• Mon. May 20th, 2024

ರಾಜ್ಯ ಸುದ್ದಿ

  • Home
  • ಖಾವಿಗೆ ಮೆರಗು ತಂದಕೊಟ್ಟ ತ್ರಿವಿದ ದಾಸೋಹಿ ಶ್ರೀ ಶಿವಕುಮಾರ್‌ಸ್ವಾಮೀಜಿ – ನಾಗಾನಂದ ಕೆಂಪರಾಜು

ಖಾವಿಗೆ ಮೆರಗು ತಂದಕೊಟ್ಟ ತ್ರಿವಿದ ದಾಸೋಹಿ ಶ್ರೀ ಶಿವಕುಮಾರ್‌ಸ್ವಾಮೀಜಿ – ನಾಗಾನಂದ ಕೆಂಪರಾಜು

ಖಾವಿಗೆ ಮೆರಗು ತಂದಕೊಟ್ಟ ತ್ರಿವಿದ ದಾಸೋಹಿ ಶ್ರೀಶ್ರೀಶ್ರೀ ಶಿವಕುಮಾರ್‌ಸ್ವಾಮೀಜಿ ಅದರ್ಶ ವ್ಯಕ್ತಿಗಳಿಗೆ ಎಂದಿಗೂ ಸಾವಿಲ್ಲ ಎಂಬುವುದನ್ನು ನಿರೂಪಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜು ತಿಳಿಸಿದರು. ನಗರದ ಗಾಂಧಿವನದಲ್ಲಿ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ೪ನೇ ವರ್ಷದ…

ಫೆಬ್ರವರಿಯಲ್ಲಿ ದೆಹಲಿ ಸಿ.ಎಂ. ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮನ, ಎಎಪಿ ಕಾರ್ಯಕರ್ತರಲ್ಲಿ ಗರಿಗೆದರಿದ ಉತ್ಸಾಹ …

ಮುಂಬರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಫೆಬ್ರುವರಿ ತಿಂಗಳಿನಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮಿಸಲಿದ್ದಾರೆ ಎಂದು ಎ.ಎ.ಪಿ. ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಸುಹೈಲ್ ದಿಲ್ ನವಾಜ್ ತಿಳಿಸಿದರು. ಇಲ್ಲಿನ ಅಂತರಗಂಗೆ ತಪ್ಪಲಿನ…

ಶ್ರೀಕ್ಷೇತ್ರ ಕೈವಾರದಲ್ಲಿ ಪುರಂದರದಾಸರ ಆರಾಧನೋತ್ಸವ, ದಾಸಪಂಥದ ಹರಿಕಾರರು ಶ್ರೀಪುರಂದರದಾಸರು-ಎಂ. ಆರ್.ಜಯರಾಮ್

  ಪರಮಾತ್ಮನ ನಾಮಸ್ಮರಣೆಯನ್ನು ನಿರಂತರವಾಗಿ ಮಾನಸಿಕವಾಗಿ ಸ್ಮರಿಸುವವರು ಭಗವಂತನ ದಾಸರು, ಇಂತಹ ದಾಸಪಂಥವನ್ನು ಬೆಳೆಸಿದ ಶ್ರೀಪುರಂದರದಾಸರು ದಾಸಪಂಥದ ಹರಿಕಾರರು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ. ಎಂ.ಆರ್.ಜಯರಾಮ್ ಅಭಿಪ್ರಾಯಪಟ್ಟರು. ಶ್ರೀಕ್ಷೇತ್ರ ಕೈವಾರದ ಶ್ರೀಯೋಗಿನಾರೇಯಣ ಮಠದ ನಾದಸುಧಾರಸ ಸಾಂಸ್ಕೃತಿಕ ವೇದಿಕೆಯಲ್ಲಿ ಶ್ರೀಪುರಂದರದಾಸರ ಆರಾಧನೆಯ…

ಬೆಸ್ಕಾಂನ 8 ಜಿಲ್ಲೆಗಳ 8ನೇ ವಿದ್ಯುತ್ ಅದಾಲತ್ ನಲ್ಲಿ 2418 ಗ್ರಾಹಕರು ಭಾಗಿ.

  ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಪೈಕಿ 87 ಹಳ್ಳಿಗಳಲ್ಲಿ ನಡೆದ 8ನೇ ವಿದ್ಯುತ್ ಅದಾಲತ್ ನಲ್ಲಿ 2418 ಗ್ರಾಹಕರು ಭಾಗವಹಿಸಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡರು.…

ಕೋಲಾರದ ಎ.ಎಸ್.ಐ. ಮನೆಯೊಂದರಲ್ಲಿ ವಿದ್ಯುತ್ ಅವಘಡ, ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ,

ಕೋಲಾರದ ಎ.ಎಸ್.ಐ. ಮನೆಯೊಂದರಲ್ಲಿ ವಿದ್ಯುತ್ ಅವಘಡ, ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ಇರುವ ಎ.ಎಸ್.ಐ. ಬಿ.ರವಿಕುಮಾರ್ ರವರ ಮನೆಯಲ್ಲಿ ಬಾಡಿಗೆದಾರರು ವಾಸವಾಗಿದ್ದರು. ಮಕ್ಕಳು ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಯ ದ್ವಾರ ಬಾಗಿಲ ಬಳಿಯೇ ಇರುವ ಎಂ.ಸಿ.ಬಿ. ಬಾಕ್ಸ್ನಲ್ಲಿ ಬೆಂಕಿ…

