• Sat. Jul 27th, 2024

ಆಗ್ರಹ

  • Home
  • ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಮಾರ್ಪಡಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹ

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಮಾರ್ಪಡಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹ

ಕೋಲಾರ,ಜು.೦೫: ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಪಿಂಚಣಿ ಮತ್ತು ಸಾಮಾಜಿಕ ಭದ್ರತೆ ಸಹಾಯಕ ನಿರ್ದೇಶಕ ಶ್ರೀನಿವಾಸಡ್ಡಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. …

ಅನುಮತಿ ಇಲ್ಲದೆ ಕರ್ತವ್ಯದಲ್ಲಿರುವ ಸರ್ಕಾರಿ ಮಹಿಳಾ ಅಧಿಕಾರಿಯ ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಭೋವಿ ನೌಕರರ ಸಂಘದ ಜಿಲ್ಲಾ ಒಕ್ಕೂಟದಿಂದ ಆಗ್ರಹ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ರವರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವುದು ಹಾಗೂ ಮಹಿಳಾ ಅಧಿಕಾರಿಗಳ ಕಚೇರಿಯಲ್ಲಿ ಮೇಲಧಿಕಾರಿಗಳ ಅನುಮತಿ ಇಲ್ಲದೇ ಅಥವಾ ಅವರ ಅನುಮತಿಯೂ ಇಲ್ಲದೆ ಮೊಬೈಲ್ ಚಿತ್ರೀಕರಣ ಮಾಡಿರುವುದು ಕಾನೂನು ಬಾಹಿರವಾಗಿದ್ದು ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು…

ಹತ್ತು ದಿನಗಳೊಳಗೆ ಎಪಿಎಂಸಿ ಅಧಿಕಾರಿಗಳ,ದಲ್ಲಾಳರ ಹಾಗೂ ರೈತರ ಸಭೆಯನ್ನು ನಡೆಸಿ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ : ವಿವಿಧ ಜನಪರ ಸಂಘಟನೆಗಳಿoದ ಆಗ್ರಹ

ಹತ್ತು ದಿನಗಳೊಳಗೆ ಎಪಿಎಂಸಿ ಅಧಿಕಾರಿಗಳ,ದಲ್ಲಾಳರ ಹಾಗೂ ರೈತರ ಸಭೆಯನ್ನು ನಡೆಸಿ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ : ವಿವಿಧ ಜನಪರ ಸಂಘಟನೆಗಳಿoದ ಆಗ್ರಹ ಕೋಲಾರ,ಮೇ.೨೨ : ಎಪಿಎಂಸಿ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ರೈತರ ಹಾಗೂ ದಲ್ಲಾಳರ ಮತ್ತು ಅಧಿಕಾರಿಗಳ ಸಭೆಯನ್ನು ನಡೆಸಿ,…

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ ಕಳೆದ ಒಂದು ತಿಂಗಳಿನಿoದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ನರಸಾಪುರ ಕೈಗಾರಿಕಾ ಪ್ರಾಂಗಣದ ಎಕ್ಸಿಡಿ ಕ್ಲಚ್ ಇಂಡಿಯ ಪ್ರೆöÊ…

ಸಂವಿಧಾನ ತಿದ್ದುಪಡಿ ಹೇಳಿಕೆ:MP ವಿರುದ್ದ ಕ್ರಮಕ್ಕೆ ಸೂಲಿಕುಂಟೆ ಆನಂದ್ ಆಗ್ರಹ.

