• Sat. Sep 21st, 2024

ತಾಲ್ಲೂಕು ಸುದ್ದಿ

  • Home
  • ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಮುಂದಾಗಿ ಕನ್ನಡಿಗರ ತಾಳ್ಮೆ ಕೆಣಕದಿರಿ : ರೈತ ಸಂಘ

ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಮುಂದಾಗಿ ಕನ್ನಡಿಗರ ತಾಳ್ಮೆ ಕೆಣಕದಿರಿ : ರೈತ ಸಂಘ

ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನೆಲ ಜಲ ನುಡಿಯ ಮೇಲೆ ಸದಾ ತಮ್ಮ…

ಸಾವಿತ್ರಿ ಬಾಯಿ ಪುಲೆ ಆದರ್ಶ ಪಾಲಿಸಿ ಪ್ರತಿಯೊಬ್ಬ ಮಹಿಳೆಯೂ ವಿದ್ಯಾವಂತರಾಗಿ-ಸಿಎಂಆರ್ ಶ್ರೀನಾಥ್

ಸಾವಿತ್ರಿ ಬಾಯಿ ಪುಲೆ ಆದರ್ಶವನ್ನು ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು. ಕೋಲಾರ ನಗರದ ರೋಟರಿ ಸೆಂಟ್ರಲ್ ಕಟ್ಟಡದಲ್ಲಿ ಜಿಲ್ಲಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ಸಂಘದವತಿಯಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಯಿ ಪುಲೆ…

ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ಶಾಸ್ತ್ರೀಯ ಸಂಗೀತ ಗುರುಶಿಷ್ಯ ಪರಂಪರೆಯಲ್ಲಿ ಬೆಳೆಯಲಿ – ಹರೀಶ್

ಕೋಲಾರ ನಗರದ ಶಂಕರಮಠದಲ್ಲಿ ಗಾಯತ್ರಿ ಸಂಗೀತ ಕಲಾ ನಿಕೇತನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಶಾಸ್ತ್ರೀಯಸಂಗೀತ ಕಾರ್ಯಕ್ರಮವನ್ನು ಜ.೧ ೨೦೨೩ ರಂದು ಆಯೋಜಿಸಲಾಗಿತ್ತು. ಸಂಗೀತಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಠಾಣೆ ಆರಕ್ಷಕ ನಿರೀಕ್ಷಕ ಹರೀಶ್ ಮಾತನಾಡಿ, ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಗುರು…

ನೇತ್ರತಜ್ಞ ಡಾ.ಎಚ್.ಆರ್.ಮಂಜುನಾಥ್ ರಿಗೆ ಸನ್ಮಾನ ಮಕ್ಕಳಲ್ಲಿ ನೇತ್ರದಾನದ ಅರಿವು ಮೂಡಿಸಲು ಸಲಹೆ

ಶ್ರೀನಿವಾಸಪುರ ತಾಲೂಕಿನ ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ, ಕ್ರೀಡಾಸಂಘಗಳ ಈ ಸಾಲಿನ ಸಮಾರೋಪ ಸಮಾರಂಭದಲ್ಲಿ ನೇತ್ರತಜ್ಞ ನಗರದ ವಿವೇಕ್ ನೇತ್ರಾಲಯದ ಡಾ.ಎಚ್.ಆರ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ,…

ಕೋಲಾರ ಜಿಲ್ಲೆಯ ವಿಶೇಷ ಉತ್ಪನ್ನ ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ.…

ಬ್ಲಡ್ ಕ್ಯಾನ್ಸರನ್ನೇ ಗೆದ್ದು ಹೊಸ ಬದುಕಿನತ್ತ ಮರಳಿದ ಬಾಲಕಿ – ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಿದ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಧನ್ಯವಾದ

ಆರು ವರ್ಷದ ಬಾಲಕಿಯೊಬ್ಬಳು ಕಳೆದ ೨೦೧೯ ರಲ್ಲಿ ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸುದ್ದಿ ತಿಳಿದ ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಖುದ್ದು ಮಗುವಿನ ಮನೆಗೆ ಹೋಗಿ ಚಿಕಿತ್ಸೆಗೆ ೧.೫ ಲಕ್ಷ ನೆರವು ಒದಗಿಸಿದ್ದರಿಂದಾಗಿ ಆಕೆ ಇದೀಗ ಕ್ಯಾನ್ಸರ್ ಗೆದ್ದು…