ಕೋಲಾರದಲ್ಲಿ ಜ.೨೩ರ ಪ್ರಜಾಧ್ವನಿ ಯಾತ್ರೆಗೆ ಭಾರಿ ಸಿದ್ಧತೆಯಲ್ಲಿ ಕಾಂಗ್ರೆಸ್ ಪಕ್ಷ

  ಕೋಲಾರದಲ್ಲಿ ಜ.೨೩ರ ಪ್ರಜಾಧ್ವನಿ ಯಾತ್ರೆಗೆ ಭಾರಿ ಸಿದ್ಧತೆಯಲ್ಲಿ ಕಾಂಗ್ರೆಸ್ ಪಕ್ಷನಮ್ಮ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸುರ್ಜಿವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಮುಂದೆ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ನಸೀರ್…

ಗಡಿ ರೈಲ್ವೆ ನಿಲ್ದಾಣದಲ್ಲಿ ಕನ್ನಡ ಮರುಕಳಿಸುವಂತೆ ಮಾಡಿದ ಸಂಸದ ಮುನಿಸ್ವಾಮಿ.

ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ ಹೋಬಳಿಯ ಬಿಸಾನತ್ತಂ ರೈಲ್ವೆ ನಿಲ್ದಾಣ ಆಂದ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ನಿಲ್ದಾಣವಾಗಿದ್ದು, ಸಂಸದ ಎಸ್.ಮುನಿಸ್ವಾಮಿರಿಂದಾಗಿ ಇಲ್ಲಿ ಎಲ್ಲಾ ರೀತಿಯ ಟಿಕೆಟ್ ಗಳಲ್ಲಿ ತೆಲುಗು ಭಾಷೆಗೆ ಬದಲು ಕನ್ನಡ ಭಾಷೆಯಲ್ಲಿ ಬರುವಂತಾಗಿದೆ. ಎಷ್ಟೋ ವರ್ಷಗಳ ನಂತರ…

೩.೮೬ ಕೋಟಿ ವೆಚ್ಚದಲ್ಲಿ ಟೊಮೆಟೋ ಸಂಸ್ಕರಣಾ ಘಟಕಕ್ಕೆ ಶಂಕುಸ್ಥಾಪನೆ, ಶೀಘ್ರವೇ ಹೊಸ ಎಪಿಎಂಸಿಗೆ ಚಾಲನೆ

        ಕೋಲಾರದಲ್ಲಿ ಒಂದು ವರ್ಷದ ಹಿಂದೆ ಆಗಮಿಸಿದ್ದಾಗ ನೀಡಿದ ಭರವಸೆಯಂತೆ ಟೊಮೆಟೋ ಸಂಸ್ಕರಣಾ ಘಟಕ ಹಾಗೂ ರೈತರ ವಸತಿ ನಿಲಯಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶಂಕುಸ್ಥಾಪನೆ ನೆರವೇರಿಸಿದರು.  …

ಕೆಜಿಎಫ್ ಗಣಿಯಲ್ಲಿ ಹೆಕ್ಕಿ ತೆಗೆದ ಚಿನ್ನವನ್ನು ಕಾಂಗ್ರೆಸ್ ಲೂಟಿ ಹೊಡೆದಿದೆ ಅದರಲ್ಲಿ ಕಾಂಗ್ರೆಸ್ ಆಡಳಿತದ ಪ್ರಧಾನಿಗಳಿಗೂ ಪಾಲು ಹೋಗಿದೆ! ಗಂಭೀರ ಆರೋಪ!

ಕಳೆದ ೭೦ ವರ್ಷಗಳಲ್ಲಿ ಕೆಜಿಎಫ್ ಗಣಿಯಲ್ಲಿ ಹೆಕ್ಕಿ ತೆಗೆದ ಚಿನ್ನವನ್ನು ಕಾಂಗ್ರೆಸ್ ಲೂಟಿ ಹೊಡೆದಿದೆ ಅದರಲ್ಲಿ ಕಾಂಗ್ರೆಸ್ ಆಡಳಿತದ ಪ್ರಧಾನಿಗಳಿಗೂ ಪಾಲು ಹೋಗಿದೆ!-ಸಂಸದ ಮುನಿಸ್ವಾಮಿ ಗಂಭೀರ ಆರೋಪ! ೭೦ ವರ್ಷ ಆಡಳಿತ ನಡೆಸಿದ ದೇಶದ ಪ್ರಧಾನಿ, ಗಣಿ ಸಚಿವರು, ರಾಜ್ಯದ ಮುಖ್ಯಮಂತ್ರಿಗಳು…

ಧರ್ಮದ ಹೆಸರಿನಲ್ಲಿ ಶೋಷಣೆ ಮಾಡಲು ಕರ್ನಾಟಕ ಪ್ರಯೋಗಾಲಯವಾಗಿದೆ – ಜಸ್ಟೀಸ್ ಕೆ.ಚಂದ್ರು

  ಸಮಾಜದಲ್ಲಿ ಒಳಗೊಳ್ಳುವಿಕೆ ಇಲ್ಲವಾಗಿ, ಧರ್ಮದ ಹೆಸರಿನಲ್ಲಿ ಶೋಷಣೆ ಮಾಡಲು ಕರ್ನಾಟಕ ಪ್ರಯೋಗಾಲಯವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜೈಭೀಮ್ ಚಂದ್ರು ಖ್ಯಾತಿಯ ಜಸ್ಟೀಸ್ ಕೆ.ಚಂದ್ರು ಆತಂಕ ವ್ಯಕ್ತಪಡಿಸಿದರು. ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಬುಧವಾರ ಅಖಿಲ ಭಾರತ ವಕೀಲರ ಒಕ್ಕೂಟ,…

You missed

error: Content is protected !!