• Sat. May 18th, 2024

ಕೋಲಾರ

  • Home
  • ಎಪಿಎಂಸಿಯಿಂದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆ.

ಎಪಿಎಂಸಿಯಿಂದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆ.

ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.…

ಎಂಟು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಎಂಟು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ಯುವಕ ಹೆಚ್ ಜಿ ಹೊಸೂರು ಗ್ರಾಮದ ಉಪೇಂದ್ರ(28 ) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ…

೨೧ ಲಕ್ಷ ರೂಪಾಯಿ ಮೌಲ್ಯದ ಟಮೋಟೋ ತುಂಬಿದ ಲಾರಿ ನಾಪತ್ತೆ.

ಕೋಲಾರ:ನಗರದ ಎಪಿಎಂಸಿ ಮಾರುಕಟ್ಟೆಯಿಂದ ಸುಮಾರು ೨೧ ಲಕ್ಷ ರೂಪಾಯಿ ಮೌಲ್ಯದ ಟೊಮ್ಯಾಟೋ ತುಂಬಿದ್ದ ಲಾರಿ ನಾಪತ್ತೆಯಾಗಿದ್ದು, ಈ ಸಂಬಂಧ ಎಪಿಎಂಸಿ ಮಾರುಕಟ್ಟೆಯ ವರ್ತಕರು ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ದಕ್ಷಿಣ ಭಾರತದ ಕೆಂಪು ಸೇಬು ಎಂದೇ…

ಬ್ಯಾಂಕಿಗೆ ಕನ್ನ ಹಾಕಿರುವ ಕಳ್ಳರು 10 ರೂಪಾಯಿ ನಾಣ್ಯಗಳನ್ನು ಕದ್ದು ಪರಾರಿ.

ಮಾಲೂರು:ತಾಲ್ಲೂಕಿನ ಕಸಬಾ ಹೋಬಳಿಯ ತೊರ್ನಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ತೊರ್ನಹಳ್ಳಿ ಗ್ರಾಮದ ಸಪಲಾಂಭ ದಿನ್ನೆಯಲ್ಲಿ ಸುಮಾರು ವರ್ಷಗಳಿಂದ ಸುಸೂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಶನಿವಾರ ರಾತ್ರಿ ಕಳ್ಳರು ದರೋಡೆ…

ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಜು.೩೧ರಂದು ‘ನಾಟಕದೊಳ್ ಕನಾಟಕ’ ನಾಟಕ.

ಕೋಲಾರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಜು.೩೧ರಂದು ಸಂಜೆ ೭ ಗಂಟೆಗೆ ‘ನಾಟಕದೊಳ್ ಕನಾಟಕ’ ಎಂಬ ಶೀರ್ಷಿಕೆಯಡಿಯಲ್ಲಿ “೫೫ ನಿಮಿಷದ ಒಂದು ಪ್ರೇಮಕಥೆ” ನಾಟಕ ಪ್ರದರ್ಶನವನ್ನು ಕದಂಬ ಸೇವಾ ಫೌಂಡೇಷನ್, ಕರ್ನಾಟಕ ಇವರ ಸಹಕಾರದಲ್ಲಿ ಆಯೋಜಿಸಲಾಗಿದೆ. ಬೆಂಗಳೂರಿನ ರಂಗಪಯಣ ತಂಡದ ಮಾಲೂರು ಮೂಲದ ಶರತ್…

ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ.

ಕೆಜಿಎಫ್:ಇತ್ತೀಚಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಹೆಸರಿನಲ್ಲಿ ಯುವಕ- ಯುವತಿಯರನ್ನು ವಂಚಿಸಿ ದೂರದ ಪ್ರದೇಶಗಳಿಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆಂದು ಕೆಜಿಎಫ್ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಗಣಪತಿ ಗುರುಸಿದ್ಧ ಬಾದಾಮಿ ಅವರು ತಿಳಿಸಿದರು. ಅವರು ಬೇತಮಂಗಲದ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಾನೂನು…

ಮಣಿಪುರ ಘಟನೆ ಖಂಡಿಸಿ ಪ್ರಗತಿಪರ ಸಮಘಟನೆಗಳಿಂದ ಪ್ರತಿಭಟನೆ.

