• Sat. May 4th, 2024

ರಾಜ್ಯ ಸುದ್ದಿ

  • Home
  • ಕೋಲಾರ MP ಕ್ಷೇತ್ರಕ್ಕೆ ಕಾಂಗ್ರೇಸ್ ನಿಂದ ಡಾ.ಎಲ್.ಹನುಮಂತಯ್ಯ ಬಹುತೇಕ ಫಿಕ್ಸ್!.

ಕೋಲಾರ MP ಕ್ಷೇತ್ರಕ್ಕೆ ಕಾಂಗ್ರೇಸ್ ನಿಂದ ಡಾ.ಎಲ್.ಹನುಮಂತಯ್ಯ ಬಹುತೇಕ ಫಿಕ್ಸ್!.

ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಖಚಿತ ಪಡಿಸಿವೆ. ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು.…

ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳನ್ನ ನಿರ್ಬಂಧಿಸಿ:BJPಯಿಂದ  ಆಯೋಗಕ್ಕೆ ದೂರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…

ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.

ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್​ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…

ಮಾಜಿ ಸಿಎಂ BSY ವಿರುದ್ಧದ ಪೋಕ್ಸೋ ಪ್ರಕರಣ: ತನಿಖೆಗಾಗಿ ಸಿಬಿಐಗೆ ವರ್ಗಾವಣೆ.

17ರ ವಯಸ್ಸಿನ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(ಡಿಜಿಐಜಿಪಿ) ಅಲೋಕ್ ಮೋಹನ್ ಅವರು ಈ ಪ್ರಕರಣವನ್ನು…

MP ಚುನಾವಣೆ:ಕೋಲಾರ ಸೇರಿ ಮೂರು ಕಡೆ ಜೆಡಿಎಸ್ ಸ್ಪರ್ಧೆ ಎಂದ HDK.

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಕೋಲಾರ ಸೇರಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಇಂದು ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, “ಮಂಡ್ಯ, ಕೋಲಾರ,…

ಡಿಎಫ್ಒ ಏಡುಕೊಂಡಲ ವಿರುದ್ದ ಕಾನೂನು ಕ್ರಮಕ್ಕೆ ರೈತರು ಒತ್ತಾಯ

ಕೋಲಾರ: ಅರಣ್ಯ ಒತ್ತುವರಿ ಆರೋಪದಡಿಯಲ್ಲಿ ಸಾಗುವಳಿ ಚೀಟಿ ಹೊಂದಿದ್ದ ರೈತರ ಸಾವಿರಾರು ಎಕರೆ ಮಾವಿನ ತೋಪುಗಳನ್ನು ಸೇರಿದಂತೆ ತರಕಾರಿ ಬೆಳೆಗಳನ್ನು ತೆರವುಗೊಳಿಸಿದ ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಂಯುಕ್ತ…

MP ಅನಂತ್ ಕುಮಾರ್ ಹೆಗಡೆ ಮೇಲೆ ಕೇಸ್ ದಾಖಲಿಸಿ:ಸೂಲಿಕುಂಟೆ ರಮೇಶ್.

ಬಂಗಾರಪೇಟೆ:ಉತ್ತರ ಕನ್ನಡ ಜಿಲ್ಲೆಯ ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆ ಪದೇ ಪದೇ ಸಂವಿಧಾನ ಬದಲಾವಣೆ ಮಾಡಬೇಕೆಂಬ ಬಹಿರಂಗ ಹೇಳಿಕೆಯನ್ನ ಕರ್ನಾಟಕ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಆತನ ಮೇಲೆ ಸುಮೋಟೋ ಕೇಸ್ ದಾಖಲಿಸಿ ದೇಶದ್ರೋಹ ಕೇಸಿನ ಮೇಲೆ ಬಂಧಿಸಲು ಕರ್ನಾಟಕ ದಲಿತ…

ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ:ಎಸ್‌ಬಿಐಗೆ ಸುಪ್ರೀಂ ಖಡಕ್‌ ಆದೇಶ.

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದ್ದು, 2024ರ ಮಾ.12ರ ಒಳಗಡೆ ಈ ಕುರಿತ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌…

ದಸಂಸ ಮುಖಂಡ ಹೆಣ್ಣೂರು ಶ್ರೀನಿವಾಸ್ ಅವರಿಗೆ ಕೋಲಾರ ಲೋಕಸಭಾ ಟಕೆಟ್ ನೀಡಲು ಆಗ್ರಹ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಸಂಘಟನೆಯ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರು ಸಂಪೂರ್ಣವಾಗಿ ಕಾಂಗ್ರೆಸ ಗೆ ರಾಜ್ಯದ್ಯಂತ ಬೆಂಬಲ ವ್ಯಕ್ತಪಡಿಸಿದ ಕಾರಣ ಸುಮಾರು 35 ರಿಂದ 40 ಶಾಸಕರು ಕರ್ನಾಟಕ…

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

You missed

error: Content is protected !!