ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ
ಕೋಲಾರ : ನಗರದ ಹೊರವಲಯದ ಅಂತರಗoಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಇತ್ತೀಚೆಗೆ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಗೌರವಿಸಿದೆ. ಬುದ್ಧಿಮಾಂದ್ಯ ಮಕ್ಕಳ ಸರ್ವತೋಮುಖ ವಿಕಾಸವನ್ನೇ ಮೂಲ ಉದ್ದೇಶವಾಗಿಟ್ಟುಕೊಂಡು ಸ್ಥಾಪಿತಗೊಂಡಿರುವ…
ಮೀಸಲಾತಿ ಪ್ರಮಾಣ ಹೆಚ್ಚಳ ತೀರ್ಮಾನ ಅವೈಜ್ಞಾನಿಕ ಹಾಗೂ ಸ್ವಾಗತಾರ್ಹವಲ್ಲ ದಲಿತ ಸಂಘರ್ಷ ಸಮಿತಿ ಟೀಕೇ
ನಿನ್ನೆ ನಡೆದ ರಾಜ್ಯ ಸಚಿವ ಸಂಪುಟದ ಮೀಸಲಾತಿ ಪ್ರಮಾಣ ಹೆಚ್ಚಳ ತೀರ್ಮಾನ ಅವೈಜ್ಞಾನಿಕ ಹಾಗೂ ಸ್ವಾಗತಕ್ಕೆ ಅರ್ಹವಲ್ಲದ ತಿರ್ಮಾನವೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ಸಂಘಟನಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕರಾದ ನಾಗನಾಳ ಮುನಿಯಪ್ಪ, ಮುದುವತ್ತಿ ಕೇಶವ, ಟೀಕಿಸಿದ್ದಾರೆ.…
ಕರ್ನಾಟಕ ಸರ್ಕಾರ ಪಿಟಿಸಿಎಲ್ ಕಾಯ್ದೆ ಯತಾವತ್ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲಿ – ಹೂಹಳ್ಳಿ ಪ್ರಕಾಶ್ ಆಗ್ರಹ
ಸರ್ಕಾರ ಪಿಟಿಸಿಎಲ್ ಕಾಯ್ದೆ ಯತಾವತ್ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲಿ: ಶೋಷಿತ ಸಮುದಾಯಗಳಲ್ಲಿ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸ್ ತಂದ ಪಿಟಿಸಿಎಲ್ ಕಾಯ್ದೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ, ಸುಪ್ರೀಂ ಕೋರ್ಟ್ನ ಒಂದು ಪ್ರಕರಣದ ಆದೇಶವನ್ನು ಮುಂದಿಟ್ಟುಕೊಂಡು…
ಎಂ.ರಾಮಕೃಷ್ಣ ಪಿಡಿಒಗಳ ರಾಜ್ಯ ಕ್ಷೇತ್ರಮಾಭಿವೃದ್ಧಿ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷರಾಗಿ ಕೋಲಾರದ ಪಿಡಿಒ ಎಂ.ರಾಮಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ನೋಂ) ಬೆಂಗಳೂರು ಇದರ ಚುನಾವಣಾ ದಿನಾಂಕದಿoದ…