ಕೆಜಿಎಫ್:ಮಣಿಪುರ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಮತ್ತು ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಕೇಂದ್ರ ಸರ್ಕಾರ ಹಾಗೂ ಮಣಿಪುರ ಸರ್ಕಾರದ ವಿರುದ್ಧ ಪ್ರಗತಿಪರ  ಸಂಘಟನೆಗಳ ಒಕ್ಕೂಟದ ವತಿಯಿಂದ ಅಂಬೇಡ್ಕರ್ ಪಾರ್ಕ್ನಿಂದ ಗಾಂಧಿ ವೃತ್ತದವರೆಗೆ ಕಪ್ಪು ಬಾವುಟದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ…

ಪುರಸಭೆಗೆ ಅಭಿವೃದ್ಧಿ, ಸ್ವಚ್ಛತೆಗೆ ಜಿಲ್ಲೆಯಲ್ಲಿ ಮೊದಲನೇ ಸ್ಥಾನ:ಎಸ್.ಎನ್.

ಬಂಗಾರಪೇಟೆ:ಜಿಲ್ಲೆಯಲ್ಲಿ ಪಟ್ಟಣದ ಪುರಸಭೆ ಅಭಿವೃದ್ಧಿ ವಿಚಾರದಲ್ಲಿ ಹಾಗೂ ಸ್ವಚ್ಛತೆಯ  ವಿಚಾರದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಾಗೂ ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ನಡೆದ…

ಕೆ.ಸಿ.ವ್ಯಾಲಿ ನೀರೂ ವೈಜ್ಞಾನಿಕವಾಗಿ ಒಳ್ಳೇ ನೀರೇ, ಅಂತರ್ಜಲ ಮರುಪೂರಣವಾದ ನಂತರ ಕೃಷಿಗೆ ಬಳಸಬಹುದು- ಕೊತ್ತೂರು ಮಂಜುನಾಥ್

ಕೋಲಾರ,ಜುಲೈ,೨೮ : ಕೆ.ಸಿ.ವ್ಯಾಲಿ ನೀರಿನಿಂದ ತರಕಾರಿ ಬೆಳೆಗಳಿಗೆ ರೋಗ ಬರುತ್ತಿರುವುದಾಗಿ ಹೇಳುತ್ತಿರುವುದು ಸುಳ್ಳು, ನೆರೆಯ ತಮಿಳುನಾಡಿನವರು ಇದೇ ಬೆಂಗಳೂರಿನ ತ್ಯಾಜ್ಯ ನೀರಿನಿಂದ ಬೆಳದ ತರಕಾರಿಗಳನ್ನು ಹಾಗೂ ದಾನ್ಯಗಳನ್ನು ಬೆಳೆದು ತಿನ್ನುತ್ತಿದ್ದಾರೆ. ಅಲ್ಲಿನ ಜನರಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ, ಆದರೆ ಇದನ್ನು ಅನಗತ್ಯವಾಗಿ…

ಸಾರ್ವಜನಿಕರು ಯಾವುದೇ ಸಮಸ್ಯೆಗಳ ಬಗ್ಗೆ ಕಚೇರಿಯಲ್ಲಿ ದೂರು ಸಲ್ಲಿಸಬಹುದು-ಕೊತ್ತೂರು ಮಂಜುನಾಥ್

ಕೋಲಾರ, ಜುಲೈ ೨೮ : ಸಾರ್ವಜನಿಕರ ಕುಂದುಕೊರತೆಗಳನ್ನು ವಿಚಾರಿಸಲು ನೂತನವಾಗಿ ಶಾಸಕರ ಕಚೇರಿಯನ್ನು ತೆರೆದಿದ್ದು ಯಾವುದೇ ಸಮಸ್ಯೆಗಳನ್ನು ಕಚೇರಿಯಲ್ಲಿ ದೂರು ಸಲ್ಲಿಸಬಹುದು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಕೋಲಾರದ ಹಳೆ ಡಿಸಿ ಕಚೇರಿ ಆವರಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರ…

You missed

error: Content is protected !!