• Fri. May 17th, 2024

ರಾಜ್ಯ ಸುದ್ದಿ

  • Home
  • Loksabha Election 2024: ಕೋಲಾರದಿಂದ ಸ್ಪರ್ಧೆ : ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ.

Loksabha Election 2024: ಕೋಲಾರದಿಂದ ಸ್ಪರ್ಧೆ : ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಿಲ್ಲುವ ಆಸೆಯನ್ನು ಕೆಹೆಚ್ ಮುನಿಯಪ್ಪ ವ್ಯಕ್ತಪಡಿಸಿದ್ದು, ತಾನು ಕೂಡ ಟಿಕೆಟ್ ಆಕಾಂಕ್ಷಿ ಎನ್ನುವ ಸಂದೇಶ ರವಾನಿಸಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ, ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಆಹಾರ ಮತ್ತು ನಾಗರಿಕ ಸಚಿವ ಕೆ.ಎಚ್. ಮುನಿಯಪ್ಪ…

Cauvery Dispute:ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ-ಸುದೀಪ್.

ಈ ವರ್ಷ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಸಂಕಷ್ಟ ತಲೆದೋರಿದೆ. ಮಂಡ್ಯ ಭಾಗದ ರೈತರು ಕಾವೇರಿ, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈಗಾಗಲೇ ಹೋರಾಟ ಆರಂಭಿಸಿದ್ದಾರೆ. ನಮಗೆ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದ್ದಾರೆ.…

ಆರ್ಯ ಈಡಿಗ ಮಹಾಸಂಸ್ಥಾನಕ್ಕೆ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರೇ ಪೀಠಾಧ್ಯಕ್ಷರು-ಮಾಸ್ತಿ ಟಿ.ಸಿ.ರಮೇಶ್

ಕೋಲಾರ,ಸೆ.೨೦ : ಶ್ರೀ ರೇಣುಕಾ ಪೀಠ ಹಾಗೂ ಶ್ರೀ ನಾರಾಯಣಗುರು ಮಠದ ಆರ್ಯ ಈಡಿಗ ಮಹಾಸಂಸ್ಥಾನಕ್ಕೆ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರೇ ಪೀಠಾಧ್ಯಕ್ಷರು, ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಘೋಷಿಸಿದೆ ಎಂದು ಕೋಲಾರ ಜಿಲ್ಲಾ ಆರ್ಯ ಈಡಿಗ ಜನಾಂಗದ ಕೌಶಲ್ಯಾಭಿವೃದ್ಧಿ…

Cauvery Dispute: ಕನ್ನಡ ನಾಡು, ನುಡಿ, ಜಲ ರಕ್ಷಣೆಗೆ ಒಂದಾದ ಸಂಸದರು!

ಕಾವೇರಿ ನೀರಿಗಾಗಿ ಕರ್ನಾಟಕದ ಭೀಕರ ಯುದ್ಧ ಆರಂಭವಾಗಿದೆ. ತಮಿಳುನಾಡಿಗೆ ನಮ್ಮ ಕಷ್ಟ ಅರ್ಥವಾಗದೆ ಇರುವ ಅಲ್ಪಸ್ವಲ್ಪ ಕಾವೇರಿ ನೀರು ಬಿಡಿ ಅಂತಾ ಒತ್ತಡ ಹೇರುತ್ತಿದೆ. ಅಲ್ಲದೆ ಸುಪ್ರೀಂ ಮೆಟ್ಟಿಲು ಏರಿ, ಕರ್ನಾಟಕದ ವಿರುದ್ಧ ಈಗ ಕಾನೂನು ಸಮರ ಸಾರಿದೆ. ಆದರೆ ಈ…

ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ:ದರ್ಶನ್!

ಕಾವೇರಿ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಮಸ್ಯೆ ಮತ್ತೆ ಭುಗಿಲೆದ್ದಿದೆ. ಈ ಬಾರಿ ಕರ್ನಾಟಕದಲ್ಲಿ ಮಳೆಯಾಗಿಲ್ಲ. ಬರದ ವಾತಾವರಣ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸಬೇಕು ಅನ್ನೋ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ…

CM ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದ ಡಾ.ಯತೀಂದ್ರ ಹೇಳಿಕೆ.

ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಮತಗಳು ಬಂದು, ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಸಿಎಂ ಸಿದ್ದರಾಮಯ್ಯ ಅವರ ಡಾ. ಯತೀಂದ್ರ ಅವರು ಹೇಳಿರುವ ಬಹಿರಂಗ ಹೇಳಿಕೆ ಈಗ ಎಲ್ಲಡೆ ಸದ್ದು ಮಾಡುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ…

Gram Panchayat PDO; ಪಿಡಿಒಗಳಿಗೆ ಸಿಹಿಸುದ್ದಿ ನೀಡಿದ ಸರ್ಕಾರ.

ಬೆಂಗಳೂರು;ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಕೆಲವು ದಿನಗಳ ಹಿಂದೆ ಬಡ್ತಿ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪಿಡಿಒಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆ ನಿವಾರಣೆಗೆ…

Prakash Raj:ನಟ ಪ್ರಕಾಶ್​ ರಾಜ್‌ಗೆ ಜೀವ ಬೆದರಿಕೆ, ವಿಕ್ರಮ್ ಟಿವಿ ವಿರುದ್ಧ FIR.

ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಪ್ರಕಾಶ್ ರಾಜ್…

ತಮಿಳುನಾಡಿಗೆ ಕಾವೇರಿ ನೀರು ಬಿಡಲು ನೀಡಿರುವ ಆದೇಶದಿಂದ ಕರ್ನಾಟಕಕ್ಕೆ ಪೆಟ್ಟು:HDD.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಆರ್‌ಸಿ) ರಾಜ್ಯ ಸರ್ಕಾರಕ್ಕೆ ಮಾಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ. ಬೆಂಗಳೂರಿಗೆ ಕುಡಿಯುವ ನೀರು ಬೇಕಿದೆ, ಮುಂದೇನಾಗುತ್ತೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ ಡಿ…

ತಮಿಳುನಾಡು, ‘ಬಿಜೆಪಿ ಜೊತೆಗಿನ ಮೈತ್ರಿ ಮುರಿದಿದ್ದೇವೆ’ ಎಂದು ಘೋಷಿಸಿದ AIADMK.

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ರಚನೆಯಾಗುತ್ತಿದ್ದಂತೆಯೇ ಎನ್‌ಡಿಎ ಮೈತ್ರಿಕೂಟವನ್ನು ಬಲಪಡಿಸಲು ಹೊರಟಿದ್ದ ಬಿಜೆಪಿ ಪ್ರಯತ್ನಕ್ಕೆ ತಮಿಳುನಾಡಿನಲ್ಲಿ ತೀವ್ರ ಹಿನ್ನಡೆಯಾಗಿದ್ದು, ‘ಬಿಜೆಪಿ ಜೊತೆಗಿನ ಮೈತ್ರಿ ಮುರಿದಿದ್ದೇವೆ’ ಎಂದು ಎಐಎಡಿಎಂಕೆ ಮುಖಂಡ ಡಿ ಜಯಕುಮಾರ್ ಮಾಧ್ಯಮಗಳ ಮುಂದೆ ಘೋಷಿಸಿದ್ದಾರೆ. ದಕ್ಷಿಣದ ರಾಜ್ಯಗಳಲ್ಲಿ ಈವರೆಗೆ ಬಿಜೆಪಿಯು…

You missed

error: Content is protected !!