ಕೋಲಾರದಲ್ಲಿ ಪೋಕ್ಸೊ ಕಾಯಿದೆ ಅಡಿ ಆರೋಪಿಗೆ ೨೦ ವರ್ಷ ಸಜೆ
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ…