• Sun. Sep 22nd, 2024

ಬಂಗಾರಪೇಟೆ

  • Home
  • Film ಸ್ಟಾರ್ ಗಣೇಶ್‌ಗೆ ನೋಟಿಸ್:ಕಟ್ಟಡ ಕಾಮಗಾರಿ ನಿಲ್ಲಿಸುವಂತೆ ಸೂಚನೆ.

Film ಸ್ಟಾರ್ ಗಣೇಶ್‌ಗೆ ನೋಟಿಸ್:ಕಟ್ಟಡ ಕಾಮಗಾರಿ ನಿಲ್ಲಿಸುವಂತೆ ಸೂಚನೆ.

ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ನಟ ಗಣೇಶ್‌ಗೆ ನೋಟಿಸ್ ಜಾರಿ ಮಾಡಲಾಗಿದೆ. ಬಂಡೀಪುರ ಸೂಕ್ಷ್ಮ ವಲಯ ಪರಿಸರ ಸಮಿತಿ ಸದಸ್ಯ ಕಾರ್ಯದರ್ಶಿಗಳು ಗಣೇಶ್‌ಗೆ ನೋಟಿಸ್ ನೀಡಿದ್ದು, ಮುಂದಿನ ಏಳು ದಿನಗಳ ಒಳಗೆ ಸೂಕ್ತ…

ಕಲಬುರಗಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು:ಕಸ್ಟಡಿ ಸಾವು ಎಂದು ಆರೋಪ.

 ಕಲಬುರಗಿಯ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಕಸ್ಟಡಿ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶರಣ ಸಿರಸಗಿ ಮಡ್ಡಿಯ ನಿವಾಸಿ ಉದಯಕುಮಾರ ಪರದಿ ಅವರು ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಮೃತಪಟ್ಟಿದ್ದಾರೆ. ಪೊಲೀಸರು…

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ:ಅಪ್ಪಯ್ಯಗೌಡ.

ಬಂಗಾರಪೇಟೆ:ಕ್ರೀಡಾಕೂಟಗಳಲ್ಲಿ ಸೋಲು ಗೆಲವು ಅನ್ನುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಗೆಲ್ಲವುದೇ ಮುಖ್ಯವಲ್ಲ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಪ್ಪಯ್ಯ ಗೌಡ ಹೇಳಿದರು.…

ಅವೈಜ್ಞಾನಿಕ ಕಸ ವಿಲೇವಾರಿ:ರೈತ ಸಂಘ ಪ್ರತಿಭಟನೆ.

ಕೆಜಿಎಪ್:ರಾಬರ್‌ಸನ್ ಪೇಟೆ ನಗರಸಭೆಯ ಅವೈಜ್ಞಾನಿಕ ಕಸ ವಿಲೇವಾರಿ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಮತ್ತು ಕಸ ವಿಲೇವಾರಿಯಿಂದ ಪಾರಾಂಡಹಳ್ಳಿ ಉದಯ ನಗರ ಮಲ್ಲಂಪಲ್ಲಿ ಗ್ರಾಮಗಳ ಜನರ ಆರೋಗ್ಯವನ್ನು ಕಾಪಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಪಾರಾಂಡಹಳ್ಳಿ ಬಳಿ ಪ್ರತಿಭಟನೆ ಮಾಡಲಾಯಿತು. ಈ…

ನನಗೆ ಬರುವ ಆದಾಯದಲ್ಲಿ ಬಡಬಗ್ಗರಿಗೆ ಸಹಾಯ: ಅಹಮದ್ ಅಲಿ ಬೇಗ್.

ಕೋಲಾರ:ಜೀವನನಡೆಸಲು ದೇವರು ನನಗೆ ಶಕ್ತಿ ನೀಡಿದ್ದಾರೆ ಬಿಲ್ಡರ್ ವ್ಯಾಪಾರ ವಹಿವಾಟು ಮಾಡುತ್ತಿದ್ದು, ನನಗೆ ಬರುವ ಆದಾಯದಲ್ಲಿ ಬಡಬಗ್ಗರಿಗೆ ಆರ್ಥಿಕ ಸಹಾಯ ಮಾಡಿಕೊಂಡು ಬರುತ್ತಿದ್ದೇನೆ ಎಂದರು ಝೀಯು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಹಮದ್ ಅಲಿ ಬೇಗ್. ನಗರದ ಕ್ಲಾಕ್ ಟವರ್ ಬಳಿಯ ಝೀಯು…

ಸಾಕು ಹಿಂಸಾಚಾರ ನಿಲ್ಲಿಸಿ ಎಂದ ಮಣಿಪುರ ಸಿಎಂ ಮನವಿ.

