• Wed. Nov 29th, 2023

ಅಧಿಕಾರಕ್ಕೆ

  • Home
  • ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎಷ್ಟೇ ತಿಪ್ಪರಲಾಗ ಹಾಕಿದರೂ ಈ ಬಾರಿ ಅಧಿಕಾರಕ್ಕೆ ಬರಲ್ಲ-ಎಸ್.ಎನ್ ನಾರಾಯಣಸ್ವಾಮಿ

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎಷ್ಟೇ ತಿಪ್ಪರಲಾಗ ಹಾಕಿದರೂ ಈ ಬಾರಿ ಅಧಿಕಾರಕ್ಕೆ ಬರಲ್ಲ-ಎಸ್.ಎನ್ ನಾರಾಯಣಸ್ವಾಮಿ

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎಷ್ಟೇ ತಿಪ್ಪರಲಾಗ ಹಾಕಿದರೂ ಈ ಬಾರಿ ಅಧಿಕಾರಕ್ಕೆ ಬರಲ್ಲ ಜನ ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಮನಸ್ಸು ಮಾಡಿದ್ದಾರೆ ಅದರಿಂದಾಗಿ ನಿಮ್ಮ ಮತ ವ್ಯರ್ಥವಾಗಬಾರದು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಬಂಗಾರಪೇಟೆ ಶಾಸಕ…

ದಲ್ಲಾಳಿ ರಾಜಕಾರಣಿಗಳು,‌ ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ‌ದೇಶ‌  ಆಳುತ್ತಿವೆ. ಈ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ರಾಜ್ಯದ ಅಸ್ಮಿತೆ ಉಳಿಸಬೇಕು-ಇಂದೂಧರ ಹೊನ್ನಾಪುರ

ಕೋಲಾರ: ದಲ್ಲಾಳಿ ರಾಜಕಾರಣಿಗಳು,‌ ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ‌ದೇಶ‌  ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹೀಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು’ ಎಂದು‌ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ…

 ಕೋಲಾರ ಅಭಿವೃದ್ದಿಗೆ ಎಂ.ಎಲ್.ಸಿ.ಯಾಗಿ ೩೬.೩೮ ಕೋಟಿ ಅನುದಾನ ತಂದಿರುವೆ, ಕನಸಿನ ಕೋಲಾರ ಅಭಿವೃದ್ದಿಗೆ ಜೆಡಿಎಸ್ ಅಧಿಕಾರಕ್ಕೆ ತನ್ನಿ-ಗೋವಿಂದರಾಜು

ಶಾಸಕರ ಕ್ಷೇತ್ರಾಭಿವೃದ್ದಿ ನಿಧಿ,ಬಯಲು ಸೀಮೆ ಅಭಿವೃದ್ದಿ ನಿಗಮದಿಂದ ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಿ ವಿವಿಧ ಯೋಜನೆಗಳಡಿ ನಾನು ಶಾಸಕನಾದ ೨ ವರ್ಷ ೯ ತಿಂಗಳಲ್ಲಿ ೩೬.೩೮ ಕೋಟಿ ರೂ ಅನುದಾನವನ್ನು ಕೋಲಾರ ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ತಂದಿರುವುದಾಗಿ ವಿಧಾನಪರಿಷತ್…

ಬಂಗಾರಪೇಟೆಯಲ್ಲಿ ಜೆಡಿಎಸ್ ಅಬ್ಬರದ ಪ್ರಚಾರ, ನಿರೀಕ್ಷೆಗೂ ಮೀರಿ ಜನ ಬೆಂಬಲ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ – ಮಲ್ಲೇಶ್‌ಬಾಬು ಮುನಿಸ್ವಾಮಿ

ಅಭಿವೃದ್ಧಿಯ ದೃಷ್ಟಿಯಿಂದ ಜೆಡಿಎಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಬಾರಿ ಜೆಡಿಎಸ್ ಸ್ವಂತ ಶಕ್ತಿಯಿಂದ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಂಗಾರಪೇಟೆ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಬಂಗಾರಪೇಟೆ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಶುಕ್ರವಾರ…

ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ತೊಘಲಕ್ ದರ್ಬಾರ್ ನಡೆಸುತ್ತಿದೆ – ಕೋಟಿಗಾನಹಳ್ಳಿ ಗಣೇಶಗೌಡ ಆಕ್ರೋಶ

ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ತೊಘಲಕ್ ದರ್ಬಾರ್ ನಡೆಸುತ್ತಿದೆ ಎಂದು ನಮ್ಮ ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ…

You missed

error: Content is protected !!