ಅಂಗನವಾಡಿಯ ಫುಡ್ ಪಾಕೆಟ್ನಲ್ಲಿ ಸತ್ತ ಇಲಿ ಪತ್ತೆ:ಸ್ಥಳಕ್ಕೆ ಅಧಿಕಾರಿಗಳ ದೌಡು
ಚಿಕ್ಕಬಳ್ಳಾಪುರ ಆಗಸ್ಟ್ 14:ಅಂಗನವಾಡಿಯ ಫುಡ್ ಪಾಕೆಟ್ನಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ಬಾಗೇಪಲ್ಲಿ ಪಟ್ಟಣದ ಹೊರವಲಯದಲ್ಲಿರುವ ಆಹಾರ ತಯಾರಿಕಾ…