• Fri. Nov 1st, 2024

ಮುಳಬಾಗಿಲು

  • Home
  • ಸಂಸತ್ ಭದ್ರತಾ ಲೋಪ:ಬಂಧಿತ ನಾಲ್ವರು 7 ದಿನ ಪೊಲೀಸ್ ಕಸ್ಟಡಿಗೆ.

ಸಂಸತ್ ಭದ್ರತಾ ಲೋಪ:ಬಂಧಿತ ನಾಲ್ವರು 7 ದಿನ ಪೊಲೀಸ್ ಕಸ್ಟಡಿಗೆ.

ಸಂಸತ್‌ನಲ್ಲಿ ಬುಧವಾರ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ನಾಲ್ವರು ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಲೋಕಸಭೆಯೊಳಗೆ ಬಂಧಿತರಾದ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ ಮತ್ತು ಅಮೋಲ್…

ಸಂಸತ್ ಭವನದಲ್ಲಿ ದಾಂದಲೆಗೆ ಕಾರಣರಾದ ಸಂಸದ ಪ್ರತಾಪ್‌ಸಿಂಹರನ್ನು ಕೂಡಲೇ ಬಂಧಿಸಿ :ಅ.ನಾ.ಹರೀಶ್.

ಬಂಗಾರಪೇಟೆ:ಸಂಸತ್ ಭವನದ ಒಳನುಗ್ಗಿದ ದುಷ್ಕರ್ಮಿಗಳ ಕೃತ್ಯಕ್ಕೆ ಈಡೀ ದೇಶವೇ ಬೆಚ್ಚಿಬಿದ್ದಿದೆ, ಅದು ಕೂಡ ೨೦೦೧ ರಂದು ಸಂಸತ್ ಭವನದ ಮೇಲೆ ನಡೆದ ದಾಳಿಯ ದಿನವೇ ಈ ಘಟನೆ ನಡೆದಿದ್ದು ಭದ್ರತೆ ವಿಚಾರದ ಮೇಲೆ ಪ್ರಶ್ನೆ ಎತ್ತುವಂತೆ ಮಾಡಿದೆ. ಇದಕ್ಕೆ ಕಾರಣೀಭೂತರಾದ ಸಂಸದ…

ಕೋಲಾರ ತಾಲ್ಲೂಕಿನ ಪಾಪರಾಜನಹಳ್ಳಿ ದರ್ಗಾ ಎದುರು ಅನಧಿಕೃತ ಬಡಾವಣೆ ನಿರ್ಮಾಣ.

ಕೋಲಾರ ತಾಲ್ಲೂಕು ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಪರಾಜನಹಳ್ಳಿ ಗ್ರಾಮದ ದರ್ಗಾ ಎದುರು ಪರವಾನಗಿ ಇಲ್ಲದೆ ಅನಧಿಕೃತವಾಗಿ ಕಟ್ಟಡ ಮತ್ತು ಬಡಾವಣೆ ನಿರ್ನಿಸುತ್ತಿದ್ದು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರಿಗೆ ತಿಳಿಸಿದ್ದರೂ ಕ್ರಮ ವಹಿಸಿಲ್ಲ ಎಂದು ಗ್ರಾಪಂ ಪಿಡಿಒ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ…

ಜಿಪಂಯಿಂದ ಬೇತಮಂಗಲ ಹೋಬಳಿ ಮಟ್ಟದ ಕುಂದುಕೊರತೆ ಸಭೆ ಆಯೋಜನೆ.

ಕೆಜಿಎಫ್:ಕೇಂದ್ರ-ರಾಜ್ಯ ಸರ್ಕಾರದ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ತಿಳಿಸಿದರು. ಬೇತಮಂಗಲದ ಶ್ರೀ ವಿನಾಯಕ ಕಲ್ಯಾಣ ಮಂಟಪದಲ್ಲಿ ಪಂಚಾಯತ್ ರಾಜ್ ಇಲಾಖೆವತಿಯಿಂದ ಬೇತಮಂಗಲ ಹೋಬಳಿ ಮಟ್ಟದ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.…

ಹೊಸ ಸಂಸತ್ ಭವನದಲ್ಲಿ ತೀವ್ರ ಸ್ವರೂಪದ ಭದ್ರತಾ ಲೋಪ ?

ಲೋಕಸಭಾ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಸಂಸತ್ತಿನ ಒಳಗೆ ಇಬ್ಬರು ಆಗಂತುಕರು ಪ್ರವೇಶಿಸಿ ಬಣ್ಣದ ಅನಿಲ ( ಕಲರ್ ಗ್ಯಾಸ್ ) ಸಿಡಿಸಿರುವ ಆತಂಕಕಾರಿ ಘಟನೆ ಇಂದು ನಡೆದಿದೆ. ಸಂಸತ್ತಿನ ಮೇಲೆ ದಾಳಿ ನಡೆದ 22 ವರ್ಷಗಳ ನಂತರದ…

ಶತಶೃಂಗ ಪರ್ವತದ ಅಭಿವೃದ್ಧಿಗೆ ಬದ್ದ: ಕೊತ್ತೂರು ಮಂಜುನಾಥ್.

