• Fri. May 3rd, 2024

ರಾಜ್ಯ ಸುದ್ದಿ

  • Home
  • ವಕ್ಕಲೇರಿ ಗ್ರಾಮ ಪಂಚಾಯತಿ ಜೆ.ಡಿ.ಎಸ್ ವಶಕ್ಕೆ, ಕಾಂಗ್ರೆಸ್‌ಗೆ ತೀವ್ರ ಮುಖಭಂಗ, ರಾಜ್ಯಧಿಕಾರ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ಜನರ ತಿರಸ್ಕಾರಕ್ಕೆ ಒಳಗಾದ ಕಾಂಗ್ರೆಸ್ : ಸಿ.ಎಂ.ಆರ್. ಶ್ರೀನಾಥ್ ವ್ಯಂಗ್ಯ

ವಕ್ಕಲೇರಿ ಗ್ರಾಮ ಪಂಚಾಯತಿ ಜೆ.ಡಿ.ಎಸ್ ವಶಕ್ಕೆ, ಕಾಂಗ್ರೆಸ್‌ಗೆ ತೀವ್ರ ಮುಖಭಂಗ, ರಾಜ್ಯಧಿಕಾರ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ಜನರ ತಿರಸ್ಕಾರಕ್ಕೆ ಒಳಗಾದ ಕಾಂಗ್ರೆಸ್ : ಸಿ.ಎಂ.ಆರ್. ಶ್ರೀನಾಥ್ ವ್ಯಂಗ್ಯ

ಕೋಲಾರ ತಾಲ್ಲೂಕಿನ ವಕ್ಕಲೇರಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಶ್ರೀಮತಿ. ವೈ.ಎಂ. ರಾಧಿಕಾ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಎಂ. ಆನಂದ್‌ಕುಮಾರ್ ಅತ್ಯಧಿಕ ಬಹುಮತದಿಂದ ವಿಜೇತರಾಗಿದ್ದಾರೆ. ವಕ್ಕಲೇರಿ ಗ್ರಾಮ ಪಂಚಾಯ್ತಿಯ ಎರಡನೇ…

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ನಿವೃತ್ತಿ ನೀಡಲು ಸಂಪುಟ ನಿರ್ದಾರ.  

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 16 ವಿಷಯಗಳ ಮೇಲೆ ಚರ್ಚೆ ನಡೆದಿದ್ದು, ಲೋಕಾಯುಕ್ತ ಪ್ರಕರಣ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ…

ಕೆ.ಜಿ.ಎಫ್‌ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಿಸುವ ಕುರಿತ ಪ್ರಥಮ ಸಭೆ.

ಕೋಲಾರ:ಜಿಲ್ಲೆಯ ಕೆ.ಜಿ.ಎಫ್.ನಲ್ಲಿ ಇರುವ ಬಿ.ಇ.ಎಂ.ಎಲ್ ಸಂಸ್ಥೆಯು ಬಳಕೆ ಮಾಡದೆ ಇರುವ ಹಾಗೂ ರಾಜ್ಯ ಸರ್ಕಾರ ವಶಕ್ಕೆ ಪಡೆದಿರುವ ೯೬೨.೨೦ ಎಕರೆ ಜಮೀನಿನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಮಾಡುವ ಕುರಿತು ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ…

ರಾಜ್ಯದ ಅತಿ ಎತ್ತರದ ವ್ಯಕ್ತಿಗೆ ಬೇಕಿದೆ ಸಹಾಯ ಹಸ್ತ.

By-ಬಾಲಾಜಿ ಕುಂಬಾರ್. ರಾಜ್ಯದ ಅತಿ ಎತ್ತರದ ವ್ಯಕ್ತಿ ಎಂದೇ ಗುರುತಿಸಿಕೊಂಡ ಬೀದರ್ ಜಿಲ್ಲೆಯ ಮಾರುತಿ ಕೋಳಿ ಅವರಿಗೆ ಎತ್ತರವೇ ಭಾರವಾಗಿ ಪರಿಣಮಿಸಿದೆ. ಅನಾರೋಗ್ಯದಿಂದ ಬಳಲುತ್ತಾ ಸಂಕಷ್ಟದ ದಿನಗಳು ದೂಡುತ್ತಿದ್ದಾರೆ. ಬೀದರ್ ಜಿಲ್ಲೆ ಔರಾದ ತಾಲೂಕಿನ ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಚಿಂತಾಕಿ ಗ್ರಾಮದ…

ಬಲಗೈ ಪಣಕಟ್ಟಿನ ಚಲವಾದಿ ಹೊಲೆಯರ ದೇಶಮುದ್ರೆ ಗಂಟೆಬಟ್ಟಲುಗಳ‌ ಸಾಂಸ್ಕೃತಿಕ ಮಹತ್ವ. 

