• Wed. May 1st, 2024

ತಾಲ್ಲೂಕು ಸುದ್ದಿ

  • Home
  • ಮುದುವಾಡಿ ಕೆರೆಯಲ್ಲಿ ಅಕ್ರಮ ಸಿಡಿಮದ್ದು ತಿಂದು ಹಸು ಸಾವು ಪರಿಹಾರಕ್ಕೆ ರೈತರ ಒತ್ತಾಯ

ಮುದುವಾಡಿ ಕೆರೆಯಲ್ಲಿ ಅಕ್ರಮ ಸಿಡಿಮದ್ದು ತಿಂದು ಹಸು ಸಾವು ಪರಿಹಾರಕ್ಕೆ ರೈತರ ಒತ್ತಾಯ

ಕೋಲಾರ ತಾಲೂಕಿನ ಮುದುವಾಡಿ ಕೆರೆಯಲ್ಲಿ ಕಾಡುಪ್ರಾಣಿಗಳಿಗಾಗಿ ಅಕ್ರಮವಾಗಿ ಇಟ್ಟಿದ್ದ ಸಿಡಿಮದ್ದು ತಿಂದು ಹಸು ಸಾವನ್ನಪ್ಪಿದ್ದು, ಇದಕ್ಕೆ ಕಾರಣರಾದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಹಸು ಕಳೆದುಕೊಂಡ ರೈತರಿಗೆ ಪರಿಹಾರ ಕೊಡುವಂತೆ ಕೆ.ಪಿ.ಆರ್.ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಒತ್ತಾಯಿಸಿದ್ದಾರೆ. ಮುದುವಾಡಿ…

ಗೋಕುಲ ಮಿತ್ರಬಳಗದಿಂದ ವಿವಿಧ ಕ್ಷೇತ್ರಗಳ ನಾಲ್ವರು ಸಾಧಕರಿಗೆ ಸನ್ಮಾನ ಪೊಲೀಸ್ ಸುರೇಶ್,ಯೂನುಸ್,ಮುನಿಯಪ್ಪ,ಸಹಕಾರಿ ಸುರೇಶ್‌ಗೆ ಅಭಿನಂದನೆ

ಕೋಲಾರ ನಗರದ ಗೋಕುಲ ಮಿತ್ರಬಳಗದಿಂದ ಪೊಲೀಸ್, ಪತ್ರಿಕೋದ್ಯಮ,ಸಹಕಾರ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಕೋಲಾರ ನಗರ ಹೊರವಲಯದ ಇ-ಪ್ಯಾಕ್ಟ್ ಶಿವಕುಮಾರ್ ಅವರ ತೋಟದಲ್ಲಿ ನಡೆದ ಸಮಾಂಭದಲ್ಲಿ ಪೊಲೀಸ್ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಸೇವಾ ಪದಕ ವಿಜೇತ ಸುರೇಶ್, ಅಖಿಲ ಭಾರತ ಪತ್ರಿಕಾ…

ತೆಲುಗು ನಟ ಬಾಲಕೃಷ್ಣ ಜನ್ಮದಿನಾಚರಣೆ ಕಿಲಾರಿಪೇಟೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ

ತೆಲುಗಿನ ಖ್ಯಾತ ಚಿತ್ರನಟ ನಂದಮೂರಿ ಬಾಲಕೃಷ್ಣ ಅವರ ೬೪ನೇ ವರ್ಷದ ಹುಟ್ಟುಹಬ್ಬವನ್ನು ಕೋಲಾರ ನಗರದ ಕಿಲಾರಿಪೇಟೆಯಲ್ಲಿ ಅವರ ಅಭಿಮಾನಿಗಳು ಭಾನುವಾರ ರಾತ್ರಿ ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಮಾನಿಗಳು, ಖ್ಯಾತ ನಟ ಹಾಗೂ ಆಂಧ್ರದ ಮಾಜಿ ಮುಖ್ಯಮಂತ್ರಿ…

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸಂಭ್ರಮದ ಚಾಲನೆ ಜಾತಿ,ಧರ್ಮ ಬೇಧವಿಲ್ಲದೇ ಐದು ಗ್ಯಾರೆಂಟಿ ಈಡೇರಿಸುತ್ತೇವೆ-ಬೈರತಿ ಸುರೇಶ್

ಜಾತಿ,ಧರ್ಮ,ಶ್ರೀಮಂತ,ಬಡವ ಯಾವುದೇ ಬೇಧವಿಲ್ಲದೇ ಎಲ್ಲಾ ಮಹಿಳೆಯರಿಗೂ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಮ್ಮನ್ನು ನಂಬಿ ಮತ ನೀಡಿದ ಮತದಾರರಿಗೆ ದ್ರೋಹ ಬಗೆಯದೇ ಎಲ್ಲಾ ಐದು ಗ್ಯಾರೆಂಟಿಗಳನ್ನು ಕಾರ್ಯಗತಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಿಸಿದರು. ಕೋಲಾರ…

ಒಂದು ವರ್ಷದೊಳಗೆ ಪಟ್ಟಣದಲ್ಲಿ ಕೆಎಸ್ಆರ್ಟಿಸಿ ಡಿಪೋ ಆರಂಭ:ಎಸ್.ಎನ್.

