• Fri. Sep 20th, 2024

ಶ್ರೀನಿವಾಸಪುರ

  • Home
  • *ಜಾತ್ಯತೀತ ಪಕ್ಷಕ್ಕೆ ಬೆಂಬಲ: ಜಿಗಣಿ ಶಂಕರ್.*

*ಜಾತ್ಯತೀತ ಪಕ್ಷಕ್ಕೆ ಬೆಂಬಲ: ಜಿಗಣಿ ಶಂಕರ್.*

ಬಂಗಾರಪೇಟೆ:2023ರ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನದ ನಿಯಮಗಳ ಅಡಿಯಲ್ಲಿ ಸುಭದ್ರ ಬಲಿಷ್ಠ, ರಾಜ್ಯ ಕಟ್ಟುವ ನಿಟ್ಟಿನಲ್ಲಿ ಜಾತ್ಯಾತೀತ ಪಕ್ಷಕ್ಕೆ ಬೆಂಬಲಿಸಲಾಗುವುದು, ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿರವರು…

ಅಲ್ಪಸಂಖ್ಯಾತರ ಮೀಸಲಾತಿ ರದ್ದತಿ ವಿರೋಧಿಸಿ ಏಪ್ರಿಲ್ 1 ರ0ದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ- ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಎಸ್.ಬಿ. ಸುರೇಶ್

ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗಿದ್ದ,  ಮೀಸಲಾತಿ ರದ್ದು ಪಡಿಸಿರುವುದು ಜನ ವಿರೋಧಿ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ವಕೀಲ ಶ್ಯಾನಭೋಗನಹಳ್ಳಿ ಎಸ್.ಬಿ. ಸುರೇಶ್ ಖಂಡಿಸಿದ್ದಾರೆ. ಈ ಕುರಿತು ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ…

*ಬಂಗಾರಪೇಟೆಯಲ್ಲಿ ತಾಲ್ಲೂಕು ಚುನಾವಣಾಧಿಕಾರಿ ಶೃತಿ ಪತ್ರಿಕಾಗೋಷ್ಠಿ.*

ಬಂಗಾರಪೇಟೆ:ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಚುನಾವಣೆ ಅಧಿಕಾರಿಗಳಾಗಿ ನೇಮಕವಾಗಿರುವ ಎಂ.ಕೆ ಶೃತಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಿದ್ದರು. ಈ ವೇಳೆ ಅವರು ಮಾತನಾಡಿ, ಕರ್ನಾಟಕ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಚುನಾವಣಾ ಆಯೋಗದಿಂದ ಚುನಾವಣಾ ಪ್ರಕ್ರಿಯೆಗಳ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ:13/04/2023…

*ಬೋವಿ ಸಮುದಾಯ ಕಾಂಗ್ರೆಸ್ ಪರವಾಗಿದೆ:ವೆಂಕಟೇಶ್.*

ಶ್ರೀನಿವಾಸಪುರ:ಎಲ್ಲಾ ಸಮುದಾಯಗಳಿಗೆ ಸಮಾನವಾಗಿ ಸೇವೆ ಮಾಡುವ ವ್ಯಕ್ತಿ ಎಂದರೆ ರಮೇಶ್ ಕುಮಾರ್, ಈ ಕಾರಣದಿಂದ ತಾಲ್ಲೂಕಿನಾದ್ಯಂತ ಬೋವಿ ಸಮುದಾಯ  ಕಾಂಗ್ರೆಸ್ ಪರವಾಗಿದೆ ಎಂದು ಬೋವಿ ಸಮುದಾಯದ ನಾಯಕ ಜೆ ವಿ ಕಾಲೋನಿ ವೆಂಕಟೇಶ್ ಹೇಳಿದರು. ಶಾಸಕ  ಕೆ ಆರ್ ರಮೇಶ್ ಕುಮಾರ್…

ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಚುನಾವಣೆ

ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ…

ಕೋಲಾರ I ಜನತೆಗೆ ಸತ್ಯ ತಿಳಿಸಲು ಏ .೫ ಕೋಲಾರಕ್ಕೆ ರಾಹುಲ್‌ ಗಾಂಧಿ-ಕೆ.ಎಚ್‌.ಮುನಿಯಪ್ಪ

ಪ್ರಜಾಪ್ರಭುತ್ವ ಉಳಿವಿಗಾಗಿ ಹಾಗೂ ಜನತೆಗೆ ಸತ್ಯ ತಿಳಿಸಲು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಏಪ್ರಿಲ್ ೫ ರಂದು ಕೋಲಾರಕ್ಕೆ ಆಗಮಿಸಿಲಿದ್ದಾರೆಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ೨೦೧೯…

*ವಿದ್ಯುತ್ ಸಮಸ್ಯೆ ಇತ್ಯರ್ಥ ಪಡಿಸಿ:ರೈತ ಸಂಘ ಮನವಿ.*

ಕೆಜಿಎಫ್:ಕೆಜಿಎಫ್ ತಾಲ್ಲೂಕಿನಲ್ಲಿ ರೈತರ ವಿದ್ಯುತ್ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಬೇತಮಂಗಲ ವಿದ್ಯುತ್ ಇಲಾಖೆಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಬೇತಮಂಗಲದ ವಿದ್ಯುತ್ ಇಲಾಖೆಗೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ವಿದ್ಯುತ್ ಇಲಾಖೆಯಿಂದ ಇತ್ತೀಚಿಗೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.…

*ಬೇತಮಂಗಲ ಬೀದಿ ಬದಿ ಸುಂಕ ವಸೂಲಿಗೆ ಹರಾಜು.*

ಕೆಜಿಎಫ್:ಬೇತಮಂಗಲ ಗ್ರಾಮದಲ್ಲಿ ನಿತ್ಯ ಬೀದಿ ಬದಿ ಅಂಗಡಿಗಳು ಹಾಗೂ ಸಂತೆ ಮೈದಾನದಲ್ಲಿ ವ್ಯಾಪಾರ ಮಾಡುವ ಅಂಗಡಿಗಳಿಂದ ಸುಂಕ ವಸೂಲಿಗೆ ಬಹಿರಂಗ ಹರಾಜಿನಲ್ಲಿ 3.92ಲಕ್ಷ ರೂಗಳಿಗೆ ಗುತ್ತಿಗೆ ನೀಡಲಾಗಿದೆ. ಬೇತಮಂಗಲ ಗ್ರಾಮದ ಗ್ರಾಪಂ ಅವರಣದಲ್ಲಿ ಗ್ರಾಪಂ ಅಧ್ಯಕ್ಷೆ ಮಮತಗಣೇಶ್ ಅಧ್ಯಕ್ಷತೆಯಲ್ಲಿ ನಡೆದ  ಬಹಿರಂಗ ಹರಾಜಿನಲ್ಲಿ…

ಕೋಲಾರ I ಓದುಗ ಕೇಳುಗ ೨೪ ನೇ ಕಾರ್ಯಕ್ರಮ – ಜೇಡರ ದಾಸಿಮಯ್ಯ ವಚನಗಳು ಕೃಷಿ ಸಂಗೋಪನೆಗೆ ಬದ್ಧ – ಪ್ರೊ.ನಾಗರಾಜು

ಜೇಡರ ದಾಸಿಮಯ್ಯರ ವಚನಗಳು ಕೃಷಿ ಮತ್ತು ಪಶು ಸಂಗೋಪನೆ ಬದ್ಧವಾದ ಪದ್ಯಗಳಾಗಿವೆ ಎಂದು ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಆರ್.ನಾಗರಾಜು ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಓದುಗ ಕೇಳುಗ ೨೪ ಕಾರ್ಯಕ್ರಮದಲ್ಲಿ ಮಾನವ ಪರಿಸರ ಸಂಬಂಧದ ಹರಿಕಾರ ಜೇಡರ ದಾಸಿಮಯ್ಯ…

ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಚುನಾವಣೆ ಎದುರಿಸಬೇಕು?

You missed

error: Content is protected !!