• Tue. May 21st, 2024

ಕೋಲಾರ

  • Home
  • ಹೆಚ್ಚುವರಿ ಶಿಕ್ಷಕರ ವರ್ಗಾವಣೆ:ಖಿನ್ನತೆಗೆ ಒಳಗಾಗಿ ಶಿಕ್ಷಕಿ ಸಾವು.

ಹೆಚ್ಚುವರಿ ಶಿಕ್ಷಕರ ವರ್ಗಾವಣೆ:ಖಿನ್ನತೆಗೆ ಒಳಗಾಗಿ ಶಿಕ್ಷಕಿ ಸಾವು.

ಕೆಜಿಎಫ್:ಕಳೆದ ಜೂನ್ ೨೦ರಂದು ಶಿಕ್ಷಣ ಇಲಾಖೆ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ನಗರದ ತಮಿಳು ಶಿಕ್ಷಕಿಯೊಬ್ಬರನ್ನು ಶ್ರೀನಿವಾಸಪುರ ತಾಲೂಕಿಗೆ ವರ್ಗಾವಣೆಗೊಳಿಸಿದ ವಿಚಾರ ತಿಳಿಯುತ್ತಿದ್ದಂತೆ ತೀವ್ರ ಖಿನ್ನತೆಗೆ ಒಳಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಶಿಕ್ಷಕಿ ಅಸುನೀಗಿರುವ…

ಸಿನಿಮಾಗಳು ಸಾಮಾಜಿಕ ಹೊಣೆಗಾರಿಕೆಯ ಆಲೋಚನೆಗಳನ್ನು ಹುಟ್ಟು ಹಾಕುವಂತಿರಬೇಕು- ಗಿರೀಶ್ ಕಾಸರವಳ್ಳಿ

ಕೋಲಾರ: ಸಿನಿಮಾಗಳು ವಾದ ಹುಟ್ಟುಹಾಕಬಾರದು, ಅವು ಸಾಮಾಜಿಕ ಹೊಣೆಗಾರಿಕೆಯ ಹೊಸ ಆಲೋಚನೆಯನ್ನು ಹುಟ್ಟು ಹಾಕುವಂತಿರಬೇಕು ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಂಜೆ ಡಾ.ಎಲ್.ಬಸವರಾಜು ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ…

ಬಿಜೆಪಿ ಅವಧಿ ಕಾರ್ಮಿಕರ ಕಲ್ಯಾಣ ಮಂಡಳಿ ಭ್ರಷ್ಟಾಚಾರ ತನಿಖೆಯಾಲಿ:ಲಿಂಗರಾಜು.

ಕೋಲಾರ:ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕೆಂದು ಸಿಐಟಿಯು ರಾಜ್ಯ ಮುಖಂಡ ಹಾಗೂ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಖಜಾಂಚಿ ಲಿಂಗರಾಜು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಕರ್ನಾಟಕ…

ಪ್ರೇಮ ಪ್ರಕರಣದ ಕೊಲೆಗೆ ಜಾತಿ ಸಂಘರ್ಷದ ಬಣ್ಣ ವಡ್ಡಗೆರೆ ನಾಗರಾಜ್ ಹೇಳಿಕೆಗೆ ನಾಗನಾಳ ಮುನಿಯಪ್ಪ ಖಂಡನೆ.

ಕೋಲಾರ:ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿಯ ನಿವಾಸಿ ಹುಡುಗಿಯ ವಿಚಾರಕ್ಕೆ ರಾಕೇಶ್ ಕೊಲೆಯಾಗಿದೆ. ಈಗಾಗಲೇ ಪೋಲಿಸ್ ಇಲಾಖೆ ಇಬ್ಬರನ್ನು ಬಂಧಿಸಿ ,ಮತ್ತಿಬ್ಬರಿಗಾಗಿ ತಲಾಷೆ ನಡೆಸುತ್ತಿದ್ದು, ಇದಕ್ಕೆ ಜಾತಿಯ ಬಣ್ಣ ಬಳಿಯುವ ಯತ್ನವನ್ನು ಕದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಖಂಡಿಸಿದ್ದಾರೆ. ಈ ಮಧ್ಯೆ…

ಹರಟಿ ಪ್ರೌಢಶಾಲೆಯಲ್ಲಿ ಹಳೆ ವಿಧ್ಯಾರ್ಥಿಗಳಿಂದ ಗುರುವಂದನೆ.

ಕೋಲಾರ:ಇಂದಿನ ಆಧುನಿಕ ಜೀವನದ ಭರಾಟೆಯಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆಯೇ ಹೊರತು, ಅವರು ಶಾಲೆಯಲ್ಲಿ ಏನನ್ನು ಕಲಿಯುತ್ತಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವ ಬಿಡುವು ಇಲ್ಲದಂತಹ ಒತ್ತಡದಲ್ಲಿ ಜೀವನ ಸಾಗಿಸುವಂತಾಗಿರುವುದು ವಿಷಾದಕರ ಸಂಗತಿಯಾಗಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಂ.ಕೆ.ವೆಂಕಟರಾಮ್ ತಿಳಿಸಿದರು. ತಾಲ್ಲೂಕಿನ ಹರಟಿ…

ಕುರುಬ ಸಮುದಾಯ ಭವನಕ್ಕೆ ಸರ್ಕಾರದಿಂದ ೧ ಕೋಟಿ ಬಿಡುಗಡೆಗೆ ಕ್ರಮ-ಪ್ರಭಾಕರ್.

