• Thu. May 16th, 2024

ಶ್ರೀನಿವಾಸಪುರ

  • Home
  • ಶ್ರೀನಿವಾಸಪುರ:ಜೆಡಿಎಸ್ ಪಕ್ಷಕ್ಕೆ ಅನ್ಯ ಪಕ್ಷಗಳಿಂದ 40 ಕುಟುಂಬಗಳ ಸೇರ್ಪಡೆ.

ಶ್ರೀನಿವಾಸಪುರ:ಜೆಡಿಎಸ್ ಪಕ್ಷಕ್ಕೆ ಅನ್ಯ ಪಕ್ಷಗಳಿಂದ 40 ಕುಟುಂಬಗಳ ಸೇರ್ಪಡೆ.

ಸತತ 40ವರ್ಷಗಳ ರಾಜಕಾರಣದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷಗಳಿಗಿಂತ ವ್ಯಕ್ತಿಗಳಿಗೆ ಹೆಚ್ಚು ಮನ್ನಣೆ ನೀಡುತ್ತಾರೆ. ಈ ಕ್ಷೇತ್ರದಲ್ಲಿ (ಪ್ರಸಕ್ತಅವಧಿ ಬಿಟ್ಟು) ಒಮ್ಮೆ ಹಾಲಿ ಶಾಸಕ ರಮೇಶ್ ಕುಮಾರ್ ಮತ್ತು ಮಾಜಿ ಶಾಸಕ ಜಿ ಕೆ ವೆಂಕಟಶಿವಾರೆಡ್ಡಿ ಗೆಲ್ಲುತ್ತಾ…

ಕೋಲಾರ I ಅಂಬೇಡ್ಕರ್‌ ಮಕ್ಕಳ ಉದ್ಯಾನದಲ್ಲಿ ರಥಸಪ್ತಮಿ ಸೂರ್ಯನಮಸ್ಕಾರ

ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಉತ್ತಮ ಪರಿಣಾಮ ಬೀರುತ್ತದೆಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅಭಿಪ್ರಾಯಪಟ್ಟರು. ಕೋಲಾರ ನಗರದ ಟೇಕಲ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯು ರಥಸಪ್ತಮಿ ಅಂಗವಾಗಿ ಭಾನುವಾರ ಬೆಳಿಗ್ಗೆ…

ಕೋಲಾರ। ಮಿಠಾಯಿ ಆರ್ಮುಗಂ ನಿಧನ

ಗಲ್ ಪೇಟೆ ಮಿಠಾಯಿ ಆರ್ಮುಗಂ ನಿಧನ ಕೋಲಾರ ನಗರದ ಗಲ್ ಪೇಟೆಯ ಮಿಠಾಯಿ ಆರ್ಮುಗಂ (86) ಸ್ವಲ್ಪ ಕಾಲದ ಅಸ್ವಸ್ಥತೆಯ ನಂತರ ಶನಿವಾರ ಬೆಳಗಿನ ಜಾವ ಕೊನೆಯುಸಿರೆಳೆದರು. ಮೃತರು ಮಗ ಮಾಯಂಡಿ ಮನೋಹರ್ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು, ಪತ್ನಿ ಮೊಮ್ಮಕ್ಕಳು…

ಕೋಲಾರ I ನೌಕರರಲ್ಲಿ ಉಲ್ಲಾಸ ಮತ್ತು ಚೈತನ್ಯ ಪಡೆಯಲು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಅಗತ್ಯ- ಸಂಸದ ಎಸ್.ಮುನಿಸ್ವಾಮಿ

ಸದಾ ಕರ್ತವ್ಯನಿರತ ನೌಕರರು ತಮ್ಮ ವೃತ್ತಿಯಲ್ಲಿ ವಿಶ್ರಾಂತಿ ಮತ್ತು ಚೈತನ್ಯ ಪಡೆಯಲು ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಪ್ರತಿದಿನ ತೊಡಗಿಸಿಕೊಳ್ಳಬೇಕು. ಆ ಮೂಲಕ ಪ್ರಶಾಂತವಾದ ಮನಸ್ಸು ಮತ್ತು ಸದೃಢವಾದ ದೈಹಿಕ ಆರೋಗ್ಯವನ್ನು ಹೊಂದಬೇಕೆಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಮುನಿಸ್ವಾಮಿ ಅಭಿಪ್ರಾಯ…

ಆಲಂಬಗಿರಿಯಲ್ಲಿ ರಥಸಪ್ತಮಿ ಉತ್ಸವ

ಚಿಂತಾಮಣಿ ತಾಲೂಕಿನ ಪುರಾಣ ಪ್ರಸಿದ್ದ ಕ್ಷೇತ್ರವಾದ ಆಲಂಬಗಿರಿ ಶ್ರೀ ಕಲ್ಕಿ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ರಥ ಸಪ್ತಮಿ ಪ್ರಯುಕ್ತ ವಿಶೇಷ ಸೂರ್ಯಪ್ರಭಾ ಉತ್ಸವವು ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಸೂರ್ಯಪ್ರಭಾ ಉತ್ಸವದ ಪೀಠವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಅಲಂಕೃತ ಉತ್ಸವದಲ್ಲಿ ಶ್ರೀದೇವಿ ಭೂದೇವಿ…

