• Thu. May 2nd, 2024

ಸಿನೆಮಾರಂಗ

  • Home
  • ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳನ್ನ ನಿರ್ಬಂಧಿಸಿ:BJPಯಿಂದ  ಆಯೋಗಕ್ಕೆ ದೂರು.

ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳನ್ನ ನಿರ್ಬಂಧಿಸಿ:BJPಯಿಂದ  ಆಯೋಗಕ್ಕೆ ದೂರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…

ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್ಸ್ ಪ್ರದಾನ:’ಕಾಂತಾರ’ ಚಿತ್ರಕ್ಕೆ ಸಿಂಹಪಾಲು.

ತೆಲುಗು ಸಿನಿಮಾಗಳಿಗೆ ಆಂಧ್ರ ಸರ್ಕಾರ ನಂದಿ ಪ್ರಶಸ್ತಿ ಹೆಸರಿನಲ್ಲಿ ರಾಜ್ಯಪ್ರಶಸ್ತಿ ನೀಡುತ್ತಾ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ಕರ್ನಾಟಕ ನಂದಿ ಚಲನಚಿತ್ರ ಪ್ರಶಸ್ತಿ ಈ ವರ್ಷದಿಂದ ಆರಂಭವಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಒರಾಯನ್ ಮಾಲ್‌ನಲ್ಲಿ ನಡೀತು. ಕನ್ನಡದ್ದೇ…

ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ.

ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ. ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್‌ ಖಾನ್‌ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ…

ಮಾಡ್ಬೇಕು ಅಂತ ತಮಿಳನ್ನು ಮಾತಾಡಿಲ್ಲ” – ಲೂಸ್ ಮಾದ ಯೋಗಿ.

ಲೂಸ್ ಮಾದ ಯೋಗಿ ನಟಿಸುತ್ತಿರುವ ಮುಂದಿನ ಸಿನಿಮಾ ‘ರೋಸಿ’. ‘ಹೆಡ್‌ಬುಷ್’ ನಿರ್ದೇಶಿಸಿದ್ದ ಶೂನ್ಯ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇದೇ ಸಿನಿಮಾ ಫಸ್ಟ್ ಲುಕ್ ಲಾಂಚ್ ಮಾಡುವ ವೇಳೆ ತಮಿಳಿನಲ್ಲಿ ಮಾತಾಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು.…

ನಟ ಲೂಸ್ ಮಾದ ತಮಿಳು ಭಾಷಣ: ಕ್ಷಮೆ ಕೇಳುವಂತೆ ಕನ್ನಡಿಗರ ಪಟ್ಟು.

ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಮಿಳು ಡ್ಯಾನ್ಸ್ ಮಾಸ್ಟರ್ ಸ್ಯಾಂಡಿ ಖಡಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಿ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದೆಲ್ಲದರ ಮಧ್ಯೆ ನಟ ಯೋಗಿ ಬೆಂಗಳೂರಿನಲ್ಲಿ ತಮಿಳು…

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ.

2023-24ನೇ ಸಾಲಿನಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನು ಕೂಡ ಸರಕಾರ ಗುರುತಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು…

National Cinema Day 2023:99 ರೂಗೆ ಟಿಕೆಟ್ ಬುಕ್ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ.

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (MAI) ಅಕ್ಟೋಬರ್ 13ರ ಗುರುವಾರ 2023 ರ ರಾಷ್ಟ್ರೀಯ ಸಿನಿಮಾ ದಿನವನ್ನು ಭಾರತದಾದ್ಯಂತ ಆಚರಿಸಲಾಗುವುದು ಎಂದು ಇತ್ತೀಚೆಗೆ ಘೋಷಿಸಿದೆ. ಈ ದಿನ ಸಿನಿಮಾ ಪ್ರೇಮಿಗಳಿಗಾಗಿ ಕೈಗೆಟುಕುವ ಬೆಲೆಯಲ್ಲಿ ಸಿನಿಮಾಗಳನ್ನು ನೋಡಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಅಕ್ಟೋಬರ್…

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಎನ್‌. ಎಮ್ ಸುರೇಶ್ ಆಯ್ಕೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನಿರ್ಮಾಪಕ ಎನ್‌. ಎಮ್ ಸುರೇಶ್ ಚುನಾಯಿತರಾಗಿದ್ದಾರೆ. ಇಂದು(ಸೆಪ್ಟೆಂಬರ್ 23) ಫಿಲ್ಮ್ ಚೇಂಬರ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೀತು. ಚುನಾವಣೆ ಬಳಿಕ ಮತ ಎಣಿಕೆಯಾಗಿದ್ದು ಇದೀಗ ಫಲಿತಾಂಶ ಹೊರಬಿದ್ದಿದೆ. ಚುನಾವಣೆಗೆ ಒಟ್ಟು…

KFCC Election:ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ:ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ.

ಕನ್ನಡ ಚಲನಚಿತ್ರರಂಗದ ಮಾತೃ ಸಂಸ್ಥೆ ಎಂದೇ ಕರೆಯಲಾಗುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ರಂಗೇರಿದೆ. ವಾಣಿಜ್ಯ ಮಂಡಳಿ ಹಾಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು ಇದೀಗ ಮತ್ತೆ ಚುನಾವಣೆ ನಡೀತಿದೆ. ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆಗೆ ಇಂದು(ಸೆಪ್ಟೆಂಬರ್ 23)…

National Cinema Day:ಅ.13 ಕ್ಕೆ ರಾಷ್ಟ್ರೀಯ ಸಿನಿಮಾ ದಿನ, ಟಿಕೆಟ್ ಬೆಲೆ ಇಳಿಕೆ!

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಮತ್ತು ದೇಶದಾದ್ಯಂತ ವಿವಿಧ ಚಿತ್ರಮಂದಿರಗಳು ಈ ಬಾರಿ ಅಕ್ಟೋಬರ್ 13 ರಂದು ರಾಷ್ಟ್ರೀಯ ಸಿನಿಮಾ ದಿನವನ್ನಾಗಿ ಆಚರಿಸುತ್ತಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಯೇ ರಾಷ್ಟ್ರೀಯ ಸಿನಿಮಾ ದಿನ ಆಚರಣೆಯಂದು 65 ಲಕ್ಷಕ್ಕೂ ಹೆಚ್ಚು ಸಿನಿ ಪ್ರೇಕ್ಷಕರು…

You missed

error: Content is protected !!