• Fri. Sep 20th, 2024

ಬಂಗಾರಪೇಟೆ

  • Home
  • ಗ್ರಾಮೀಣ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ೯೬% ಮತದಾನ.

ಗ್ರಾಮೀಣ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ೯೬% ಮತದಾನ.

ಕೆಜಿಎಫ್:ಬೇತಮಂಗಲದ ಗ್ರಾಮದ ಗ್ರಾಮೀಣ ಸಂಯುಕ್ತ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಶೇ ೯೬% ಮತದಾನ ನಡೆಯುವ ಮೂಲಕ ಯಶಸ್ವಿಯಾಗಿ ಚುನಾವಣೆ ನಡೆಯಿತು. ಗ್ರಾಮದ ಗ್ರಾಮೀಣ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ಶಾಲಾ ಸಂಸತ್…

ಉಡ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಬಂಧನ.

ಶ್ರೀನಿವಾಸಪುರ:ತಾಲ್ಲೂಕಿನ ರಾಯಲ್ಪಾಡು ಗ್ರಾಮದಲ್ಲಿ ಉಡ ಮಾರಾಟ ಮಾಡುತ್ತಿದ್ದವರ ಮೇಲೆ ಬೆಂಗಳೂರಿನ ಜಾಲಹಳ್ಳಿ ಅರಣ್ಯ ಅಧಿಕಾರಿಗಳು ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಉಡದ ಮಾಂಸ ರಕ್ತಕ್ಕೆ ಹೆಚ್ಚು ಬೇಡಿಕೆ ಇರುವ ಹಿನ್ನಲೆಯಲ್ಲಿ ಹೆಚ್ಚಿನ ಬೆಲೆಗೆ ಉಡಗಳನ್ನು ಮಾರುತ್ತಿದ್ದ ಇಬ್ಬರನ್ನು ರಾಯಲ್ಪಾಡು…

ದೇಶಕ್ಕಾಗಿ ವೀರಮರಣ ಹೊಂದಿರುವ ಯೋಧರ ಸ್ಮರಣಾರ್ಥ ರಕ್ತದಾನ ಶಿಬಿರ.

ಶ್ರೀನಿವಾಸಪುರ:ಪಟ್ಟಣದಲ್ಲಿ ಕರ್ನಾಟಕ ನ್ಯಾಯಪರ ವೇದಿಕೆ ವತಿಯಿಂದ ಪುರಸಭೆ ಆವರಣದಲ್ಲಿ ದೇಶಕ್ಕಾಗಿ ವೀರ  ಮರಣ ಹೊಂದಿರುವ ಯೋಧರ ಸ್ಮರಣೆಗಾಗಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. 75 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ದಾನಿಗಳು ಹಾಗೂ ಯುವಕರು ಭಾಗವಹಿಸಿ ರಕ್ತದಾನ ಮಾಡಿದರು. ರಕ್ತದಾನ ಶಿಬಿರಕ್ಕೆ…

ಕಳ್ಳತನ ಮಾಡಿ ಶೋಕಿ ಜೀವನ ನಡಡೆಸುತ್ತಿದ್ದ ಕೆಜಿಎಫ್ ಗ್ಯಾಂಗ್ ಬಂಧನ.

ಶೋಕಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಕೆಜಿಎಫ್ ಗ್ಯಾಂಗ್ ಎಂದೇ ಖ್ಯಾತರಾಗಿದ್ದ ನಾಲ್ವರು ಆರೋಪಿಗಳನ್ನು ಹೊಸಕೋಟೆ ಉಪ ವಿಭಾಗದ ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಸುನೀಲ್, ಅರವಿಂದ್, ನಂದಿನಿ, ಮೇರಿ ಬಂಧಿತರು. ಇವರಿಂದ ಅರ್ಧ ಕೆಜಿಗೂ ಅಧಿಕ ಚಿನ್ನಾಭರಣ, 3 ಕೆಜಿ…