ಕೋಲಾರ I ಚುನಾವಣಾ ನಿಲುವು ಕೈಗೊಳ್ಳಲು ಫೆ.೩ ದಲಿತ ಮುಖಂಡರ ಸಭೆ – ಕಾಂಗ್ರೆಸ್‌ ಘಟಬಂಧನ್‌ ಮುಖಂಡರು ವಿರುದ್ಧ ಆಕ್ರೋಶ

ಘಟಬಂದನ್ ಮುಖಂಡರ ನಿಲುವಿಗೆ ದಲಿತ ಸಂಘಟನೆಗಳ ವಿರೋಧ ಫೆ.೩ರಂದು ಅಂತಿಮ ನಿರ್ಧಾರಕ್ಕೆ ಸಭೆ ನಡೆಸಲು ತೀರ್ಮಾನ ಕಾಂಗ್ರೆಸ್ ಘಟಬಂದನ್ ಮುಖಂಡರು ಮತ್ತು ಕೆಲ ದಲಿತ ಮುಖಂಡರು ಒಗ್ಗೂಡಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಏಕಪಕ್ಷೀಯವಾಗಿ ತೆಗೆದುಕೊಳ್ಳುತ್ತಿರುವ ತೀರ್ಮಾನಗಳು ದಲಿತ ವಿರೋಧಿಯಾಗಿದ್ದು ಚುನಾವಣೆಯಲ್ಲಿ ಇದಕ್ಕೆ…

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ದ ಕೇಸ್‌ಗಳಿರುವ ದಾಖಲೆ ಬಹಿರಂಗಪಡಿಸಿದರೆ ರಾಜೀನಾಮೆ ನೀಡುವೆ : ಬ್ಯಾಲಹಳ್ಳಿ ಗೋವಿಂದಗೌಡ

  ನನ್ನ ವಿರುದ್ದ ದಾಖಲಾಗಿರುವ ೯ ಕೇಸ್‌ಗಳಿಗೆ ನಾನು ತಡೆಯಾಜ್ಞೆ ಪಡೆದುಕೊಂಡಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಸದರಿ ಪ್ರಕರಣಗಳ ಮಾಹಿತಿಯನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸಿದರೆ ಆ ಕ್ಷಣವೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…

ಶ್ರೀನಿವಾಸಪುರದ ಗೊರವಿಮಾಕಲಪಲ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಸೃಜನಶೀಲತಾ ಕಾರ್ಯಾಗಾರ.

ದ ಯಲ್ಲಿ   . ಓದಿನ ಜತೆ ವಿದ್ಯಾರ್ಥಿ ಜೀವನದಿಂದ ಮೌಲ್ಯಯುತ ಗುಣಗಳೊಂದಿಗೆ, ಸಂಸ್ಕಾರವನ್ನು ಮೈಗೂಡಿಸಿಕೊಂಡು ಉತ್ತಮ ನಾಗರೀಕರಾಗಿ ಬದುಕಬೇಕು ಎಂದು ಶ್ರೀನಿವಾಸಪುರ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನ  ಪ್ರಾಂಶುಪಾಲ ಪ್ರಾಣೇಶ್ ಹೇಳಿದರು. ಅವರು ತಾಲ್ಗೊಲೂಕಿನ ಗೊರವಿಮಾಕಲಪಲ್ಲಿ ಸಫಲಮ್ಮ ಸಮುದಾಯ ಭವನದಲ್ಲಿ ಬೆಂಗಳೂರಿನ ಋಷಿ ಪ್ರಭಾಕರ್…

ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ನೂರು ಬಾರಿ ಅಮಿತ್ ಶಾ, ಮೋದಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸತ್ಯ – ಸಿದ್ದರಾಮಯ್ಯ

ರಾಜ್ಯಕ್ಕೆ ನೂರು ಬಾರಿ ಅಮಿತ್ ಶಾ, ಮೋದಿ ಬಂದರೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಸತ್ಯ,ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು ಎಂದರು.  ಕೋಲಾರದಲ್ಲಿ ಪ್ರಜಾಧ್ವಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.  ೧೩ ನೇ…

ಶೇ.೪೦ ಲಂಚ ಇಲ್ಲದೆ ಯಾವುದೇ ಕೆಲಸ ಆಗದು ಬಿಜೆಪಿ ಸರಕಾರದ ವಿರುದ್ಧ ಶಾಸಕ ಎನ್.ಎಸ್.ನಾರಾಯಣಸ್ವಾಮಿ ಟೀಕೆ

ಶೇ.೪೦ ಲಂಚವಿಲ್ಲದೆ ಬಿಜೆಪಿ ಸರಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಟೀಕಿಸಿದರು. ಕೋಲಾರದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಸರಕಾರ ನಡೆಸಿರುವ ಬಿಜೆಪಿ ಸರಕಾರದಲ್ಲಿ ರೈತರ ಪರ ಯಾವುದೇ…

You missed

error: Content is protected !!