ಕೋಲಾರ:ಶೈಕ್ಷಣಿಕವಾಗಿ ಮುಂದುವರಿದರೆ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಕುರುಬ ಸಮುದಾಯಭವನ ಹಾಸ್ಟೆಲ್ ಕಟ್ಟಡಕ್ಕೆ ಸರ್ಕಾರದಿಂದ ೧ ಕೋಟಿ ಬಿಡುಗಡೆಗೆ ಕ್ರಮವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು. ನಗರದ ಕುವೆಂಪು ನಗರದಲ್ಲಿ ಕುರುಬ ಸಮುದಾಯ ಭವನ…

ಟ್ವಿಟರ್ ಹಕ್ಕಿಗೆ ಶೀಘ್ರ ಗುಡ್ ಬೈ:ಚೀನಾ ಆಪ್ ಸ್ವರೂಪ ನೀಡಲು ಮುಂದಾದ ಮಸ್ಕ್.

ಟ್ವಿಟರ್‌ ಸಂಸ್ಥೆಯ ಮಾಲೀಕ ಎಲಾನ್‌ ಮಸ್ಕ್‌ ಆ್ಯಪ್‌ ಲೋಗೋ ಹಾಗೂ ಬ್ರಾಂಡ್‌ ಸ್ವರೂಪವನ್ನು ಬದಲಾಯಿಸಲು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಜುಲೈ 23) ಟ್ವೀಟ್‌ ಮಾಡಿರುವ ಅವರು, “ಶೀಘ್ರದಲ್ಲೇ ನಾವು ಟ್ವಿಟರ್ ಬ್ರಾಂಡ್‌ಗೆ ಮತ್ತು ಕ್ರಮೇಣ ಎಲ್ಲ ಪಕ್ಷಿಗಳಿಗೆ ವಿದಾಯ ಹೇಳುತ್ತೇವೆ” ಎಂದಿದ್ದಾರೆ. ಎಲ್ಲವೂ…

ಕಳ್ಳಿಕುಪ್ಪ ಗ್ರಾಮದ ನಕಾಶೆ ರಸ್ತೆಗಾಗಿ ಒತ್ತಾಯ: ನ್ಯಾಯಕ್ಕೆ ಆಗ್ರಹ.

ಕೆಜಿಎಫ್:ಸುಮಾರು ೧೦ಕ್ಕೂ ಹೆಚ್ಚು ದಲಿತ ಕುಟುಂಭಗಳಿಗೆ ತೆರೆಳಲು ನಕಾಶೆ ರಸ್ತೆಯನ್ನು ಸರ್ವೇ ಮಾಡಿ ರಸ್ತೆ ಗುರುತಿಸಿ ಅನುವು ಮಾಡಿಕೊಂಡಬೇಕೆಂದು ಕಳ್ಳಿಕುಪ್ಪ ಗ್ರಾಮದ ದಲಿತ ಕುಟುಂಭಗಳು ಆಗ್ರಹಿಸಿದ್ದಾರೆ. ಬೇತಮಂಗಲ ಹೋಬಳಿ ಟಿ.ಗೊಲ್ಲಹಳ್ಳಿ ಗ್ರಾಪಂಯ ಕಳ್ಳಿಕುಪ್ಪ ಗ್ರಾಮದ ಸುಮಾರು ೧೦ಕ್ಕೂ ಹೆಚ್ಚು ದಲಿತ ಕುಟುಂಬಗಳು…

ಶಾಲೆ ಮಕ್ಕಳಿಗೆ ಹೆಬ್ಬುಲಿ ಹೇರ್ ಕಟ್ ಮಾಡ್ಬೇಡಿ:ಹೆಡ್‌ ಮಾಸ್ಟರ್ ಪತ್ರ ವೈರಲ್!

ಸ್ಯಾಂಡಲ್‌ವುಡ್ ಸ್ಟೈಲಿಶ್ ಆಕ್ಟರ್‌ಗಳ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು. ಇವರ ಸಿನಿಮಾಗಳಿಗೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅಭಿಮಾನಿಗಳಿದ್ದಾರೆ. ಕಿಚ್ಚನ ಪ್ರತಿಯೊಂದು ಸಿನಿಮಾವನ್ನೂ ಫಾಲೋ ಮಾಡುತ್ತಾರೆ. ಅದರಲ್ಲೂ ಕಿಚ್ಚನ ಕಾಸ್ಟ್ಯೂಮ್, ಹೇರ್‌ಸ್ಟೈಲ್ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. 2017ರಲ್ಲಿ ಕಿಚ್ಚ ಸುದೀಪ್ ಅಭಿನಯದ…

ಶ್ರೀನಿವಾಸಪುರದ ಕೊಲೆ ಅಂಬೇಡ್ಕರ್ ರ ‘ಜೈ ಭೀಮ್’ ಮಂತ್ರದ ಕೊಲೆ:ವಡ್ಡಗೆರೆ ನಾಗರಾಜಯ್ಯ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಚಲ್ದಿಗಾನಹಳ್ಳಿಯ ಮಾದಿಗ ಸಮುದಾಯದ ವಿದ್ಯಾರ್ಥಿ ರಾಕೇಶನು ಹೊಲೆಯರ ಹುಡುಗಿಯನ್ನು ಮಾತಾಡಿಸಿದನೆಂಬ ಕಾರಣದಿಂದ ಅದೇ ಗ್ರಾಮದ ಹೊಲೆಯರು ಕೊಂದಿದ್ದಾರೆ ಎಂದು ಆರೋಪಿಸಿ ಘಟನೆಯ ಬಗ್ಗೆ ಕವಿ ವಡ್ಡಗೆರೆ ನಾಗರಾಜಯ್ಯ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಕೋಲಾರ ದಲಿತ ಚಳವಳಿಯ…

You missed

error: Content is protected !!