ಬಂಗಾರಪೇಟೆ:ಸಂವಿಧಾನದ ತಿದ್ದುಪಡಿ ಕುರಿತು ಮಾತನಾಡಿದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಆಗ್ರಹಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರತಿನಿತ್ಯ ಸಂವಿಧಾನ ತಿದ್ದುಪಡಿ…

ದಸಂಸ ಮುಖಂಡ ಹೆಣ್ಣೂರು ಶ್ರೀನಿವಾಸ್ ಅವರಿಗೆ ಕೋಲಾರ ಲೋಕಸಭಾ ಟಕೆಟ್ ನೀಡಲು ಆಗ್ರಹ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಸಂಘಟನೆಯ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರು ಸಂಪೂರ್ಣವಾಗಿ ಕಾಂಗ್ರೆಸ ಗೆ ರಾಜ್ಯದ್ಯಂತ ಬೆಂಬಲ ವ್ಯಕ್ತಪಡಿಸಿದ ಕಾರಣ ಸುಮಾರು 35 ರಿಂದ 40 ಶಾಸಕರು ಕರ್ನಾಟಕ…

ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ

ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ ಕೋಲಾರ,ಜ.೨೫: ಪರಿಶಿಷ್ಟ ಜಾತಿಗೆ ಸೇರಿದವನೆಂದು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಮೀಸಲು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಸಕ…

ಭಾರತ ಸಂವಿಧಾನ ಧರ್ಮ ನಿರಪೇಕ್ಷತೆ ತತ್ವಕ್ಕೆ ಆದ್ಯತೆ ನೀಡಿದೆ. ಇಲ್ಲಿ ಎಲ್ಲರೂ ಸಮಾನರು, ಸಂವಿಧಾನ ರಕ್ಷಣೆ ನಮ್ಮ ಹೊಣೆ – ಸಚಿವ ಬೈರತಿ ಸುರೇಶ್

  ಕೋಲಾರ,ಜ.೨೬ : ಭಾರತ ಸಂವಿಧಾನವನ್ನು ವಿವಿಧ ರಾಷ್ಟçಗಳಲ್ಲಿನ ಅತ್ಯುತ್ತಮ ಅಂಶಗಳನ್ನು ಆಯ್ದುಕೊಂಡು ರಚಿಸಲಾಗಿದೆ. ಇಲ್ಲಿ ಸರ್ವರಿಗೂ ಸಮಬಾಳು-ಸಮಪಾಲು ಪರಿಕಲ್ಪನೆಯನ್ನು ಹೊಂದಿದ್ದು ಸಮಸಮಾಜದ ಗುರಿ ಹೊಂದಿದೆ ಮಾನವರೆಲ್ಲರೂ ಸಮಾನರು ಎಂಬ ಭಾವನೆ ಮೂಡಿಸುವುದು ಇಂದಿನ ತುರ್ತಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ…

ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿ ಹಾಗೂ ಕಾಂತರಾಜ್ ವರದಿ ಅನುಮೋದನೆಗೆ ಮುಖ್ಯಮಂತ್ರಿಯನ್ನು ಆಗ್ರಹಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ

ಕೋಲಾರ, ನವೆಂಬರ್.೧೨: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿಯನ್ನು ಸ್ವೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಾಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆ ನಡೆಸಿರುವ ಕಾಂತರಾಜ್ ವರದಿಗೆ ಅನುಮೋದನೆ ಮಾಡಬೇಕು ಮತ್ತು ಇನ್ನಿತರೆ…

ಚಲ್ದಿಗಾನಹಳ್ಳಿ ರಾಕೇಶ್ ಸಾವಿನ ತನಿಖೆಯಾಗಲಿ – ಕೋಟಿಗಾನಹಳ್ಳಿ ರಾಮಯ್ಯ ಆಗ್ರಹ

ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದ ಗ್ರಾಮ ಕೆ.ರಾಕೇಶ್ ಸಾವಿನ ಪ್ರಕರಣದ ತನಿಖೆಗೆ ಆಗ್ರಹಿಸಿ ಜು.೩೧ರಂದು ಬೆಳಿಗ್ಗೆ ೧oಕ್ಕೆ ಚಲ್ದಿಗಾನಹಳ್ಳಿಯಿಂದ ತಾಲ್ಲೂಕು ಕಚೇರಿವರೆಗೆ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಒತ್ತಾಯಿಸಿದರು.…

You missed

error: Content is protected !!