ಬಂಗಾರಪೇಟೆ.ಪಟ್ಟಣದಲ್ಲಿ ಒಂದು ವರ್ಷದೊಳಗೆ ಕೆಎಸ್‍ಆರ್‍ಟಿಸಿ ಡಿಪೋ ನಿರ್ಮಾಣ ಮಾಡಲಾಗುವುದಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭರವಸೆ ನೀಡಿದರು. ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು ಒಂದು ವರ್ಷದ…

ವೈದ್ಯಕೀಯ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಕಿರುಕುಳದ ಆರೋಪ ವೈದ್ಯ ಮಹೇಶ್ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ದರ್ಶಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್‌ರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು…

ಶಾಸಕ ಧೀರಜ್ ಮುನಿರಾಜು ಅವರಿಗೆ ಕೋಲಾರ ಯಾದವಸಂಘದ ಅಭಿನಂದನೆ

ರಾಜಕೀಯ, ಸಾಮಾಜಿಕ,ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯ ಸಂಘಟಿತರಾಗಬೇಕು, ಮೊದಲು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಕರೆ ನೀಡಿದರು. ಕೋಲಾರ ಜಿಲ್ಲಾ ಯಾದವ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಉದ್ಯಮಿ ವಕ್ಕಲೇರಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಯಾದವ ಸಂಘದ…

ಎಂವಿಜೆ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಕಿರುಕುಳಕ್ಕೆ ಶಿಕ್ಷಕ ದಂಪತಿಯ ಪುತ್ರಿ ಬಲಿ-ಕ್ರಮಕ್ಕೆ ಸುರೇಶ್‌ಬಾಬು ಆಗ್ರಹ

ಮೆರಿಟ್ ರ‍್ಯಾಂಕ್ ಗಳಿಸಿ ಉಚಿತವಾಗಿ ಸರ್ಕಾರಿ ಕೋಟಾದಡಿ ಮೆಡಿಕಲ್ ಸೀಟ್ ಪಡೆದಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಶಾಲಾ ಶಿಕ್ಷಕಿಯೊಬ್ಬರ ಪುತ್ರಿಯೂ ಆಗಿರುವ ದರ್ಶಿನಿ ಸಾವಿಗೆ ಕಾರಣರಾದ ಎಂವಿಜೆ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಂಬಂಸಿದವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಂಡಿದ್ದು,…

ತೆಲಂಗಾಣ ಅಂಬೇಡ್ಕರ್ ಪ್ರತಿಮೆ ಸನ್ನಿಧಾನಕ್ಕೆ ಕೋಲಾರ ದಲಿತ ಸಂಘಟನೆ ಮುಖಂಡ ನಿಯೋಗ

ತೆಲಂಗಾಣದಲ್ಲಿ ನೂತನವಾಗಿ ನಿರ್ಮಿಸಿರುವ ವಿಶ್ವ ಪ್ರಸಿದ್ಧಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ೧೨೫ ಅಡಿಗಳ ಪುತ್ಥಳಿಯನ್ನು ವೀಕ್ಷಿಸಲು ಹಾಗೂ ತೆಲಂಗಾಣ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಕೋಲಾರ ಜಿಲ್ಲಾ ದಲಿತ ಸಂಘಟನೆಗಳ ಮುಖಂಡರು ನಗರದ ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…

ಅರಸು ನರ್ಸಿಂಗ್ ಕಾಲೇಜು ವತಿಯಿಂದ ಶೈಕ್ಷಣಿಕ ಎಕ್ಸ್ಪೋ ೨೦೨೩ ಕ್ಕೆ ಚಾಲನೆ ವೈದ್ಯಕೀಯ ಪೂರಕ ಕೋರ್ಸ್‌ಗಳಲ್ಲಿ ವ್ಯಾಸಾಂಗ ಮಾಡಿ – ಡಾ.ಡಿ.ವಿ.ಎಲ್.ಎನ್.ಪ್ರಸಾದ್

ಮನುಷ್ಯನ ಜೀವ ಉಳಿಸುವಲ್ಲಿ ನೆರವಾಗುವ ವೈದ್ಯಕೀಯ ಪೂರಕ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ಮೂಲಕ ಜೀವನದ ಗುರಿ ಸಾಽಸಿಕೊಂಡು ಸಾರ್ಥಕತೆ ಪಡೆದುಕೊಳ್ಳಬೇಕೆಂದು ದೇವರಾಜ ಅರಸು ವೈದ್ಯಕೀಯ ಸಂಸ್ಥೆಯ ರಿಜಿಸ್ಟ್ರಾರ್ ಮತ್ತು ಉಪ ಕುಲಪತಿ ಡಾ.ಡಿ.ವಿ.ಎಲ್.ಎನ್.ಪ್ರಸಾದ್ ಹೇಳಿದರು. ಕೋಲಾರ ನಗರದ ಜಾಲಪ್ಪಆಸ್ಪತ್ರೆಯ ಘಟಕದಲ್ಲಿ ಶನಿವಾರ…

You missed

error: Content is protected !!