ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೇಷ್ಮೆ ಅಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ
ರೇಷ್ಮೆ ಗೂಡಿಗೆ ಮತ್ತು ರೇಷ್ಮೆ ನೂಲಿಗೆ ಬೆಂಬಲ ಬೆಲೆಯನ್ನು ನೀಡುವ ಜತೆಯಲ್ಲಿ ರೇಷ್ಮೆ ಬೆಳೆಗಾರರ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ರೇಷ್ಮೆ…
ಎಸ್.ಎನ್.ನಾರಾಯಣಸ್ವಾಮಿಗೆ ಅಭಿವೃದ್ಧಿ ಕಾಮಗಾರಿಗಳೇ ಶ್ರೀರಕ್ಷೆ : ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ
ಬಂಗಾರಪೇಟೆ : ಕ್ಷೇತ್ರದಲ್ಲಿ ಆಗಿರುವ ಐತಿಹಾಸಿಕ ಅಭಿವೃದ್ಧಿ ಕಾಮಗಾರಿಗಳ ಶ್ರೀರಕ್ಷೆಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಸ್.ಎನ್.ನಾರಾಯಣಸ್ವಾಮಿ ಗೆಲುವು ಕಟ್ಟಿಟ್ಟಬುತ್ತಿ ಎಂದು ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಪ್ರಚಾರದಲ್ಲಿರುವ ಹರೀಶ್ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು.…
ಸಂವಿಧಾನ ತೆಗೆದು ಮನುವಾದ ಜಾರಿ ಮಾಡುವುದು ಆಳುವ ಸರಕಾರದ ಉದ್ದೇಶವಾಗಿದೆ.ನಾವು ನಮ್ಮ ಬೆರಳಿನ ಮೂಲಕ ಸರಕಾರಗಳಿಗೆ ಉತ್ತರ ಕೊಡಬೇಕಾಗಿದೆ – ಜ್ಞಾನಪ್ರಕಾಶ್ ಸ್ವಾಮೀಜಿ
ದೇಶದಲ್ಲಿ ಸಂವಿಧಾನವನ್ನು ತೆಗೆದು ಮನುವಾದವನ್ನು ಜಾರಿ ಮಾಡಲು ನಮ್ಮನ್ನು ಆಳುವ ಸರಕಾರದ ಉದ್ದೇಶವಾಗಿದ್ದು, ಧರ್ಮದ ಆಧಾರದಲ್ಲಿ ಜಾತಿಗಳನ್ನು ಎತ್ತಿಕಟ್ಟಿ ರಾಜಕಾರಣ ಮಾಡಲು ಇಂದಿನ ಆಳುವ ಪಕ್ಷಗಳು ಹೊರಟಿವೆ, ದಲಿತರು ಜೈಭೀಮ್ ಎನ್ನುವ ಬಾಯಿಯಲ್ಲಿ ಜೈಶ್ರೀರಾಮ್ ಅನ್ನುವ ಹಂತಕ್ಕೆ ಜನರನ್ನು ಮರುಳು ಮಾಡಿದ್ದಾರೆ,…
ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ : ಇಂಚರ ಗೋವಿಂದರಾಜು
ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ರೂ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ, ಸರ್ಕಾರ ಸವಿತಾ ಸಮಾಜವನ್ನ ನಿರ್ಲಕ್ಷಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಆರೋಪಿಸಿದರು. ಕೋಲಾರ…
ರಾಷ್ಟ್ರೀಯ ಪಕ್ಷಗಳನ್ನು ತ್ಯಜಿಸಿ ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ – ಜೆಡಿಎಸ್ ಪಕ್ಷಕ್ಕೆ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಬೆಂಬಲ ಬೆಲೆ
ರಾಜ್ಯದಲ್ಲಿ ದಲಿತ ಹಾಗೂ ಬಡವರ ಬಗ್ಗೆ ಕಾಳಜಿ ಉಳ್ಳ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲು ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟ ಸರ್ವಾನುಮತದಿಂದ ನಿರ್ಧಾರ ಮಾಡಿದೆ ಎಂದು ಒಕ್ಕೂಟದ ಮುಖಂಡ ಹೂಹಳ್ಳಿ ಪ್ರಕಾಶ್ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ…
ಗ್ರಾಮಗಳ ಅಭಿವೃದ್ಧಿ ಯಿಂದ ದೇಶದ ವಿಕಾಸ ಸಾದ್ಯ: ಹೆಚ್ ಎಂ ರವಿ
ಜನಪ್ರತಿನಿಧಿಗಳು ತಮಗೆ ಸಿಕ್ಕ ಅವಕಾಶವನ್ನು ಸಧ್ಭಳಕೆ ಮಾಡಿಕೊಂಡು ವರ್ತಮಾನದಲ್ಲಿ ಸಕರಾತ್ಮಕವಾಗಿ ತೆಗೆದುಕೊಳ್ಳುವ ಒಳ್ಳೆಯ ಯೋಜನೆಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಚಿಕ್ಕಅಂಕ0ಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಂ. ರವಿ ಅಭಿಪ್ರಾಯಪಟ್ಟರು. ಬಂಗಾರಪೇಟೆ ತಾಲ್ಲೂಕು ಚಿಕ್ಕ ಅಂಕಾಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಎಂ.ರಾಮಕೃಷ್ಣ ಪಿಡಿಒಗಳ ರಾಜ್ಯ ಕ್ಷೇತ್ರಮಾಭಿವೃದ್ಧಿ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷರಾಗಿ ಕೋಲಾರದ ಪಿಡಿಒ ಎಂ.ರಾಮಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ನೋಂ) ಬೆಂಗಳೂರು ಇದರ ಚುನಾವಣಾ ದಿನಾಂಕದಿoದ…