• Sat. May 18th, 2024

ಮಾಲೂರು

  • Home
  • ಗಡಿ ಭಾಗದಲ್ಲಿ ಕನ್ನಡ ರಾಜ್ಯೋತ್ಸವ ಆದ್ದೂರಿ ಆಚರಣೆ.

ಗಡಿ ಭಾಗದಲ್ಲಿ ಕನ್ನಡ ರಾಜ್ಯೋತ್ಸವ ಆದ್ದೂರಿ ಆಚರಣೆ.

ಕೆಜಿಎಫ್:ಕರ್ನಾಟಕ-ಆಂದ್ರ ಗಡಿ ಭಾಗದಲ್ಲಿ ತೆಲುಗು ಭಾಷೆಯ ಪ್ರಭಾವವನ್ನು ಕಡಿಮೆಗೊಳಿಸಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಎಂದು ಗ್ರಾಪಂ ಅಧ್ಯಕ್ಷ ವಿನೂ ಕಾರ್ತಿಕ್ ಹೇಳಿದರು. ಬೇತಮಂಗಲ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್, ಗ್ರಾಪಂ ಆಡಳಿತ ಮಂಡಳಿ, ಶ್ರೀ ಭುವನೇಶ್ವರಿ…

ಸರ್ಕಾರದ ವತಿಯಿಂದಲೇ ಕನ್ನಡ ಭವನವನ್ನು ನಿರ್ಮಾಣ:ಶಾಸಕ ಎಸ್.ಎನ್.

ಬಂಗಾರಪೇಟೆ.ಕನ್ನಡ ಸಂಘಕ್ಕೆ ಕನ್ನಡ ಭವನ ನಿರ್ಮಾಣಕ್ಕೆ ನೀಡಿದ್ದ ನಿವೇಶನವನ್ನು ಹಿಂಪಡೆದು ಸರ್ಕಾರದ ವತಿಯಿಂದಲೇ ಭವ್ಯವಾದ ಕನ್ನಡ ಭವನವನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಾಣಸ್ವಾಮಿ ಭರವಸೆ ನೀಡಿದರು. ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ೬೮ನೇ ಕನ್ನಡ ರಾಜೋತ್ಸವ…

ತಾಂತ್ರಿಕ ಕಾರಣದಿಂದ ಕನ್ನಡ ಭವನ ನಿರ್ಮಾಣಕ್ಕೆ ತೊಡಕು:ಪಲ್ಲವಿಮಣಿ.

ಬಂಗಾರಪೇಟೆ:ತಾಂತ್ರಿಕ ಕಾರಣದಿಂದ ಕನ್ನಡ ಭವನ ನಿರ್ಮಾಣಕ್ಕೆ ತೊಡಕಾಗಿದ್ದು ಈ ಬಾರಿ ಯಾವುದೇ ವಿಘ್ನಗಳಿಲ್ಲದೆ ಕನ್ನಡ ಭವನವನ್ನು ನಿರ್ಮಾಣ ಮಾಡಿಯೇ ತೀರುವೆವು ಎಂದು ಕನ್ನಡ ಸಂಘದ ಅಧ್ಯಕ್ಷ ಡಾಃಪಲ್ಲಮಣಿ ತಿಳಿಸಿದರು. ಪಟ್ಟಣದ ಗಂಗಮ್ಮನಪಾಳ್ಯ ರಸ್ತೆಯಲ್ಲಿರುವ ಕನ್ನಡ ಸಂಘದ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ೬೮ನೇ…

ಕೆಜಿಎಫ್ ನಗರ ಪೂರ್ತಿ ಕನ್ನಡಮಯವಾಗುತ್ತಿರುವುದು ಒಳ್ಳೆಯ ಬೆಳವಣಿಗೆ:ಬಿ.ವಿ.ಮಹೇಶ್.

ಕೆಜಿಎಫ್ ನಗರ ಕರ್ನಾಟಕದ್ದೇ ಆಗಿದ್ದರೂ ನಗರದಲ್ಲಿನ ಎಲ್ಲಾ ಜನ ಕನ್ನಡಿಗರಾಗಿರಲಿಲ್ಲ. ಕಾಲ ಬದಲಾದಂತೆ ಕೆಜಿಎಫ್ ನ ಇಡೀ ತಮಿಳರು ಕನ್ನಡ ಮಾತನಾಡುವುದನ್ನು ಕಲಿತಿದ್ದಾರೆ. ಕನ್ನಡ ಭಾಷೆಯ ಕಾರ್ಯಕ್ರಮಗಳಲ್ಲಿ ಬಾಗವಹಿಸುವುದಲ್ಲದೆ ಅವರೇ ಕನ್ನಡ ಕಾರ್ಯಕ್ರಮಗಳನ್ನು ಮಾಡಲು ಆರಂಭಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ಜಿಲ್ಲಾ…

ಪತ್ರಕರ್ತ ಎಸ್.ಚಂದ್ರಶೇಖರ್ ಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.

ದೂರದರ್ಶನ ಚಂದನ ವಾಹಿತಿ ಹಾಗೂ ಹಿಂದೂಸ್ತಾನ್ ಸಮಾಚಾರ್ ಕೋಲಾರ ಜಿಲ್ಲಾ ವರದಿಗಾರ ಎಸ್.ಚಂದ್ರಶೇಖರ್ ಈ ಬಾರಿಯ ಕೋಲಾರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುದ್ರಣ ಹಾಗೂ ಎಲೆಕ್ಟ್ರಾನಿಕ್…

15 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಹಿರಿಯ ಪತ್ರಕರ್ತ ಎಸ್.ಚಂದ್ರಶೇಖರ್ ಸೇರಿ 15 ಮಂದಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ಬುಧವಾರ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಕ್ರಂ…

ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಸಿದ್ಧತೆ: ಜಿಲ್ಲಾಧಿಕಾರಿ ಅಕ್ರಂ ಪಾಷ.

ಕೋಲಾರ: ‘ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ರ ನ.1ಕ್ಕೆ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಬುಧವಾರ ವಿಶೇಷ ರೀತಿಯಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು. ನಗರದಲ್ಲಿ…

ಶ್ರೀನಿವಾಸಪುರ ಬಂದ್ ಉತ್ತಮ ಪ್ರತಿಕ್ರಿಯೆ.

ಕಾಂಗ್ರೆಸ್ ಮುಖಂಡ ಶ್ರೀನಿವಾಸ್  ಹತ್ಯೆ ಅರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಶ್ರೀನಿವಾಸಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು, ಸಾರಿಗೆ ಸಂಚಾರ ಬಂದ್ ಆಗಿತ್ತು.…

ಜಿಲ್ಲೆಯ ಮೂರು ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗರಿ.

ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ, ಕ್ರೀಡೆಯಲ್ಲಿ  ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ…

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ.

2023-24ನೇ ಸಾಲಿನಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನು ಕೂಡ ಸರಕಾರ ಗುರುತಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು…

You missed

error: Content is protected !!