ಇಂಫಾಲ್:ದೇಶದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮೇಳೈಸಿತ್ತು. ಅದ್ರಲ್ಲೂ ಗಲ್ಲಿಗಲ್ಲಿಯೂ ಸ್ವಾತಂತ್ರ್ಯದ ಕಳೆ ತುಂಬಿಕೊಂಡು, ಭಾರತದ ಗೆಲುವಿನ ಮೆಲುಕು ಹಾಕಿವೆ. ಹೀಗಿರುವಾಗಲೇ ಹಿಂಸಾಚಾರ ಪೀಡಿತ ಮಣಿಪುರದಲ್ಲೂ ಸ್ವಾತಂತ್ರ್ಯ ದಿನದ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲಾಗಿದೆ. ಈ ಸಮಯದಲ್ಲೇ ಮಣಿಪುರದ ಸಿಎಂ ಶಾಂತಿ ಸಂದೇಶ…

ಕೇದಾರನಾಥದಲ್ಲಿ ಸಿಲುಕಿದ ಚಿತ್ರದುರ್ಗದ ಮೂಲದ ಮೂವರು ಮಹಿಳೆಯರು.

ಚಿತ್ರದುರ್ಗ:ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದ ಚಿತ್ರದುರ್ಗದ ಮೂವರು ಮಹಿಳೆಯರು ಕೇದಾರ ಬಳಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೀತಾ, ಅಂಬಿಕಾ ಹಾಗೂ ರತ್ನಮ್ಮ ಕೇದಾರ ಬಳಿ ಸಿಲುಕಿಕೊಂಡವರಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ 40 ಜನರ ತಂಡದೊಂದಿಗೆ ಚಿತ್ರದುರ್ಗದ ಮೂವರು ಮಹಿಳೆಯರು…

ಸ್ವಾತಂತ್ರ್ಯ ಆಂದೋಲಕ್ಕೆ ಕರ್ನಾಟಕದ ಬುಡಕಟ್ಟು ಜನಾಂಗಗಳ ಕೊಡುಗೆ.

ಭಾರತ ದೇಶವು ತನ್ನ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ನಾವು ಸ್ವಾತಂತ್ರ್ಯ ಗಳಿಸಿಕೊಂಡು 75 ವರ್ಷಗಳು ತುಂಬುತ್ತಿವೆ. ನಾವು ಪಡೆದಿರುವುದು ಬ್ರಿಟಿಷರ ರಾಜಕೀಯ ದಾಸ್ಯದಿಂದ ವಿಮೋಚನೆಯೇ ಹೊರತು ಸಾಮಾಜಿಕ ಬಿಡುಗಡೆಯಲ್ಲ. ಸ್ವಾತಂತ್ರ್ಯ ಎಂಬ ಪರಿಕಲ್ಪನೆಯನ್ನು ನಾವು ಮರುವ್ಯಾಖ್ಯಾನ ಮಾಡಿಕೊಳ್ಳಬೇಕಾಗಿದೆ. ಕೇವಲ ರಾಜಕೀಯ…

ಸಂಗೋ್ಳಿ ರಾಯಣ್ಣರನ್ನು ಎಲ್ಲರೂ ನೆನೆಯಬೇಕು: ಕುರುಬರ ಸಂಘದ ಮುನಿಯಪ್ಪ.

ಬಂಗಾರಪೇಟೆ:ರಾಯಣ್ಣನಿಗೆ ಮರಣದಂಡನೆಯಾಗಿ ಗಲ್ಲುಗಂಬಕ್ಕೇರಿದ ದಿನ ಜನವರಿ ೨೬ನೆಯ ದಿನ ೧೮೩೧; ಜನವರಿ ಇಪ್ಪತ್ತಾರು ಹಾಗೂ ಅವರ ಹುಟ್ಟಿದ ದಿನ ಆಗಸ್ಟ್ 15 ಭಾರತೀಯರ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಹಾಗೂ ಗಣರಾಜ್ಯವ ದಿನವೂ ಹೌದು, ಪ್ರಜಾಸತ್ತಾತ್ಮಕ ದಿನ, ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಇವೆರಡು…

ತಪ್ಪಾಯಿತು ಕ್ಷಮಿಸಿ:ಕಾರ್ಮಿಕನ ಕ್ಷಮೆ ಕೇಳಿದ ನಟಿ ರಚಿತಾ ರಾಮ್.

ಸೋಮವಾರ ಲಾಲ್‌ಬಾಗ್ ಫ್ಲವರ್ ಶೋ ಕಾರ್ಯಕ್ರಮಕ್ಕೆ ಬಂದಿದ್ದ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರ ಕಾರು ಅಲ್ಲಿನ ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ತಮ್ಮ ಕಾರು ಒಬ್ಬ ವ್ಯಕ್ತಿಗೆ ಡಿಕ್ಕಿ ಹೊಡೆದರೂ ನೋಡದ ರಚಿತಾ ರಾಮ್ ಮತ್ತು ಅವರ ಕಾರು ಚಾಲಕರ…

You missed

error: Content is protected !!