ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್ ಕೋಲಾರ, ಏ.23: ಕೋಲಾರ ಜಿಲ್ಲಾ ದಲಿತ ಸಂಘಟನೆಗಳ ಷರತ್ತುಗಳಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿರುತ್ತದೆ ಎಂದು ಭಾವಿಸಿ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್…
ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ
ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ ಕೋಲಾರ,ಏಪ್ರಿಲ್.೨೧ : ಲೋಕಸಭ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕಳೆದ ೫೦ ವರ್ಷಗಳಿಂದ ಈ ಜಿಲ್ಲೆಯ ಬಲಗೈ…
ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ಪರ ಡಿ.ಪಿ.ಎಸ್. ಪ್ರಚಾರಾರಂಭ – ಡಿ ಪಿ ಎಸ್ ಮುನಿರಾಜು
ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಡಿ.ಪಿ.ಎಸ್. ಪ್ರಚಾರಾರಂಭ. ಕೋಲಾರ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ರವರಿಗೆ ಬೆಂಬಲವನ್ನು ಸೂಚಿಸಲು, ಏಪ್ರಿಲ್ 21 ರಿಂದಲೇ ಪ್ರಚಾರ ಕಾರ್ಯ ಆರಂಭಿಸಲಾಗುವುದು ಎಂದು ದಲಿತ ಪ್ರಜಾ ಸೇನೆಯ…
ಬಲಗೈ ಜನಾಂಗಕ್ಕೆ ಅವಮಾನ: ಕರ್ನಾಟಕ ದಲಿತ ಸಿಂಹ ಸೇನೆ ಖಂಡನೆ, ಬಲಗೈ ಜನಾಂಗದ ಅಭ್ಯರ್ಥಿ ಪಕ್ಷೇತರವಾಗಿ ಕಣಕ್ಕೆ: ಹೂಹಳ್ಳಿ ಪ್ರಕಾಶ್
ಬಲಗೈ ಜನಾಂಗಕ್ಕೆ ಅವಮಾನ: ಕರ್ನಾಟಕ ದಲಿತ ಸಿಂಹ ಸೇನೆ ಖಂಡನೆ, ಬಲಗೈ ಜನಾಂಗದ ಅಭ್ಯರ್ಥಿ ಪಕ್ಷೇತರವಾಗಿ ಕಣಕ್ಕೆ: ಹೂಹಳ್ಳಿ ಪ್ರಕಾಶ್ ಕೋಲಾರ: ವೈಯಕ್ತಿಕ ರಾಜಕೀಯ ದ್ವೇಷಗಳಿಗಾಗಿ ಬಲಗೈ ಜನಾಂಗಕ್ಕೆ ಅವಮಾನ ಮಾಡಿರುವುದನ್ನು ಕರ್ನಾಟಕ ದಲಿತ ಸಿಂಹ ಸೇನೆಯು ಖಂಡಿಸುತ್ತದೆ ಎಂದು ಸೇನೆಯ…
ಕೊನೆಗೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿದೆ.
ಬೆಂಗಳೂರು ಮಾಜಿ ಮೇಯರ್ ವಿಜಯ ಕುಮಾರ್ ಪುತ್ರ ಕೆ.ವಿ.ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಿಸಿದ್ದಾರೆ. ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಗುಂಪುಗಳ ನಡುವಿನ ಗುಂಪುಗಾರಿಕೆ ಕಾರಣ…
KOLARA, ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ: ಹಿಂದೆ ಸರಿದ ಹನುಮಂತಯ್ಯ,? ಗೌತಮ್ ಗೆ ಟಿಕೆಟ್.!
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ಯಾರು ನಿಲ್ಲಬೇಕು ಎಂಬ ಗೊಂದಲ ಮುಂದುವರೆದದ್ದು, ಎಲ್.ಹನುಮಂತಯ್ಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ K.V.ಗೌತಮ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಬಣರಾಜಕಾರಣದಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.…
ಕೋಲಾರ ಲೋಕಸಭಾ ಕ್ಷೇತ್ರದಕ್ಕೆ NDA ಅಭ್ಯರ್ಥಿಯಾಗಿ ಮಲ್ಲೇಶ ಬಾಬು.!
ಕೋಲಾರ:ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಲ್ಲೇಶ ಬಾಬು ಬಹುತೇಕ ಖಚಿತ ಎನ್ನಲಾಗುತ್ತದೆ. ಮಾಜಿ ಪ್ರದಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಇಂದು ಹಾಸನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ಖಚಿತಪಡಿಸಿದ್ದಾರೆ. ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ…
ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.
ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…