ಜುಲೈ.೧೬ಕ್ಕೆ ಮಲಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಹಸ್ತಾಂತರ

ಮಾಲೂರು : ಜುಲೈ.೧೬ಕ್ಕೆ ನವೀಕರಿಸಲಾದ ಮಲಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ   ಹಸ್ತಾಂತರ ಹಾಗೂ ಉದ್ಘಾಟನೆಯನ್ನು ಶಾಸಕ ಕೆ.ವೈ.ನಂಜೇಗೌಡ ನೆರವೇರಿಸಲಿದ್ದಾರೆ.  ತಾಲ್ಲೂಕಿನ ಮಾಸ್ತಿ ಹೋಬಳಿಯ ಮಲಕನಹಳ್ಳಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಸಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡವನ್ನು, ಶಿಕ್ಷಣ ಹಾಗೂ…

ಜೆಡಿಎಸ್ ಜೊತೆ ಹೊಂದಾಣಿಕೆಗೆ ಪ್ರಸ್ಥಾಪ ಬಿಜೆಪಿ ಪಕ್ಷದ ಮುಂದೆ ಇಲ್ಲ:ಕಟೀಲ್.

 :ಕಟೀಲ್. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಲೋಕಸಭಾ ಚುನಾವಣೆಯ ತಯಾರಿ ಮಾಡಿದ್ದೇವೆಯೇ ಹೊರತು ಬೇರೇನೂ ಪ್ರಕ್ರಿಯೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟಪಡಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ…

ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟನೆ. 

ಬಂಗಾರಪೇಟೆ:ಕೋಲಾರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ 2ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ವಸತಿ ನಿಲಯ ನಿರ್ಮಾಣ ಮಾಡಿರುವುದು ಬಂಗಾರಪೇಟೆಯಲ್ಲಿ ಮಾತ್ರ,ಈಗ ಅಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುಮಾರು 75 ಲಕ್ಷ…

ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕಿ ಡಾ.ರೂಪಕಲಾ ಭೇಟಿ.

ಶಾಸಕಿ ಡಾ. ರೂಪಕಲಾ ಎಂ ಶಶಿಧರ್ ಕೆ.ಜಿ.ಎಫ್ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶಿಲನೆ ನಡೆಸಿ, ನಂತರ ವೈದ್ಯರ ಹಾಗೂ ಸಿಬ್ಬಂದಿಯ ಸಭೆ ನಡೆಸಿದರು. ಸಭೆಯಲ್ಲಿ ಮೊದಲಿಗೆ ವೈದ್ಯರಿಂದ ಹಾಗೂ ಆಡಳಿತ ಸಿಬ್ಬಂದಿಯವರಿಂದ ಆಸ್ಪತ್ರೆಯ ಆಡಳಿತ ವ್ಯವಸ್ಥೆ, ಹೊರ ರೋಗಿಗಳಿಗೆ…

ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆ ನೋಂದಣಿ ಆರಂಭ: ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌.

ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಜುಲೈ 19 ರಿಂದ ನೋಂದಣಿ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು. ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವೆ, ಪಡಿತರ ಚೀಟಿಯಲ್ಲಿ ಗುರುತಿಸಿರುವ…

ಅಂತರರಾಜ್ಯ ದರೋಡೆಕೋರರನ್ನು ಬಂಧಿಸಿದ ತಮಿಳುನಾಡು ಪೋಲಿಸರು.

ಕರ್ನಾಟಕ ತಮಿಳುನಾಡು ಗಡಿಭಾಗದಲ್ಲಿ ಕಳ್ಳತನ ನಡೆಸುತ್ತಿದ್ದ  ಖತರ್ನಾಕ್ ದರೋಡೆಕೋರರನ್ನು ತಮಿಳುನಾಡಿನ ಹೊಸೂರು ಪೋಲಿಸರುನ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಮಾದ್ಯಮಗಳಲ್ಲಿ ವರದಿಯಾಗಿದೆ. ಬಂಧನದ ವೇಳೆ ಬಂಧಿತರಿಂದ 10ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಒಡವೆಗಳು, ಮೊಬೈಲ್ ಪೋನ್ ಗಳನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.…

You missed

error: Content is protected !!