ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಎಸ್.ಎನ್. ಅಭಿಮಾನಿಗಳ ಆಗ್ರಹ
ಕೋಲಾರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ಏಕೈಕ ಶಾಸಕ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ೨೦೨೩ರ ಸರ್ಕಾರದಲ್ಲಿ ಸಂಪುಟ ಸಚಿವ ಸ್ಥಾನ ನೀಡಬೇಕೆಂದು ಎಸ್.ಎನ್. ಆಭಿಮಾನಿ ಬಳಗ ನೂತನ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋಲಾರ ನಗರ ದೇವತೆ ಕೋಲಾರಮ್ಮಾ ದೇವಾಲಯದಲ್ಲಿ ಗುರುವಾರ ಮದ್ಯಾಹ್ನ…
ಎಸ್.ಎನ್.ನಾರಾಯಣಸ್ವಾಮಿಗೆ ಅಭಿವೃದ್ಧಿ ಕಾಮಗಾರಿಗಳೇ ಶ್ರೀರಕ್ಷೆ : ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ
ಬಂಗಾರಪೇಟೆ : ಕ್ಷೇತ್ರದಲ್ಲಿ ಆಗಿರುವ ಐತಿಹಾಸಿಕ ಅಭಿವೃದ್ಧಿ ಕಾಮಗಾರಿಗಳ ಶ್ರೀರಕ್ಷೆಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಸ್.ಎನ್.ನಾರಾಯಣಸ್ವಾಮಿ ಗೆಲುವು ಕಟ್ಟಿಟ್ಟಬುತ್ತಿ ಎಂದು ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಪ್ರಚಾರದಲ್ಲಿರುವ ಹರೀಶ್ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು.…