ಚಲ್ದಿಗಾನಹಳ್ಳಿ ರಾಕೇಶ್ ಸಾವಿನ ತನಿಖೆಯಾಗಲಿ – ಕೋಟಿಗಾನಹಳ್ಳಿ ರಾಮಯ್ಯ ಆಗ್ರಹ
ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದ ಗ್ರಾಮ ಕೆ.ರಾಕೇಶ್ ಸಾವಿನ ಪ್ರಕರಣದ ತನಿಖೆಗೆ ಆಗ್ರಹಿಸಿ ಜು.೩೧ರಂದು ಬೆಳಿಗ್ಗೆ ೧oಕ್ಕೆ ಚಲ್ದಿಗಾನಹಳ್ಳಿಯಿಂದ ತಾಲ್ಲೂಕು ಕಚೇರಿವರೆಗೆ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಒತ್ತಾಯಿಸಿದರು.…
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ರೈತ ಸಂಘದ ಕೋಟಿಗಾನಹಳ್ಳಿ ಗಣೇಶ್ ಗೌಡ ಆಗ್ರಹ
ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ, ನಮ್ಮ ಕೋಲಾರ ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ವೆಂಕಟರಾಜು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಂದರ್ಭದಲ್ಲಿ ನಮ್ಮ ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ,…
ಮೆಥೋಡಿಸ್ಟ್ ಚರ್ಚ್ನಲ್ಲಿ ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ
ಕೋಲಾರ ನಗರದ ಮೆಥೋಡಿಸ್ಟ್ ಚರ್ಚ್ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಿ ಶಾಂತಿ ಭಂಗ ಮಾಡುವ ಪ್ರಾಂಕ್ಲಿನ್ ಡಿಸೋಜ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ನಮಗೆ ನ್ಯಾಯ ಕೊಡಿಸುವಂತೆ ಕ್ರೈಸ್ತ ಸಮುದಾಯದ ಮುಖಂಡರು ಬುಧವಾರ ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ…
ಪಿ.ಟಿ.ಸಿ.ಎಲ್. ಕಾಯ್ದೆಗೆ ಕಾಲಮಿತಿಯನ್ನು ರದ್ದುಗೊಳಿಸಿ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲು ಆಗ್ರಹ
ಪಿ.ಟಿ.ಸಿ.ಎಲ್. ಕಾಯ್ದೆಗೆ ಕಾಲಮಿತಿಯನ್ನು ರದ್ದುಗೊಳಿಸಿ ತಿದ್ದುಪಡಿ ತಂದು ಸುಗ್ರೀವಾಜ್ಞೆಗೆ ಹೊರಡಿಸಲು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ ಆಗ್ರಹ ಬೆಂಗಳೂರು,ಮೇ.೨೦ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಭೂಮಿಯನ್ನು ರಕ್ಷಣೆ ಮಾಡುವ ಸಲುವಾಗಿ ೧೯೭೮ರಲ್ಲಿ ಜಾರಿಗೆ ತಂದ ಎಸ್.ಸಿ./ಎಸ್.ಟಿ. ಭೂ ಪರಭಾರೆ ನಿಷೇದ…
ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಎಸ್.ಎನ್. ಅಭಿಮಾನಿಗಳ ಆಗ್ರಹ
ಕೋಲಾರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ಏಕೈಕ ಶಾಸಕ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ೨೦೨೩ರ ಸರ್ಕಾರದಲ್ಲಿ ಸಂಪುಟ ಸಚಿವ ಸ್ಥಾನ ನೀಡಬೇಕೆಂದು ಎಸ್.ಎನ್. ಆಭಿಮಾನಿ ಬಳಗ ನೂತನ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋಲಾರ ನಗರ ದೇವತೆ ಕೋಲಾರಮ್ಮಾ ದೇವಾಲಯದಲ್ಲಿ ಗುರುವಾರ ಮದ್ಯಾಹ್ನ…