• Fri. Oct 18th, 2024

ಮಾಲೂರು

  • Home
  • Siddaramaiah:ಮುಡಾ ಹಗರಣ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

Siddaramaiah:ಮುಡಾ ಹಗರಣ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಡಾ ಬದಲಿ…

ತಮಿಳುನಾಡು:ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ…

ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ನ 20 ಬೋಗಿಗಳು:ವಿಧ್ವಂಸಕ ಕೃತ್ಯ ಎಂದ ರೈಲ್ವೇ ಸಚಿವ

ಶನಿವಾರ ಮುಂಜಾನೆ, ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್‌ಪ್ರೆಸ್ (19168) ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಹಳಿ ತಪ್ಪಿದ ಬಗ್ಗೆ ನಾರ್ತ್ ಸೆಂಟ್ರಲ್…

ಬಾಂಗ್ಲಾ ದೇಶದಲ್ಲಿ ಹಿಂಸಾಚಾರ:ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ

ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಭಾರತ-ಬಾಂಗ್ಲಾ ನಡುವಿನ ವಹಿವಾಟುಗಳ ಮೇಲೂ…

ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ವಿವಿ ಪ್ಯಾಟ್‌ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್‌ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಮಾಲೂರು…

ಸಾರ್ವಜನಿಕರಂತೆ ಬೆಂಗಳೂರು ರಸ್ತೆ ಮುಚ್ಚಲು ಕೋರಿದ ಸಚಿವರು ಅಸಹಾಯಕರಾದರೇ?

ಬೆಂಗಳೂರು, ಆಗಸ್ಟ್ 15: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರಾಗಿ ಮಾಡಲು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಯೋಜಿಸಿದ್ದಾರೆ. ಅವರದ್ದೆ ಸಂಪುಟದ ಸಚಿವರೊಬ್ಬರು ಈ ರಸ್ತೆಯಲ್ಲಿನ ಗುಂಡಿಯನ್ನು ಯಾರಾದಗೂ ಮುಚ್ಚಿ, ಜನರ ಸಮಸ್ಯೆ ಬಗೆಹರಿಸುವಂತೆ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ.…

“ಗಂಧದ ಗುಡಿಗೆ ಕಥೆ ಬರೆದವ್ರು ಹಸಿವಿನಿಂದ ಸತ್ತು ಹೋದ್ರು, ನಮ್ಮ ಹೊಟ್ಟೆಗೆ ಅನ್ನ ಹೇಗ್ರಿ ಸೇರುತ್ತೆ?”

ಕನ್ನಡ ಚಿತ್ರರಂಗದ ಮೇಲೆ ಬಹಳ ಹಿಂದಿನಿಂದಲೂ ಇಂತಹದ್ದೊಂದು ಆರೋಪವಿದೆ. ಹೀರೊ- ಹೀರೋಯಿನ್ ಬಿಟ್ಟರೆ ಚಿತ್ರರಂಗ ಕಲಾವಿದರನ್ನು, ಬರಹಗಾರರನ್ನು, ತಂತ್ರಜ್ಞರನ್ನು ತಿರಸ್ಕಾರ ಮಾಡುತ್ತಲೇ ಇದೆ. ನಿರ್ಮಾಪಕರಿಗೆ ನಾಯಕ, ನಾಯಕಿಯರಷ್ಟೇ ಮುಖ್ಯ. ಆದರೆ, ಒಂದು ಸಿನಿಮಾ ನಿರ್ಮಾಣ ಆಗುವುದಕ್ಕೆ ಎಲ್ಲಾ ವಿಭಾಗದವರು ಮುಖ್ಯ ಅನ್ನೋದು…

ರಾಯಚೂರು:ಬಯಲು ಶೌಚಕ್ಕೆ ತೆರಳಿದ್ದ ಮಹಿಳೆ, ತಿಳಿಯದೆ ಮಣ್ಣು ಸುರಿದ ಜೆಸಿಬಿ:ಮಹಿಳೆ ಸಾವು

ಬಯಲು ಶೌಚಕ್ಕೆ ಹೋದ ಮಹಿಳೆಯ ಮೇಲೆ ಆ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಚಾಲಕ ಮಣ್ಣು ಸುರಿದಿದ್ದು, ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಆಶಾಪುರ ರಸ್ತೆಯಲ್ಲಿನ ಜನತಾ ಕಾಲೋನಿಯಲ್ಲಿ ಗುರುವಾರ ಮುಂಜಾನೆ ದುರ್ಘಟನೆ ಸಂಭವಿಸಿದೆ. ಮಣ್ಣು ಹಾಕಿದ ಕಾರಣ…

‘ಎಸ್‌ಬಿಐ-ಪಿಎನ್‌ಬಿ’ಯೊಂದಿಗಿನ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನೊಂದಿಗಿನ ಎಲ್ಲ ವಹಿವಾಟುಗಳನ್ನು ಸ್ಥಗಿತಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿರುವ ಮತ್ತು ಹಣಕಾಸು ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ ಈ ಬ್ಯಾಂಕ್‌ಗಳಲ್ಲಿನ ಖಾತೆಗಳನ್ನು ಮುಚ್ಚಲು ಮತ್ತು…

ಶಾಲಾ ಶಿಕ್ಷಕಿಯ ಕುತ್ತಿಗೆ ಕುಯ್ದ ಹಂತಕರು, ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಶಾಸಕರು 

ಕೋಲಾರ : ಮೂವರು ಹಂತಕರಿಂದ ಶಿಕ್ಷಕಿಯ ಕುತ್ತಿಗೆ ಕುಯ್ದು ಕೊಲೆ ಮಾಡಿರುವ ಕೃತ್ಯ ಕೋಲಾರ ಜಿಲ್ಲೆಯಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಕೊಲೆಯಾದ ಶಿಕ್ಷಕಿ ದಿವ್ಯಶ್ರೀ (42) ಎಂದು ತಿಳಿದು ಬಂದಿದೆ. ಮುತ್ಯಾಲಪೇಟೆಯ ಮನೆಯಲ್ಲಿ…

You missed

error: Content is protected !!