ಪಾರೇಹೊಸಹಳ್ಳಿಯಲ್ಲಿ ಜಿಲ್ಲಾ ಮಟ್ಟದ ಜಾನಪದ ಕಲಾ ಸಂಭ್ರಮ

ನಮ್ಮ ಪೂರ್ವಿಕರು ದಿನಪೂರ್ತಿ ದುಡಿದು ಸಂಜೆ ಮನೆ ತಲುಪಿ ತಮ್ಮ ನೋವು ಮರೆಯಲು ಕೋಲಾಟ, ನಾಟಕ, ಇತರ ಜಾನಪದ ಪ್ರಕಾರಗಳನ್ನು ಆಯಾ ಭಾಗದ ಸಂಸ್ಕೃತಿಯ ಕಲೆಗಳನ್ನು ಪ್ರದರ್ಶನ ಮಾಡಿ ನೋವು ಮರೆಯುತ್ತಿದ್ದರು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾರೇಹೊಸಹಳ್ಳಿ ರವಿಕುಮಾರ್ ತಿಳಿಸಿದರು.…

ರೈತರ ಮದುವೆಯಾದರೆ ಸರಕಾರದಿಂದ ೨೫ ಲಕ್ಷ ಪ್ರೋತ್ಸಾಹ ಧನ ನೀಡಿ : ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಗೌಡ ಮನವಿ

ರೈತರನ್ನು ಮದುವೆಯಾಗಲು ಯಾರೂ ಮುಂದೆ ಬರುತ್ತಿಲ್ಲ, ಆದ್ದರಿಂದ ರೈತ ಮಕ್ಕಳನ್ನು ಮದುವೆ ಮಾಡಿಕೊಂಡರೆ ಸರಕಾರದಿಂದ ೨೫ ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ನೀಡುವ ಕನ್ಯಾ ಯೋಜನೆಯನ್ನು ಜಾರಿಗೆ ತರಬೇಕೆಂದು ಕೋಲಾರ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ…

ಬಂಗಾರಪೇಟೆ ಪಟ್ಟಣದಲ್ಲಿ ರಸ್ತೆ ವಿಭಜಕಗಳಲ್ಲಿ ಜಹೀರಾತು ಅಳವಡಿಸಲು ಶಾಸಕರಿಗೆ ನೀಡಿದ್ದ ಟೆಂಡರ್ ರದ್ದು.

ಬಂಗಾರಪೇಟೆ ಪಟ್ಟಣದಲ್ಲಿ ರಸ್ತೆ ವಿಭಜಕಗಳಲ್ಲಿ ಜಹೀರಾತು ಅಳವಡಿಸಲು ಶಾಸಕರಿಗೆ ನೀಡಿದ್ದ ಟೆಂಡರ್ ರದ್ದು. ಬಂಗಾರಪೇಟೆ ಪಟ್ಟಣದ ದೇಶಿಹಳ್ಳಿಯಿಂದ ಕೋಲಾರದ ರೈಲ್ವೆ ಗೇಟ್‍ವರೆಗಿನ ರಸ್ತೆ ವಿಭಜಕಗಳಲ್ಲಿನ ಜಾಹಿರಾತು ಫಲಕಗಳನ್ನು ಅಳವಡಿಸಲು ಶಾಸಕ ಎಸ್.ಎನ್.ನಾರಾಯಣಸ್ವಾಮಿ ರವರ ಸನ್ಮಾರ್ಗ ಶೆಲ್ಟರ್ಸ್ ಹಾಗೂ ಎಸ್‍ಎನ್ ಇಂಡಿಯನ್ ಗಾರ್ಮೆಂಟ್ಸ್‍ಗೆ…

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದಲೂ ನಾಗೇಂದ್ರಪ್ರಸಾದ್ ಅವರಿಗೆ ಅಭಿನಂದನೆ

ಕೋಲಾರ ಜಿಲ್ಲಾ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಯಾಗಿದ್ದು, ಜಿಲ್ಲೆಯ ಫಲಿತಾಂಶದಲ್ಲಿ ಕ್ರಾಂತಿಯುಂಟು ಮಾಡಿ ಇತ್ತೀಚೆಗೆ ನಿವೃತ್ತರಾದ ಎ.ಎನ್.ನಾಗೇಂದ್ರಪ್ರಸಾದ್ ಅವರನ್ನು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾರ್ಯದರ್ಶಿ ರೇವಣಸಿದ್ದಪ್ಪ ಹಾಗೂ ಉಪನಿರ್ದೇಶಕ ಕೃಷ್ಣಮೂರ್ತಿ ಆತ್ಮೀಯವಾಗಿ ಸನ್ಮಾನಿಸಿದರು. ಮೊದಲು ಕೋಲಾರದ ಡಿಡಿಪಿಐ ಆಗಿಯೂ ಸೇವೆ ಸಲ್ಲಿಸಿದ್ದ ರೇವಣಸಿದ್ದಪ್ಪ…

You missed

error: Content is protected !!