• Thu. Sep 19th, 2024

ರಾಜಕೀಯ

  • Home
  • ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳನ್ನ ನಿರ್ಬಂಧಿಸಿ:BJPಯಿಂದ  ಆಯೋಗಕ್ಕೆ ದೂರು.

ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳನ್ನ ನಿರ್ಬಂಧಿಸಿ:BJPಯಿಂದ  ಆಯೋಗಕ್ಕೆ ದೂರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…

ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.

ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್​ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ.

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಏ.26 ಅಂದರೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಒಟ್ಟಾಗಿ ಫಲಿತಾಂಶ ಪ್ರಕಟವಾಗಲಿದೆ. ಗುಜರಾತ್‌, ಹರಿಯಾಣ,, ಝಾರ್ಖಾಂಡ್,…

MP ಚುನಾವಣೆ:ಕೋಲಾರ ಸೇರಿ ಮೂರು ಕಡೆ ಜೆಡಿಎಸ್ ಸ್ಪರ್ಧೆ ಎಂದ HDK.

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಕೋಲಾರ ಸೇರಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಇಂದು ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, “ಮಂಡ್ಯ, ಕೋಲಾರ,…

ಮಹಿಳೆಯರಿಗೆ ಪ್ರತಿವರ್ಷ 1ಲಕ್ಷ ಸೇರಿ ಐದು ಗ್ಯಾರಂಟಿ ನೀಡಿದ ಕಾಂಗ್ರೇಸ್.

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಲವಾರು ಗ್ಯಾರಂಟಿ, ಸಂಕಲ್ಪಗಳನ್ನು ಘೋಷಿಸುತ್ತಿದೆ. ಈ ಹಿಂದೆ ಐದು ಗ್ಯಾರಂಟಿಗಳನ್ನು ಮತ್ತು ಆದಿವಾಸಿ ಸಮಾಜಕ್ಕಾಗಿ ಆರು ಸಂಕಲ್ಪಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ ಮಹಿಳೆಯರಿಗಾಗಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ. “ನಾರಿ ನ್ಯಾಯ ಗ್ಯಾರಂಟಿ” ಅಡಿಯಲ್ಲಿ ಕಾಂಗ್ರೆಸ್ ಮಹಾಲಕ್ಷ್ಮೀ,…

ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ:ಎಸ್‌ಬಿಐಗೆ ಸುಪ್ರೀಂ ಖಡಕ್‌ ಆದೇಶ.

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದ್ದು, 2024ರ ಮಾ.12ರ ಒಳಗಡೆ ಈ ಕುರಿತ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌…

ದಸಂಸ ಮುಖಂಡ ಹೆಣ್ಣೂರು ಶ್ರೀನಿವಾಸ್ ಅವರಿಗೆ ಕೋಲಾರ ಲೋಕಸಭಾ ಟಕೆಟ್ ನೀಡಲು ಆಗ್ರಹ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಸಂಘಟನೆಯ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರು ಸಂಪೂರ್ಣವಾಗಿ ಕಾಂಗ್ರೆಸ ಗೆ ರಾಜ್ಯದ್ಯಂತ ಬೆಂಬಲ ವ್ಯಕ್ತಪಡಿಸಿದ ಕಾರಣ ಸುಮಾರು 35 ರಿಂದ 40 ಶಾಸಕರು ಕರ್ನಾಟಕ…

ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವ ತಮ್ಮ ಪಕ್ಷದ ಸಂಕಲ್ಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಒತ್ತಿ ಹೇಳಿದ್ದು, ಆರ್ಥಿಕ ಸಮೀಕ್ಷೆ ಜೊತೆಗೆ ಮೀಸಲಾತಿಯ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದು ಹಾಕಲಾಗುವುದು ಎಂದು ಪುನರುಚ್ಛರಿಸಿದ್ದಾರೆ. ಈ…

ಡಿಎಂಕೆ ಮೈತ್ರಿಕೂಟ ಸೇರಿದ ಕಮಲ್ ಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’

ತಮಿಳುನಾಡಿನಲ್ಲಿ ನಟ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಪಕ್ಷ ಆಡಳಿತರೂಡ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ) ಕ್ಕೆ ಇಂದು (ಮಾ.9) ಸೇರ್ಪಡೆಗೊಂಡಿದೆ. ಈ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆಗೆ…

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

You missed

error: Content is protected !!