ಕೋಲಾರ: ಶತಶೃಂಗ ಪರ್ವತವನ್ನು ದೇಶದ ಗಮನ ಸೆಳೆಯುವ ರೀತಿಯಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಿ, ಪರ್ವತದ ಮೇಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅಂತರಗಂಗೆ ಬೆಟ್ಟಕ್ಕೆ ರೂಫ್‌ವೇ ನಿರ್ಮಾಣಕ್ಕೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ…

ಕರ್ನಾಟಕ ರೆಡ್ಡಿ ಜನ ಸಂಘದ ನಿರ್ದೇಶಕರಾಗಿ ಕೆ.ಚಂದ್ರಾರೆಡ್ಡಿ ಅವಿರೋಧ ಆಯ್ಕೆ.

ಬೆಂಗಳೂರು:ಕರ್ನಾಟಕ ರಾಜ್ಯ ರೆಡ್ಡಿ ಜನ ಸಂಘಕ್ಕೆ ಕೋಲಾರ ಜಿಲ್ಲೆಯ ನಿರ್ದೇಶಕರಾಗಿ ಕೆ.ಚಂದ್ರಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ತಿಂಗಳು ೧೭ ರಂದು ನಡೆಯಲಿರುವ  ಕರ್ನಾಟಕ ರಾಜ್ಯ ರೆಡ್ಡಿ ಜನ ಸಂಘದ ಕೋಲಾರ ಜಿಲ್ಲೆಯ ನಿರ್ದೆಶಕರ ಸ್ಥಾನಕ್ಕೆ ಬಂಗಾರಪೇಟೆ ಮುಖಂಡ ಕೆ.ಚಂದ್ರಾರೆಡ್ಡಿ ಮತ್ತು12ಜನ ನಾಮಪತ್ರ…

ಕರ್ನಾಟಕ ರೆಡ್ಡಿ ಜನ ಸಂಘ ನಿರ್ದೇಶಕರ ಚುನಾವಣೆ-ಕೆ.ಚಂದ್ರಾರೆಡ್ಡಿಗೆ ಬೆಂಬಲ.

ಬಂಗಾರಪೇಟೆ ; ಇದೇ ತಿಂಗಳು ೧೭ ರಂದು ನಡೆಯಲಿರುವ  ರಾಜ್ಯ ರೆಡ್ಡಿ ಸಂಘದ ನಿರ್ದೆಶಕರ ಚುನಾವಣೆಗೆ ಬಂಗಾರಪೇಟೆ ತಾಲ್ಲೂಕಿನಿಂದ ಮುಖಂಡ ಕೆ.ಚಂದ್ರಾರೆಡ್ಡಿ ಅವರನ್ನು ಸ್ಪರ್ಧೆಗೆ ಇಳಿಸಲು ಇಲ್ಲಿನ ತಾಲ್ಲೂಕು ರೆಡ್ಡಿ ಸಂಘ ಪದಾಧಿಕಾರಗಳ ಸಭೆಯಲ್ಲಿ ಬೆಂಬಲಿಸಲು ತೀರ್ಮಾನಿಸಲಾಯಿತು. ತಾಲ್ಲೂಕು ಅಧ್ಯಕ್ಷ ತಿಪ್ಪಾರೆಡ್ಡಿ…

ತಾಲ್ಲೂಕು ಕಛೇರಿಯಲ್ಲಿ ಅಧಿಕಾರಿ/ಸಿಬ್ಬಂದಿ ಇಲ್ಲದೆ ಕುರ್ಚಿಗಳು ಖಾಲಿ ಖಾಲಿ.

ಕೆ.ರಾಮಮೂರ್ತಿ. ಬಂಗಾರಪೇಟೆ:ಸಮಯ ಬೆಳಿಗ್ಗೆ 10-30 ಆದರೂ ತಾಲ್ಲೂಕು ಕಛೇರಿಯಲ್ಲಿ ಕುರ್ಚಿಗಳು ಖಾಲಿ ಖಾಲಿ ಇದ್ದು ಸಮಯಕ್ಕೆ ಸರಿಯಾಗಿ ಕಛೇರಿಗೆ ಬಾರದ ಬಹುತೇಕ ಅಧಿಕಾರಿ/ಸಿಬ್ಬಂದಿ ಪ್ರತಿದಿನ ತಡವಾಗಿ ಬರುವುದನ್ನು ರೂಢಿಮಾಡಿಕೊಂಡಿದ್ದಾರೆ. ಚುನಾವಣೆ ಶಾಖೆ ತೆರೆದೇ ಇಲ್ಲ. ಇದರಿಂದಾಗಿ ಸಾರ್ವಜನಿಕರು ಗಂಟೆಗಟ್ಟಲೆ ಕಾದು ಹೈರಾಣಾಗುತ್ತಿದ್ದಾರೆ.…

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ.

ತೆಲಂಗಾಣದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಹೈದರಾಬಾದ್‌ನ ಎಲ್‌ಬಿ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಹನ್ನೆರಡು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಅವಿಭಜಿತ ತೆಲಂಗಾಣದಲ್ಲಿ ‘ಸೀತಕ್ಕ’ ಎಂದೇ ಜನಪ್ರಿಯರಾಗಿರುವ,…

You missed

error: Content is protected !!