• Sat. Jul 27th, 2024

ಆರೋಪ

  • Home
  • ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಮೂಡಾದ ಮಾಜಿ‌ ಅಧ್ಯಕ್ಷರಾದ ಬಸವನಗೌಡ, ಹೆಚ್.ವಿ…

ಕನ್ನಡಿಗರಿಗೆ ಉದ್ಯೋಗ, ಕಾರ್ಪೊರೇಟ್ ಕಮಪನಿಗಳಿಗೆ ಮಣಿದ ಸರ್ಕಾರ:ಕರವೇ ನಾರಾಯಣಗೌಡ ಆರೋಪ.

“ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ ವಿಧೇಯಕವನ್ನು ಸರ್ಕಾರ ತಡೆಹಿಡಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರ ಕನ್ನಡಿಗರ ಪಾಲಿಗೆ ಅತ್ಯಂತ ಕರಾಳ ಮತ್ತು ಆತ್ಮಘಾತಕಾರಿ ನಿರ್ಧಾರವಾಗಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಎ…

ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆ:ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಆರೋಪ.

“ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ ಯಾರೂ ಕೂಡಾ ತಲೆಕೆಡಿಸಿಕೊಂಡಿಲ್ಲ” ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕೋರಿಕೆಯ ಮೇರೆಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ…

ಬಿಎಸ್‌ಪಿ ಗೆಲುವು ತಡೆಯಲು ಆರ್ಮ್ ಸ್ಟ್ರಾಂಗ್ ಕೊಲೆ:ಆರೋಪ.

ಬಂಗಾರಪೇಟೆ:ತಮಿಳುನಾಡಿನ ಬಹುಜನ ಸಮಾಜ ಪಕ್ಷದ ರಾಜ್ಯಾದ್ಯಕ್ಷ ಆರ್ಮ್ ಸ್ಟ್ರಾಂಗ್ ಕೊಲೆಯನ್ನು ಖಂಡಿಸಿ ತಾಲ್ಲೂಕಿನ ಬಿಎಸ್‌ಪಿ ಮತ್ತು ವಿವಿಧ ಸಂಘಟನೆಗಳ ಮುಖಂಡರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಮುಖಾಂತರ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಕರ್ನಾಟಕ…

ಗ್ರಾಮ ಪಂಚಾಯಿತಿಗಳು ಕಾನೂನು ಪ್ರಕಾರ ಜನರ ಕೆಲಸ ಮಾಡುತ್ತಿಲ್ಲ:ಆರೋಪ.

ಬಂಗಾರಪೇಟೆ:ಜಿಲ್ಲೆಯಲ್ಲಿನ ಬಹುತೇಕ ಗ್ರಾಮ ಪಂಚಾಯಿತಿಗಳು ಜನಪರವಾಗಿ ಕೆಲಸಗಳನ್ನು ಮಾಡದೆ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಾರ್ವಜನಿಕರು ಆರೋಪ ಮಾಡಿದ್ದಾರೆ. ಕೋಲಾರ ಜಿಲ್ಲೆಯಾದ್ಯಂತ ಇರುವ ಗ್ರಾಮ ಪಂಚಾಯಿತಿಗಳು ಸಾಮಾನ್ಯ ಜನರ ಪರವಾಗಿ ಕೆಲಸ ಮಾಡದೆ ಮುಖಂಡರ, ಜನಪ್ರತಿನಿಧಿಗಳ, ನಾಯಕರ ಪರ ಕೆಲಸ ಮಾಡುತ್ತಾ ಕಾಲ…

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ ೫೦ ದಿನ ಕಳೆದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಎಪಿಎಂಸಿ…

ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ

ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ ಕೋಲಾರ,ಏಪ್ರಿಲ್.೨೧ : ಲೋಕಸಭ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕಳೆದ ೫೦ ವರ್ಷಗಳಿಂದ ಈ ಜಿಲ್ಲೆಯ ಬಲಗೈ…

ವಿಭಾಗೀಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ ವಿಳಂಬ ಮಾಡುತ್ತಿರುವ ಉಪವಿಭಾಗಾಧಿಕಾರಿ : ಸೂಲಿಕುಂಟೆ ರಮೇಶ್ ಆರೋಪ

ವಿಭಾಗೀಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ ವಿಳಂಬ ಮಾಡುತ್ತಿರುವ ಉಪವಿಭಾಗಾಧಿಕಾರಿ : ಸೂಲಿಕುಂಟೆ ರಮೇಶ್ ಆರೋಪ ಕೋಲಾರ, ಮಾ.೦೩ : ಉಪವಿಭಾಗ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚಿಸದೆ ಕಣ್ಣಾಮುಚ್ಚಾಲೆ ಆಡುತ್ತಿರುವ ಉಪವಿಭಾಗಾಧಿಕಾರಿಗಳ ನಿರ್ಲಕ್ಷö್ಯ ಮನೋಭಾವ ದಲಿತ…

ಹೆಚ್ಚಿನ ಧರಕ್ಕೆ ರಸಗೊಬ್ಬರ ಮಾರಾಟ ಆರೋಪ:ಪರವಾನಗಿ ಅಮಾನತ್ತು.

ಸರ್ಕಾರ ನಿಗದಿಪಡಿಸಿರುವ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿತ್ತಿದ್ದ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರವಾನಗಿಯನ್ನು ಅಮಾನತ್ತು ಮಾಡಿರುವ ಘಟನೆ ಕೆಜಿಎಫ್ ನ ರಾಬರ್ಟ್ ಸನ್ ಪೇಟೆಯಲ್ಲಿ ನಡೆದಿದೆ. ಕೆಜಿಎಫ್ ತಾಲ್ಲೂಕಿನ ರಾಬರ್ಟ್ ಸನ್ ಪೇಟೆಯ…

ಫವತಿ ಖಾತೆ ಆಂದೋಲನ, ಉಪಯೋಗ ಆಗುತ್ತಿಲ್ಲ:ಗ್ರಾಮಸ್ಥರ ಆರೋಪ.     

ಬಂಗಾರಪೇಟೆ:ಸಮರ್ಪಕ ಪ್ರಚಾರವಿಲ್ಲ, ಕಾಲಾವಕಾಶ ಕಡಿಮೆ, ಮೇಲಧಿಕಾರಿಗಳ ಗೈರು ಹೀಗೆ ಹಲವು ಕಾರಣಗಳಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಫವತಿ ಖಾತೆ ಆಂದೋಲನದಿಂದ ಜನತೆಗೆ ಉಪಯೋಗ ಆಗುತ್ತಿಲ್ಲ ಎಂದು ತಾಲ್ಲೂಕಿನ ಚಿಕ್ಕವಲಗಮಾದಿ ಗ್ರಾಮಸ್ಥರು ಆರೋಪಿಸಿದರು. ಜಿಲ್ಲೆಯಾದ್ಯಂತ ಫವತಿ ಖಾತೆ ಆಂದೋಲನದ ಅಂಗವಾಗಿ ನಡೆಯುತ್ತಿರುವ…

You missed

error: Content is protected !!