ಕೃಷಿಕ ಸಮಾಜದ ನೂತನ ಜಿಲ್ಲಾ ನಿರ್ಧೇಶಕರಾಗಿ ಆಯ್ಕೆಗೊಂಡ ಕೆ.ಚಂದ್ರಾರೆಡ್ಡಿಗೆ ಸನ್ಮಾನ.
ಬಂಗಾರಪೇಟೆ:ತಾಲ್ಲೂಕು ಕೃಷಿಕ ಸಮಾಜದ ನಿರ್ಧೇಶಕರಾಗಿ ಈ ಮೊದಲು ಆಯ್ಕೆಯಾಗಿದ್ದ ಕೆ.ಚಂದ್ರಾರೆಡ್ಡಿರವರನ್ನು ಕೋಲಾರ ಜಿಲ್ಲಾ ಕೃಷಿಕ ಸಮಾಜದ ನಿರ್ಧೇಶಕ ಸ್ಥಾನಕ್ಕಾಗಿ ಬಂಗಾರಪೇಟೆ ಕ್ಷೇತ್ರದಿಂದ ಆಯ್ಕೆ ಮಾಡಿಕೊಂಡಿರುವುಕ್ಕಾಗಿ ಕೆ.ಸಿ.ಆರ್ ಕಛೇರಿಯಲ್ಲಿ ಮುಖಂಡರು ಮತ್ತು ಸ್ನೇಹಿತರವತಿಯಿಂದ ಸನ್ಮಾನಿಸಲಾಯಿತು. ಕೃಷಿಕ ಸಮಾಜದ ಜಿಲ್ಲಾ ಉಪಾದ್ಯಕ್ಷ ಹಾಗೂ ಬಂಗಾರಪೇಟೆ…
ಅರುಣಾಚಲ ಪ್ರದೇಶ:CM ಸೇರಿ 10 BJP ಅಭ್ಯರ್ಥಿಗಳು ಅವಿರೋಧ ಆಯ್ಕೆ.
ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು ನಾಮಪತ್ರ ಹಿಂಪಡೆಯುವ ಕೊನೆಯ ದಿನದಂದು ವಾಪಸ್…
KOLARA, ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ: ಹಿಂದೆ ಸರಿದ ಹನುಮಂತಯ್ಯ,? ಗೌತಮ್ ಗೆ ಟಿಕೆಟ್.!
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ಯಾರು ನಿಲ್ಲಬೇಕು ಎಂಬ ಗೊಂದಲ ಮುಂದುವರೆದದ್ದು, ಎಲ್.ಹನುಮಂತಯ್ಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ K.V.ಗೌತಮ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಬಣರಾಜಕಾರಣದಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.…
ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.
ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…
ಬಿಜೆಪಿ ಪಕ್ಷದ ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಕಪಾಲಿ ಶಂಕರ್ ಆಯ್ಕೆ.
ಬಂಗಾರಪೇಟೆ:ಭಾರತೀಯ ಜನತಾ ಪಕ್ಷ ವಿವಿದ ಮೋರ್ಚಾಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರಪೇಟೆ ಪುರಸಭೆ ಸದಸ್ಯರಾದ ಕಪಾಲಿ ಶಂಕರ್ ಆಯ್ಕೆಗೊಂಡಿದ್ದಾರೆ. ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಕಪಾಲಿ ಶಂಕರ್, ಪ್ರಧಾನ ಕಾರ್ದರ್ಶಿಗಳಾಗಿ ಕೆ.ಜಿ.ಎಫ್ ನ ಬಾಬ್ಬಿ…
ಟಿಎಪಿಸಿಎಂಎಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ರಾಮು, ರಾಜಣ್ಣ ಅವಿರೋಧ ಆಯ್ಕೆ.
ಕೋಲಾರ. ಜ .18 : ನಗರದ ಟಿಎಪಿಸಿಎಂಎಸ್ ಕಛೇರಿಯಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ವಡಗೂರು ರಾಮು ಅಧ್ಯಕ್ಷರಾಗಿ ಮತ್ತು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿ ಗೆಲುವು ಸಾಧಿಸಿದರು. ನಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮಾತನಾಡಿ ಈ…
ಸುಂದರಪಾಳ್ಯ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.
ಸುಂದರಪಾಳ್ಯ ಕಾಲೇಜಿನ ಯಲ್ಲಿ ಕ್ಕೆ . ಕೆಜಿಎಫ್:ತಾಲ್ಲೂಕಿನ ಸುಂದರಪಾಳ್ಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಢಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಢಾಪಟುಗಳನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ರಾಜ್ಯಮಟ್ಟದಲ್ಲಿ ಗೆದ್ದುಬರಲೆಂದು ಆರೈಸಿ ಕ್ರೀಡಾ…
ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಕೋಲಾರ, ೨೨ ಆಗಸ್ಟ್ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ನಗರದ ಅಲಮೀನ್ ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕೋಲಾರ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಪುಟ್‌ಬಾಲ್ ಪಂದ್ಯದಲ್ಲಿ ಕೋಲಾರ…
ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ನಾಗವೇಣಿ ಗಣೇಶ್ ಉಪಾಧ್ಯಕ್ಷರಾಗಿ ಜಿ.ಮಂಜುನಾಥ್ ಆಯ್ಕೆ
ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ನಾಗವೇಣಿ ಗಣೇಶ್ ಅಧ್ಯಕ್ಷರಾಗಿಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಿ.ಮಂಜುನಾಥ್ ಆಯ್ಕೆ ಆಗಿರುತ್ತಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ…
ಹೊಸ ಭಾಷ್ಯ ಬರೆದ ಅರಾಭಿಕೊತ್ತನೂರು ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ, ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮಹಿಳೆ ರೇಣುಕಾಂಭ ಅಧ್ಯಕ್ಷರಾಗಿ ಆಯ್ಕೆ
ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ರೇಣುಕಾಂಭ ಕೆ.ಮುನಿರಾಜ, ಉಪಾಧ್ಯಕ್ಷರಾಗಿ ಆರ್.ನಾಗೇಂದ್ರ(ನಾಗೇಶ್) ಆಯ್ಕೆಯಾಗಿದ್ದಾರೆ. ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಒಟ್ಟು ೨೦ ಸದಸ್ಯರನ್ನೊಳಗೊಂಡಿದ್ದು, ಸಾಮಾನ್ಯರಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಿಶಿಷ್ಟ ಜಾತಿಯ ರೇಣುಕಾಂಭ ೧೨…