶಸ್ವಿ

೮೬೦೦ಕ್ಕೂ ಅಧಿಕ ಪ್ರಕರಣಗಳ ವಿಲೇವಾರಿ-ನ್ಯಾ.ಶುಕ್ಲಾಕ್ಷ ಪಾಲನ್ ಕೋಲಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್, ಕ್ರಿಮಿನಲ್ ಮತ್ತು ವಿಮಾ ಪರಿಹಾರ ಸಂಬಂಧಪಟ್ಟ ಪ್ರಕರಣಗಳು ಸೇರಿ ಒಟ್ಟು ೫೩೮೮ ಅಂದರೆ ವ್ಯಾಜ್ಯ ಪೂರ್ವ…

ಕೋಲಾರ I ಕೆಸಿ ವ್ಯಾಲಿ ನೀರು ಹರಿಯುವ ಮುದುವಾಡಿ ಪಂಪ್‌ಹೌಸ್‌ಗೆ ಶ್ರೀನಿವಾಸಪುರ ತಾಲ್ಲೂಕಿನ ರೈತರ ಭೇಟಿ-ಪೂಜೆ ಸಲ್ಲಿಕೆ

ಕೋಲಾರ ತಾಲೂಕಿನ ಮುದುವಾಡಿ ಕೆರೆಯ ಪಂಪ್ ಹೌಸ್‌ಗೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ನೂರಾರು ರೈತರು, ಮಹಿಳೆಯರು, ಮುಖಂಡರು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ದಿಂಬಾಲ ಅಶೋಕ್ ನೇತೃತ್ವದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ಪರಿಶೀಲನೆ ನಡೆಸಿದರು.…

ಕೋಲಾರ I ಯಾದವ ಸಮುದಾಯದ ಅಭಿವೃದ್ದಿಗೆ ಸಂಕಲ್ಪ ಸಂಘಟನೆ ಬಲಗೊಳಿಸಲು ಪಣ-ನಾರಾಯಣಸ್ವಾಮಿ

ಯಾದವ ಸಮಾಜದ ಕೋಲಾರ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ವಕ್ಕಲೇರಿ ನಾರಾಯಣಸ್ವಾಮಿರವರನ್ನು ಕೋಲಾರ ತಾಲ್ಲೂಕಿನ ಜೋಡಿಕೃಷ್ಣಾಪುರ, ನರಸಾಪುರದ ಯುವಕರು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಹಿಂದುಳಿದಿರುವ ಯಾದವ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಂಘಟನೆಯನ್ನು ಬಲಗೊಳಿಸಲಾಗುವುದು, ಇತರೆ ಹಿಂದುಳಿದ…

ಕೋಲಾರ I ಸಿದ್ದರಾಮಯ್ಯ ಸ್ಪರ್ಧಿಸಿದರೂ ಕೋಲಾರದಲ್ಲಿ ಜೆಡಿಎಸ್ ಗೆಲುವು ಖಚಿತ-ನಿಖಿಲ್‌ಕುಮಾರಸ್ವಾಮಿ

ಪ್ರತಿಸ್ಪರ್ಧಿ ಯಾರೇ ಇರಲಿ ಕೋಲಾರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿದ್ದು, ಸಿದ್ದರಾಮಯ್ಯ ಮಾತ್ರವಲ್ಲ ಯಾರೇ ಎದುರಾಳಿಯಾದರೂ ಸಿಎಂಆರ್.ಶ್ರೀನಾಥ್ ಗೆಲುವು ಖಚಿತ ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಕೋಲಾರ ತಾಲ್ಲೂಕಿನ ತಿಪ್ಪೇನಹಳ್ಳಿಯಲ್ಲಿ ಭಾನುವಾರ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು,…

*ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಭೂ ಸಂತ್ರಸ್ತ ರೈತರ ಸಭೆ.*

ಬಂಗಾರಪೇಟೆ: ಪಟ್ಟಣದ ವಿವೇಕಾನಂದನಗರದ ಬಳಿ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿಯಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಭೂ ಸಂತ್ರಸ್ತರ ರೈತರ ಹೋರಾಟ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೇಯಲ್ಲಿ ಮಾತನಾಡಿದ ಮುಖಂಡರು, ಭೂ ಸಂತ್ರಸ್ತ ರೈತರ ಬೇಡಿಕೆಗಳ ಪರಿಹಾರಕ್ಕೆ ಹಲವಾರು ಹೋರಾಟಗಳನ್ನು ಮಾಡಿ…

*ರೈಲು ನಾಗರೀಕತೆ ಬೇಕು, ಹೈವೇ ನಾಗರೀಕತೆ ಸಾಕು.*

ಎಲ್ಲಿಂದ ಎಲ್ಲಿಗೆ ಹೋದರೂ ಒಂದಲ್ಲ ಒಂದು ಕಡೆ ಹೈವೇ ಕಾಮಗಾರಿ ನಡೆಯುತ್ತಿದೆ. ಕಣ್ಣರಳಿಸಿ ದೊಡ್ಡ ದನಿಯಲ್ಲಿ ನಮ್ಮೂರಿಗೆ ಹೈವೇ ರೋಡ್ ಆಗ್ತಿದೆ, ಬೈ ಪಾಸ್ ಆಗ್ತಿದೆ, ಮೇಲು ಸೇತುವೆ ಆಗ್ತಿದೆ,ಕೆಳ ಸೇತುವೆ, ಸುರಂಗ ಆಗ್ತಿದೆ ಅಂತೆಲ್ಲ ಲೋಕಾರೂಡಿ ಮಾತುಗಳ ನಡು ನಡುವೆ…

You missed

error: Content is protected !!