ರಾಜ್ಯದಲ್ಲಿ ಮಳೆ ಅಬ್ಬರ:ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…