By-ಡಾ.ವಡ್ಡಗೆರೆ ನಾಗರಾಜಯ್ಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮೇಧಾವಿರಾಯಕೋಟ ಗ್ರಾಮದಲ್ಲಿ ಪಾರಂಪರಿಕ ಚಲವಾದಿ  ದೇಶಮುದ್ರೆ ಗಂಟೆಬಟ್ಟಲುಗಳ‌ನ್ನು ಹೊರುವ ಕುಳವಾಡಿ ಮಲ್ಲಪ್ಪ ಮತ್ತು ಆತನ ಕಿರಿಯ ತಮ್ಮನಾದ ಅಮರೇಶಪ್ಪ ಹಾಗೂ ಅಮರೇಶಪ್ಪನ ಮಗನಾದ ಯಲ್ಲಪ್ಪ ಕೋಟ  ಎಂಬುವವರು ದೇಶಮುದ್ರೆ ಗಂಟೆಬಟ್ಟಲುಗಳ‌ನ್ನು ಕುರಿತು ಕೆಲವು…

ನಾವು ಹುಟ್ಟಿ ಬೆಳೆದ ಊರಿನ ಜನರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ : ಡಿ.ದೇವರಾಜ್ ಐಪಿಎಸ್  ಶ್ಲಾಘನೆ

ನಾವು ಹುಟ್ಟಿ ಬೆಳೆದ ಊರಿನ ಜನರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ, ಈ ನಿಟ್ಟಿನಲ್ಲಿ ಕೋಲಾರದ ವಂಶೋದಯ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಸೇವೆ ಅಭಿನಂದನಾರ್ಹ ಎಂದು ಹಿರಿಯ ಐಪಿಎಸ್ ಅಧಿಕಾರಿ ಡಿ. ದೇವರಾಜ್ ಶ್ಲಾಘಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ವಂಶೋದಯ…

ಸ್ಪಂದನಾರ ಸಾವಿನ ಬಗ್ಗೆ ವೈದ್ಯರ ಹೇಳಿಕೆಗಳಿಗೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಆಕ್ಷೇಪ.

ಕನ್ನಡ ಚಿತ್ರನಟ ವಿಜಯ ರಾಘವೇಂದ್ರರ ಪತ್ನಿ ಸ್ಪಂದನಾರವರ ಆಕಸ್ಮಿಕ ಸಾವಿನ ಬಗ್ಗೆ ಕೆಲವರು ಆಧಾರರಹಿತ ಚರ್ಚೆಗಳನ್ನು ಮಾಡುತ್ತಿರುವುದು ತಪ್ಪು ಎಂದು ಖ್ಯಾತ ವೈದ್ಯರಾದ  ಡಾ.ಶ್ರೀನಿವಾಸ ಕಕ್ಕಿಲ್ಲಾಯರವರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾಲ ತಾಣದಲ್ಲಿ ಅವರ ಪೋಸ್ಟ್ ಈ ರೀತಿ ಇದೆ,…

ಬಳ್ಳಾರಿ ಜಿಲ್ಲೆ ಚೋರನೂರು ಗ್ರಾಪಂ ಅದ್ಯಕ್ಷರಾಗಿ ಆಯ್ಕೆಯಾದ ತೃತೀಯ ಲಿಂಗಿ.

ಬಳ್ಳಾರಿಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯತ್ ಗೆ ತೃತೀಯ ಲಿಂಗಿ ಸಿ.ಆಂಜಿನಮ್ಮ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ತೃತೀಯ ಲಿಂಗಿಯೋರ್ವರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು. ಪಂಚಾಯತ್ ಅಧ್ಯಕ್ಷ ಸ್ಥಾನ ಈ ಭಾರಿ…

ಪ್ರಜಾಗಾಯಕ ಗದ್ದರ್‌ಗೆ ಸಾಮಾಜಿಕ ಹೋರಾಟಗಾರರು ಹಾಗೂ ಕಲಾವಿದರ ಶ್ರದ್ದಾಂಜಲಿ

ಪ್ರಜಾಗಾಯಕ ಕ್ರಾಂತಿಕಾರಿ ಕವಿ ಗದ್ದರ್ ಎಂದೇ ಕರೆಯಲ್ಪಡುವ ಗುಮ್ಮಡಿ ವಿಠ್ಠಲ್ ರಾವ್ (೭೪) ರವಿವಾರ ಮದ್ಯಾಹ್ನ ನಿಧನರಾದ ಹಿನ್ನಲೆಯಲ್ಲಿ ಕೋಲಾರದ ನಚಿಕೇತ ನಿಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂದೆ ವಿವಿಧ ಸಾಮಾಜಿಕ ಹೋರಾಟಗಾರರಿಂದ ಗದ್ದರ್ ಭಾವಚಿತ್ರಕ್ಕೆ ದೀಪ ಹಿಡಿದು ಶ್ರದ್ದಾಂಜಲಿ ನಡೆಸಲಾಯಿತು. ಕಳೆದ…

ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೆಟೊ ನಾಶಮಾಡಿದ ಕಿಡಿಗೇಡಿಗಳು.

ಬಂಗಾರಪೇಟೆ:ಟೊಮೆಟೊ ಬೆಲೆ ಗಗನಕ್ಕೇರಿರುವ ಹಿನ್ನಲೆ ಅಲ್ಲಲ್ಲಿ ಕಳ್ಳತನ ಸೇರಿದಂತೆ ಬೆಳೆ ನಾಶ ಪ್ರಕರಣಗಳು ಹೆಚ್ಚಾಗಿ ಕೇಳಿ ಬಂದಿದೆ. ತಾಲೂಕಿನ ಎಸ್.ಮಾದಮಂಗಲ ಗ್ರಾಮದಲ್ಲಿ ಫಸಲಿಗೆ ಬಂದಿದ್ದ ಟೊಮ್ಯಾಟೊ ಗಿಡಗಳನ್ನ ಕಿಡಿಗೇಡಿಗಳು ಬುಡ ಸಮೇತ ನಾಶ ಮಾಡಿದ್ದಾರೆ. ಮಾದಮಂಗಲ ಗ್ರಾಮದ ವೆಂಕಟಸ್ವಾಮಿ ಎಂಬ ರೈತ…

You missed

error: Content is protected !!